ಸತೀಶ್ ಜಾರಕಿಹೊಳಿ ಫೌಂಡೇಶನ್‌ನಿಂದ ವಿವಿಧ ದೇವಸ್ಥಾನ ಹಾಗೂ ಮಸಿದಿಗಳಿಗೆ ಕುರ್ಚಿ-ಸೌಂಡ್ ಸಿಸ್ಟಮ್ ವಿತರಣೆ ಬೆಳಗಾವಿ: ಕಳೆದ 14 ದಿನದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಇಂದು(ಸೋಮವಾರವೂ) ಪ್ರತಿ ಲೀಟರ್ ಪೆಟ್ರೋಲ್‍ಗೆ 42 ಪೈಸೆ, ಡಿಸೇಲ್‍ಗೆ 39 ಪೈಸೆ ಏರಿಕೆಯಾಗಿದೆ. ಆದರೆ ಇದರ ಬಗ್ಗೆ ಯಾರು ಮಾತನಾಡುತ್ತಿಲ್ಲ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ದೂರಿದರು. ನಗರದ ಜಾಧವ ನಗರ ಕಚೇರಿಯಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ನಿಂದ ಬೆಳಗಾವಿ ದಕ್ಷಿಣ, …
Read More »ಗುಪ್ತಚರ ಇಲಾಖೆಯ ರಾಜೇಂದ್ರ ಉದಯ್ ಬಡೆಸಗೋಳ ಸಿಎಂ ಪದಕ ಘೋಷಣೆ.
ಬೆಳಗಾವಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ದಕ್ಷತೆಯಿಂದ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕೊಡಮಾಡುವ ಮುಖ್ಯಮಂತ್ರಿ ಪದಕ ಈ ಬಾರಿ ಬೆಳಗಾವಿಯ ನಾಲ್ವರು ಅಧಿಕಾರಿಗಳು ಭಾಜನರಾಗಿದ್ದಾರೆ. ರಾಜ್ಯ ಗುಪ್ತಚರ ಇಲಾಖೆಯಲ್ಲಿ ಹಿರಿಯ ಗುಪ್ತಚರ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜೇಂದ್ರ ಉದಯ್ ಬಡೆಸಗೋಳ ಅವರಿಗೆ ಏಪ್ರಿಲ್ 2 ರಂದು ಕೊಡಮಾಡುವ ಮುಖ್ಯಮಂತ್ರಿ ಪದಕ ದೊರೆತಿದ್ದು ಸಂಬಂಧಿಕರು ಸ್ನೇಹಿತರಲ್ಲಿ ಹರ್ಷ ಉಂಟು ಮಾಡಿದೆ. ರಾಜೇಂದ್ರ ಉದಯ್ ಬಡೆಸಗೋಳ ಈ …
Read More »ಕಾಂಗ್ರೆಸ್ ಬಲಪಡಿಸಲು ಕಾರ್ಯಕರ್ತರು ಮುಂದಾಗಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬಾಗಲಕೋಟೆ: ಕಾಂಗ್ರೆಸ್ ಪಕ್ಷವನ್ನು ಶಕ್ತಿಯುತವಾಗಿ ಬರುವ ಚುನಾವಣೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚಿನ ಸದಸ್ವತ್ವ ಗುರಿ ಹೊಂದಲಾಗಿದೆ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ತಾಲೂಕಿನ ಗದ್ದಿನಕೇರಿ ಕ್ರಾಸ್ ನಲ್ಲಿರುವ ಲಡ್ಡುಮುತ್ಯಾ ದೇವಸ್ಥಾನ ಸಭಾಭವನದಲ್ಲಿ ಹಮ್ಮಿಕೊಂಡ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈ ದಿಸೆಯಲ್ಲಿ ಪಕ್ಷದ ಪದಾಧಿಕಾರಿಗಳು ಸದಸ್ಯತ್ವಕ್ಕೆ ಹೆಚ್ಚಿನ ಮಹತ್ವ ನೀಡಿ ಕಾರ್ಯೋನ್ಮುಖರಾಗಬೇಕು …
Read More »ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
-ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಹಾಗೂ ಶಾಲಾ ವಾರ್ಷಿಕ ಸ್ವೇಹ ಸಮ್ಮೇಳನ ಮತ್ತು ಪರೀಕ್ಷೆ ಒಂದು ಹಬ್ಬ ಕಾರ್ಯಕ್ರಮ ಯಮಕನಮರಡಿ: ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ ಸಾಧನೆ ಮಾಡಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಮಾವನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಹಾಗೂ ಶಾಲಾ ವಾರ್ಷಿಕ ಸ್ವೇಹ ಸಮ್ಮೇಳನ ಮತ್ತು ಪರೀಕ್ಷೆ ಒಂದು ಹಬ್ಬ …
Read More »ಸಹಕಾರಿ ಸಂಘಗಳು ರೈತರ ಜೀವನಾಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
-ಉ. ಖಾನಾಪುರ ಅರ್ಬನ್ ಕೋ ಆಪರೇಟಿವ್ ಸೊಸೈಟಿ 25ನೇ ವರ್ಷದ ಬೆಳ್ಳಿ ಹಬ್ಬ ಹಾಗೂ ಹೊಸ ಸರ್ಕಾರಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಯಮಕನಮರಡಿ: ಸಕಾಲಕ್ಕೆ ಸಾಲ ಮರುಪಾವತಿಸಿದಾಗ ಮಾತ್ರ ಸಹಕಾರಿ ಸಂಘಗಳು ಮುಂದೆ ಬರಲು ಸಾಧ್ಯ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಉ. ಖಾನಾಪುರ ಗ್ರಾಮದಲ್ಲಿ ನಡೆದ ಉ. ಖಾನಾಪುರ ಅರ್ಬನ್ ಕೋ ಆಪರೇಟಿವ್ ಸೊಸೈಟಿ 25ನೇ ವರ್ಷದ ಬೆಳ್ಳಿ ಹಬ್ಬ ಹಾಗೂ …
Read More »ಸಂಕಷ್ಟದಲ್ಲಿರುವ ನೇಕಾರ ಕುಟುಂಬಕ್ಕೆ ನೆರೆವಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಯಮಕನಮರಡಿ: ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ನೇಕಾರ ಶಿವಾನಂದ ಸಿದ್ದಪ್ಪ ಜಮನಾಳಿ ಕುಟುಂಬಕ್ಕೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು 2 ಲಕ್ಷ ರೂ. ಪರಿಹಾರ ಧನವನ್ನು ಶುಕ್ರವಾರ ವಿತರಿಸಿದರು. ಈ ಹಿಂದೆ ಗ್ರಾಮದ ಸ್ಥಳೀಯ ನೇಕಾರ ಶಿವಾನಂದ ಸಿದ್ದಪ್ಪ ಜಮನಾಳಿ ಲಾಕ್ ಡೌನ್ ವೇಳೆ ಕುಟುಂಬ ನಿರ್ವಹಣೆಗೆ ಹಣಹಾಸಿನ ತೊಂದರೆ ಅನುಭವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದನ್ನರಿತ ಶಾಸಕ ಸತೀಶ್ ಜಾರಕಿಹೊಳಿ …
Read More »ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವುದು ಬಿಜೆಪಿ ಹಿಡನ್ ಅಜೆಂಡಾ- ಸತೀಶ ಜಾರಕಿಹೊಳಿ
ಬೆಳಗಾವಿ: ಹಿಂದೂ ದೇವಸ್ಥಾನಗಳಲ್ಲಿ ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರಿರುವುದು ಬಿಜೆಪಿ ಹಿಡನ್ ಅಜೆಂಡಾ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಜಾತ್ಯಾತೀತ ದೇಶ. ವಿವಿಧ ಜಾತಿ, ಧರ್ಮ ಕೂಡಿದ ದೇಶ. ಎಲ್ಲರೊಂದಿಗೂ ಸಂಬಂಧ ಇರುತ್ತದೆ. ಮುಸ್ಲಿಮ್‌ರಿಗೆ ವ್ಯಾಪಾರ ನಿರ್ಬಂಧಿಸುವುದು ಅಸಾಧ್ಯ. ಎಲ್ಲ ಸಮುದಾಯಗಳು ಒಂದಾಗಿ ಬಾಳುವ ಇತಿಹಾಸ ಮೊದಲಿನಿಂದಲೂ ಇದೆ ಎಂದರು. ಮುಂಬರುವ ಕರ್ನಾಟಕ ವಿಧಾನಸಭೆ …
Read More »ಬರುವ ಎಪ್ರಿಲ್ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ.
