ಬೆಳಗಾವಿ: ನಗರದ ಹೊರವಲಯದಲ್ಲಿ ಕೈಗೊಂಡಿರುವ ವರ್ತುಲ ರಸ್ತೆ (ರಿಂಗ್ ರೋಡ್) ಯೋಜನೆ ಕಾಮಗಾರಿ ಕೈ ಬೀಡುವಂತೆ ಒತ್ತಾಯಿಸಿ ಕಡೋಲಿ, ಬೆನ್ನಾಳಿ, ದೇವಗಿರಿ, ಅಗಸಗಾ, ಅಂಬೇವಾಡಿ ಗ್ರಾಮದ ರೈತರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ರೈತರ ಮನವಿ ಸ್ವೀಕರಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು,ಈ ಕುರಿತು ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. …
Read More »*24 ವರ್ಷ ದೇಶಸೇವೆ ಸಲ್ಲಿಸಿದ ವೀರ ಯೋಧ ಬಸವರಾಜ್ ಹೊನ್ನಲಿ ಗೆ ಸನ್ಮಾನ*
ಗೋಕಾಕ : 24 ವರ್ಷ ದೇಶಸೇವೆ ಸಲ್ಲಿಸಿದ ವೀರ ಯೋಧ ಬಸವರಾಜ್ ಹೊನ್ನಲಿ ಗೆ ನಗರದ ಬಸವೇಶ್ವರ ವೃತ್ತದಲ್ಲಿ ಸತ್ಕಾರ ಮಾಡಿದರು. ಕಲ್ಲೋಳಿ ಗ್ರಾಮದ ವೀರ ಯೋಧ ಬಸವರಾಜ್ ಹೊನ್ನಲಿ ನಗರದಕ್ಕೆ ಆಗಮಿಸಿ, ಬಸವೇಶ್ವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ವೀರ ಯೋಧನಿಗೆ ಮುಖಂಡರಾದ ವಿವೇಕ್ ಜತ್ತಿ, ಪರಪ್ಪಾ ರಾಜನ್ನವರ, ಹಣಮಂತ ನೇವಲಗಿ, ಮಲ್ಲಪ್ಪಾ ಕಂಕಣವಾಡಿ, ಎಸ್ ಬಿ ನಾಯಕ್, ಎಂವಿ ಹೊಸಮನಿ, ಹಣುಮಂತ ಸವಸುದ್ದಿ, …
Read More »ಸಚಿವಾಂಕ್ಷಿಗಳಿಗೆ ಗುಡ್ ನ್ಯೂಸ್; ಸಂಪುಟ ವಿಸ್ತರಣೆ ಮುಹೂರ್ತ ಫಿಕ್ಸ್!
ಬೆಂಗಳೂರು: ರಾಜ್ಯದಲ್ಲಿ ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಿದೆ. ಇದೀಗ ಬಿಜೆಪಿ ವರಿಷ್ಟ ಮಂಡಳಿ ಸಂಪುಟ ವಿಸ್ತರಣೆಗೆ ಅನುಮತಿ ನೀಡಿದ್ದಾರೆ. ನವೆಂಬರ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಬಿಜೆಪಿ ಉನ್ನತ ಮೂಲಗಳು ಖಚಿತಪಡಿಸಿವೆ. ಖಾಲಿ ಇರುವ ಆರು ಸ್ಥಾನ ಭರ್ತಿ ಮಾಡಿಕೊಳ್ಳಲು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಕೇಂದ್ರ ಬಿಜೆಪಿ ವರಿಷ್ಟರು ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ. ರಮೇಶ್ ಜಾರಕಿಹೊಳಿ ಮತ್ತು ಈಶ್ವರಪ್ಪ ಮತ್ತೆ …
Read More »ಎಸ್ಸಿ, ಎಸ್ಟಿ ಸಮುದಾಯಕ್ಕೆಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಗ್ರೀನ್ ಸಿಗ್ನಲ್
ಬೆಂಗಳೂರು: ಎಸ್ಸಿ, ಎಸ್ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಈ ಮೂಲಕ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿಯನ್ನು ಒಪ್ಪಿಕೊಂಡಿದೆ. ‘SC ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ ಹೆಚ್ಚಿಸಲು ಮತ್ತು ST ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ. ಶುಕ್ರವಾರ ನಡೆದಿದ್ದ ಸಭೆ: ಶುಕ್ರವಾರ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆಯಲ್ಲೂ …
