ಹುಕ್ಕೇರಿ: “ಸಾವಿರಾರು ವರ್ಷಗಳಿಂದ ಮನುವಾದಿಗಳು ಎಸ್ಸಿ/ಎಸ್ಟಿ ಜನರ ಮೆದುಳಿಗೆ ಬೇಡಿ ಹಾಕಿದ್ದು, ಈ ಮಾನಸಿಕ ಗುಲಾಮಗಿರಿಯಿಂದ ತುರ್ತು ಹೊರಬರಬೇಕಾಗಿರುವ ಅಗತ್ಯವಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಅರ್ಜುನವಾಡದಲ್ಲಿ ಶುಕ್ರವಾರ ಸಂಜೆ ಆಯೋಜಿಸಲಾಗಿದ್ದ, ಜಿಲ್ಲಾ ಮಟ್ಟದ ಬೃಹತ್ ದಲಿತೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮನುವಾದಿಗಳ ಮೋಸಕ್ಕೆ ಮೊರೆಹೋದ ಎಸ್ಟಿ/ಎಸ್ಟಿ ಜನರು ತಮ್ಮ ಮೆದುಳಿಗೆ ಹಾಕಿಕೊಂಡ ಬೇಡಿ ಬಿಡಿಸಿಕೊಳ್ಳಬೇಕಿದೆ ಎಂದರು. ಧಾರ್ಮಿಕ ಆಚರಣೆ …
Read More »ಬೆಳಗಾವಿ ಹೈವೋಲ್ಟೇಜ್ ರಾಜಕಾರಣ! ಚುನಾವಣೆ ಲೆಕ್ಕಾಚಾರ.
ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಗಡಿ ಜಿಲ್ಲೆ ಬೆಳಗಾವಿ ಯಾವಾಗಲೂ ಸುದ್ದಿ ಮಾಡುವ ಕೇಂದ್ರ. ಜಿಲ್ಲೆಯ ಎಷ್ಟೋ ಬೆಳವಣಿಗೆಗಳು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿವೆ. ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿವೆ. ಈ ರೀತಿಯ ಘಟನೆಗಳು ಜಿಲ್ಲೆಗೆ ಹೊಸದೇನಲ್ಲ. ಅದರಲ್ಲೂ ಚುನಾವಣೆಗಳು ಬಂದಾಗ ಹಾಗೂ ಸರ್ಕಾರ ರಚಿಸುವ ವೇಳೆ ಯಾವ ರಾಜಕೀಯ ಪಕ್ಷಗಳೂ ಜಿಲ್ಲೆಯನ್ನು ಕಡೆಗಣಿಸುವುದಿಲ್ಲ. ಬದಲಾಗಿ ಮೊದಲ ಆದ್ಯತೆ ನೀಡುತ್ತಿವೆ. ಅಂತೆಯೇ ಬೆಳಗಾವಿ ಜಿಲ್ಲೆ ರಾಜ್ಯ ರಾಜಕೀಯದಲ್ಲಿ ಉತ್ತರ …
Read More »ಉಪ್ಪಾರ ಓಣಿಯ ಶ್ರೀ ರೇಣುಕಾದೇವಿ ದೇವಸ್ಥಾನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ!
ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ರೇಣುಕಾದೇವಿಯ ಜಾತ್ರಾ ಮಹೋತ್ಸವವು ಎ-18ರಿಂದ 20 ರವರೆಗೆ ಜರುಗಿತ್ತು, ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದು ನಮನ ಸಲ್ಲಿಸಿದರು. ಜಾತ್ರಾ ಕಮೀಟಿ ವತಿಯಿಂದ ಸತೀಶ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು.ತದನಂತರ ನಗರ ಸಭೆ ಸದ್ಯಸರಾದ ಭಗವಂತ ಹುಳ್ಳಿ ಅವರ ಮನೆಗೆ ಆಗಮಿಸಿದರು. ಈ ಸಂದರ್ಭದಲ್ಲಿ ನಗರ ಸಭೆ ಸದ್ಯಸರಾದ ಭಗವಂತ ಹುಳ್ಳಿ, ಹಾಗೂ …
Read More »ಗೋಕಾಕ ನಗರದ ಇಫ್ತಾರ್ ಕೂಟದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಭಾಗಿ!