೧೬೧.೨೦ ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಕಲ್ಮಡ್ಡಿ ಕಾಮಗಾರಿಯನ್ನು ಪರಿಶೀಲನೆ ಮಾಡಿದ ಬಾಲಚಂದ್ರ ಜಾರಕಿಹೊಳಿ. ಗೋಕಾಕ್- ಗೋಸಬಾಳ- ಕೌಜಲಗಿ ಭಾಗದ ಸುತ್ತಮುತ್ತಲಿನ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ಮುಂದಿನ ಎಪ್ರಿಲ್ ತಿಂಗಳಲ್ಲಿ ಅದ್ದೂರಿಯಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಕೌಜಲಗಿ ಬಳಿ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯನ್ನು ಪರಿಶೀಲಿಸಿದ …
Read More »ಮನುಷ್ಯನ ಜೀವನ ಅಮೂಲ್ಯವಾಗಿದೆ-ಸರ್ವೋತ್ತಮ ಜಾರಕಿಹೊಳಿ.!
ಗೋಕಾಕ: ಮನುಷ್ಯನ ಜೀವನ ಅಮೂಲ್ಯವಾಗಿದ್ದು, ಜನನ ಮತ್ತು ಮರಣದ ನಡುವೆ ಒಳ್ಳೆಯ ಪರೋಪಕಾರ ಮಾಡುವ ಮೂಲಕ ಸಾರ್ಥಕ ಪಡಿಸಿಕೊಳ್ಳಬೇಕೆಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ನಗರದ ಸಬ್ ಜೈಲನಲ್ಲಿ ಕರವೇ ಗಜಸೇನೆ ಜಿಲ್ಲಾ ಘಟಕದಿಂದ ಡಾ. ಪುನೀತ್ ರಾಜ್‍ಕುಮಾರ್ ಅವರ ಜನ್ಮದಿನದ ಅಂಗವಾಗಿ ವಿಚಾರನಾಧೀನ ಖೈದಿಗಳ ಮನಪರಿವರ್ತನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಟಸಾರ್ವಭೌಮ ಡಾ.ಪುನೀತ ರಾಜಕುಮಾರ ತಮ್ಮ ದುಡಿಮೆಗೆ ಬಂದ ಹಣವನ್ನು ಅರ್ಧದಷ್ಟು ಧಾನ ಧರ್ಮಗಳನ್ನು …
Read More »ಜೀವನದಲ್ಲಿ ಗುರಿ ಇಟ್ಟರೆ ಮಾತ್ರ ಯಶಸ್ಸು ಸಾಧ್ಯ: ಪ್ರಿಯಂಕಾ ಜಾರಕಿಹೊಳಿ
ಯಮಕನಮರಡಿ: ಗುರಿ ಇಟ್ಟು ಅಧ್ಯಯನ ಮಾಡಿದರೆ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಿದೆ ಎಂದು ಯುವ ನಾಯಕಿ ಪ್ರಿಯಂಕಾ ಸತೀಶ್ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪೂರ ಪತ್ತೇಖಾನ ದೇಸಾಯಿ ಹೈಸ್ಕೂಲ್ ಗೆ ಭೇಟಿ ನೀಡಿ ಮಾತನಾಡಿದ ಅವರು, 10ನೇ ತರಗತಿ ವಿದ್ಯಾರ್ಥಿ ಜೀವನದ ಮೊದಲ ಘಟ್ಟವಾಗಿದ್ದು, ಈ ತರಗತಿಯಲ್ಲಿ ಉತ್ತಮ ಅಂಕ ಪಡೆಯಬೇಕೆಂದು ಸಲಹೆ ನೀಡಿದರು. ನಮ್ಮ ತಂದೆ, ಶಾಸಕರಾದ ಸತೀಶ್ ಜಾರಕಿಹೊಳಿ ಅವರು ಈಗಾಗಲೇ ಮತಕ್ಷೇತ್ರದ …
Read More »