Read More »*ಸಂಚಾರಿ ಪಶು ಚಿಕಿತ್ಸಾಲಯ ವಾಹನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
*ರಾಷ್ಟ್ರದಲ್ಲಿಯೇ ಮೊದಲ ಬಾರಿಗೆ ಬಿಜೆಪಿ ಸರ್ಕಾರದಿಂದ ಸಂಚಾರ ಪಶು ಚಿಕಿತ್ಸಾಲಯ ವಾಹನ ಸೌಲಭ್ಯ* *ಗೋಕಾಕ*: ರೈತರ ಜಾನುವಾರುಗಳು ಅನಾರೋಗ್ಯಕ್ಕೀಡಾದಾಗ ರೈತರು ಟೋಲ್ ಫ್ರೀ 1962 ಕ್ಕೆ ಕರೆ ಮಾಡಿದಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ನೀಡಲಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಮ್ಮ ಗೃಹ ಕಛೇರಿಯಲ್ಲಿ ಪಶು ಪಾಲನಾ ಇಲಾಖೆಯಿಂದ ಸಂಚಾರಿ ಪಶು ಚಿಕಿತ್ಸಾ …
Read More »ಶಿಕ್ಷಣಕ್ಕೆ ನಮ್ಮ ಪ್ರಥಮ ಆದ್ಯತೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಶಿಕ್ಷಣಕ್ಕೆ ನಮ್ಮ ಪ್ರಥಮ ಆದ್ಯತೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹುಕ್ಕೇರಿ: ಮತಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನಾವು ಹೆಚ್ಚು ಆದ್ಯತೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿಯೂ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಯಮಕನಮರಡಿ ಮತಕ್ಷೇತ್ರದ ಉಳ್ಳಾಗಡ್ಡಿ ಖಾನಾಪುರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಡಿ.ಬಿ. ಹೆಬ್ಬಾಳಿ ಪಿ.ಯು ಕಾಲೇಜಿನ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ …
Read More »ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ದೀಪಾ; ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
*ಗೋಕಾಕ್-* ಕಳೆದ ಜುಲೈ ತಿಂಗಳಲ್ಲಿ ಜರುಗಿದ ರಾಷ್ಟ ಮಟ್ಟದ ನೀಟ್ ಪರೀಕ್ಷೆಯಲ್ಲಿ ೭೨೦ ರ ಪೈಕಿ ೬೬೫ ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ. ತಾಲೂಕಿನ ನಲ್ಲಾನಟ್ಟಿ ಗ್ರಾಮದ ಕೆ.ವೈ. ಕುಳ್ಳೂರ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿನಿಯಾದ ದೀಪಾ, ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಎಂಬುದು ವಿಶೇಷ. ದೀಪಾ ಕುಳ್ಳೂರ ಸಾಧನೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಕ್ಷೇತ್ರ ಶಿಕ್ಣಣಾಧಿಕಾರಿ ಅಜೀತ ಮನ್ನಿಕೇರಿ, ನಿವೃತ್ತ ಶಿಕ್ಷಕ ಕೆ.ವೈ.ಕುಳ್ಳೂರ ಸೇರಿದಂತೆ ಗ್ರಾಮದ ಹಲವು ಗಣ್ಯರು …