ಗೋಕಾಕ: ನಗರದ ಗುರುವಾರ ಪೇಟೆಯ ಮೋಮಿನ ಗಲ್ಲಿಯಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಭಾಗಿಯಾಗಿದ್ದರು. ಇಸ್ಲಾಂ ಬಾಂಧವರು ಗುರುವಾರ ಪೇಟೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದರು.ಈ ಸಮಯದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಕೋರಿದರು. ಮುಸ್ಲಿಂ ಬಾಂಧವರು ಸತೀಶ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು. ಈ ಸಂದರ್ಭದಲ್ಲಿ ಮಲ್ಲಿಕ್ ಪೈಲ್ವಾನ್, ಇಲಾಹಿ ಖರಿದಿ, ವಿವೇಕ್ ಜತ್ತಿ, …
Read More »ಕೊಣ್ಣೂರು ನೂತನ ಪುರಸಭೆ ಉಪಾಧ್ಯಕ್ಷ , ಸ್ಥಾಯಿ ಸಮಿತಿ ಚೇರಮನ್ ರಿಂದ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಸನ್ಮಾನ!
ಗೋಕಾಕ: ತಾಲೂಕಿನ ಕೊಣ್ಣೂರ ಪುರಸಭೆ ಉಪಾಧ್ಯಕ್ಷ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಮತ್ತು ಸ್ಥಾಯಿ ಸಮಿತಿ ಚೇರಮನ ಸ್ಥಾನಕ್ಕೆ ಶಾಸಕ ರಮೇಶ ಜಾರಕಿಹೊಳಿ ಅವರ ಸಲಹೆಯಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಮಾರ್ಗರ್ಶನದಲ್ಲಿ ಅವಿರೋಧ ಆಯ್ಕೆ ಪ್ರಕ್ರೀಯೆ ಜರುಗಿದೆ. ಕೊಣ್ಣೂರು ಪುರಸಭೆ ಉಪಾಧ್ಯಕ್ಷರಾಗಿ ಅಶೋಕ ಕುಮಾರನಾಯ್ಕ, ಸ್ಥಾಯಿ ಸಮಿತಿ ಚೇರಮನ್ನರಾಗಿ ಇಮ್ರಾನ್ ಜಮಾದಾರ ಅವಿರೋಧವಾಗಿ ಆಯ್ಕೆಯಾದರು. ಶಾಸಕ ರಮೇಶ ಜಾರಕಿಹೊಳಿ ಅವರ ಕಚೇರಿಗೆ ಭೇಟಿ ನೀಡಿದ ಆಯ್ಕೆಯಾದ ಅಭ್ಯರ್ಥಿಗಳು ಶಾಸಕರನ್ನು …
Read More »ಅಂಕಲಗಿ ಜಾತ್ರೆಯಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಭಾಗಿ.!
ಗೋಕಾಕ: ತಾಲೂಕಿನ ಅಂಕಲಗಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿ ಹಾಗೂ ಶ್ರೀ ದ್ಯಾಮವ್ವದೇವಿ ಜಾತ್ರಾಮಹೋತ್ಸವದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಭಾಗವಹಿಸಿ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅಂಕಲಗಿ ಗ್ರಾಮ ದೇವತೆಯ ಜಾತ್ರಾ ಕಮೀಟಿಯ ಸದಸ್ಯರುಗಳು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರನ್ನು ಸನ್ಮಾನಿಸಿದರು. ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ನಿರ್ವಾಣಿ, ಪಟ್ಟಣಶೆಟ್ಟಿ, ಘೋಡಗೇರಿ ಸೇರಿದಂತೆ ಅಂಕಲಗಿ ಗ್ರಾಮಸ್ಥರು, …
Read More »ಹಿಡಕಲ್ ಜಲಾಶಯದಿಂದ ಜಿಆರ್ಬಿಸಿ, ಜಿಎಲ್ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡಲು ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ
ಜನ ಹಾಗೂ ಜಾನುವಾರಿಗಳಿಗೆ ಕುಡಿಯುವ ನೀರಿಗಾಗಿ 10 ದಿನಗಳವರೆಗೆ ನೀರು ಬಿಡಲು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಆರ್ಬಿಸಿಗೆ 2000 ಕ್ಯೂಸೆಕ್ಸ್, ಜಿಎಲ್ಬಿಸಿಗೆ 2400 ಕ್ಯೂಸೆಕ್ಸ್, ಸಿಬಿಸಿಗೆ 500 ಕ್ಯೂಸೆಕ್ಸ್ ನೀರು ಬಿಡಲು ಮನವಿ ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಮ್ಎಫ್ …
Read More »ಲಂಚ ಪಡೆಯುತ್ತಿದ್ದ ಟ್ರಾಫಿಕ್ ಮಹಿಳಾ ಇನ್ಸ್ಪೆಕ್ಟರ್ ಎಸಿಬಿ ಬಲೆಗೆ!
ಬೆಂಗಳೂರು: 20 ಸಾವಿರ ಲಂಚ ಪಡೆಯುತ್ತಿದ್ದ ಟ್ರಾಫಿಕ್ ಮಹಿಳಾ ಇನ್ಸ್ಪೆಕ್ಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಚಿಕ್ಕಜಾಲ ಟ್ರಾಫಿಕ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹಂಸವೇಣಿ ಎಸಿಬಿ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೇಲ್ ಗ್ಯಾಸ್ ಕಂಪನಿ ವತಿಯಿಂದ ನೈಸರ್ಗಿಕ ಅನಿಲ ಪೈಪ್ ಅಳವಡಿಕೆಗೆ ರಸ್ತೆ ಬದಿ ನೆಲ ಅಗೆಯಲು ಮುಂದಾಗಿದ್ದರು. ಈ ಬಗ್ಗೆ ಅನುಮತಿ ಪಡೆಯಲು ಸಂಚಾರಿ …
Read More »ಮಠಗಳಿಗೆ ಪರ್ಸೇಂಟೇಜ್ ಬೇಡಿಕೆಯನ್ನು ಯಾರು ಇಟ್ಟಿಲ್ಲ : ಹಿಂದುಳಿದ ವರ್ಗಗಳ ಮಠಾಧೀಶರು!
ಚಿತ್ರದುರ್ಗ: ಕರ್ನಾಟಕದ ಮಟ್ಟಿಗೆ ದಲಿತ ಮಠಗಳ ಪರಂಪರೆಯಲ್ಲಿ ದಲಿತ, ಹಿಂದುಳಿದ ಮಠಮಾನ್ಯಗಳು ಕೇವಲ ೨-೩ ದಶಕಗಳ ಇತ್ತೀಚಿನ ಇತಿಹಾಸ ಹೊಂದಿರುವುದು ನಾಡಿಗೆ ತಿಳಿದ ವಿಚಾರ. ಅಂತಹ ಸಂದರ್ಭದಲ್ಲಿ ಆರ್ಥಿಕವಾಗಿ, ಸ್ಥಿತಿವಂತ ಸಮುದಾಯಗಳು ಮಠಮಾನ್ಯಗಳ ಕಟ್ಟುವ ಪ್ರಕ್ರಿಯೆಯಲ್ಲಿ ತೊಡಗಿಕೊಂಡ ಸಂದರ್ಭದಲ್ಲಿ ನಿರೀಕ್ಷೆಯಂತೆ ಮುನ್ನಡೆ ಆಗಲಿಲ್ಲ. ಇಂತಹ ಸಂದರ್ಭದಲ್ಲಿ ಶೋಷಿತ ಸಮುದಾಯಗಳು ಮಠಮಾನ್ಯಗಳ ಮೂಲಕ ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಯಲ್ಲಿ ಸಮಾಜವನ್ನು ಮುಖ್ಯವಾಹಿನಿಗೆ ತರಲು ಸಂಕಲ್ಪತೊಟ್ಟಿದ್ದರು ಕೂಡ ಆರ್ಥಿಕವಾದ ಬೆಂಬಲ …
Read More »ದಿಂಗಾಲೇಶ್ವರ ಶ್ರೀಗಳು .30 ರಷ್ಟು ಲಂಚ ಕೊಟ್ಟು ತಪ್ಪಲ್ಲವೇ :ಯತ್ನಾಳ್
ವಿಜಯಪುರ: ರಾಜ್ಯ ಸರ್ಕಾರದ ವಿರುದ್ಧ ಶೇ.30 ಕಮಿಷನ್ ಆರೋಪ ಮಾಡಿರುವ ದಿಂಗಾಲೇಶ್ವರ ಶ್ರೀಗಳು, ಯಾರಿಗೆ ಕೊಟ್ಟರು, ಎಲ್ಲಿ ಕೊಟ್ಟರು ಎಷ್ಟು ಕೊಟ್ಟರು ಎಂಬುದಕ್ಕೆ ಸಾಕ್ಷಿ ನೀಡಲಿ. ನೀವೇಕೆ ಶೇ.30 ರಷ್ಟು ಲಂಚ ಕೊಟ್ಟು ಅನುದಾನ ಪಡೆದಿರಿ. ಅದು ತಪ್ಪಲ್ಲವೇ ಎಂಬುದನ್ನು ಸಮಾಜಕ್ಕೆ ಹೇಳಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಓರ್ವ ಮಠಾಧೀಶರಾಗಿ ಸತ್ಯ, ನ್ಯಾ, ನೀತಿ, ಧರ್ಮದ ಬಗ್ಗೆ ಪ್ರವಚನ ನೀಡುವ …
Read More »