Read More »*ರಾಷ್ಟ್ರದ ಉನ್ನತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಅನನ್ಯ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ* *ಬೆಂಗಳೂರು* : ರಾಷ್ಟ್ರದ ಉನ್ನತಿ ಮತ್ತು ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಅನನ್ಯವಾಗಿದ್ದು, ಮೋದಿಯವರ ದೂರದೃಷ್ಟಿಯ ನಾಯಕತ್ವದಿಂದಾಗಿ ಇಡೀ ಪ್ರಪಂಚವೇ ನಮ್ಮತ್ತ ತಿರುಗಿ ನೋಡುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಇಲ್ಲಿಯ ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಜರುಗಿದ 76ನೇ ಸ್ವಾತಂತ್ರ್ಯ ವರ್ಷದ ಆಜಾದಿ ಕಾ ಅಮೃತ್ ಮಹೋತ್ಸವದ ಧ್ವಜಾರೋಹಣ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ದೇಶಪ್ರೇಮ ಮೊಳಗಿಸಿದ ಸಾವಿರಾರು ಕಾರ್ಯಕರ್ತರು
*ಮೂಡಲಗಿ*: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಅರಭಾಂವಿ ಬಿಜೆಪಿ ಮಂಡಲ ಗುರುವಾರದಂದು ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಯು ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸಮಾರೋಪಗೊಂಡಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಕಲ್ಮೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು. ಗೋಕಾಕ ಎನ್ಎಸ್ಎಫ್ ಅತಿಥಿ ಗೃಹದಿಂದ ಆರಂಭಗೊಂಡ ಬಿಜೆಪಿ ಕಾರ್ಯಕರ್ತರ ಬೈಕ್ ರ್ಯಾಲಿ ಲೋಳಸೂರು, ಕಲ್ಲೋಳಿ, ನಾಗನೂರ ಮೂಲಕ ಮೂಡಲಗಿ ಪಟ್ಟಣಕ್ಕೆ ಸುಮಾರು 2 ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರು ಭಾಗಿಯಾಗಿದ್ದರು. ಕೆಎಮ್ಎಫ್ ಅಧ್ಯಕ್ಷ …
Read More »ಬೆಳಗಾವಿ ಜಿಲ್ಲೆಯ ವಕ್ಫ ಮಂಡಳಿಯ ಜಿಲ್ಲಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸನ್ಮಾನ!
ಘಟಪ್ರಭಾ: ನೂತನವಾಗಿ ಬೆಳಗಾವಿ ಜಿಲ್ಲೆಯ ವಕ್ಫ ಮಂಡಳಿಯ ಜಿಲ್ಲಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ದೂಪದಾಳ ಗ್ರಾಮದ ಮುಸ್ಲಿಂ ಜಮಾತ್ ಅಬೂಬಕರ್ ಫೌಂಡೇಶನ್ ಹಾಗೂ ದೂಪದಾಳ ಗ್ರಾಮದ ಗಣ್ಯ ಮಾನ್ಯರಿಂದ ಸನ್ಮಾನ ಮಾಡಲಾಯಿತು ಇತ್ತೀಚೆಗೆ ವಕ್ಫ ಮಂಡಳಿ ಜಿಲ್ಲಾ ಅದ್ಯಕ್ಷರಾಗಿ ಯಕ್ಸಂಬಾ ಪಟ್ಟಣದ ಅನ್ವರ್ ದಾಡಿವಾಲೆ ಉಪಾಧ್ಯಕ್ಷರಾಗಿ ಸಿಂಗಳಾಪುರ ಗ್ರಾಮದ ವಕೀಲರಾದ ಶಫಿ ಜಮಾದಾರ ಆಯ್ಕೆಯಾಗಿದ್ದರು ಸನ್ಮಾನ ಸ್ವೀಕರಿಸಿ ಜಿಲ್ಲಾಧ್ಯಕ್ಷರು ಅನ್ವರ್ ದಾಡಿವಾಲೆ ಮಾತನಾಡಿ ಮುಸ್ಲಿಂ ಸಮಾಜದ ಅಭಿವೃದ್ಧಿಗೆ ದಿನದ ಇಪ್ಪತ್ನಾಲ್ಕು …
Read More »
CKNEWSKANNADA / BRASTACHARDARSHAN CK NEWS KANNADA