Breaking News

Uncategorized

ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

*ರಾಜ್ಯ ಸಭೆ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ನೀತೇಶ ಪಾಟೀಲ್, ಎಸಿ ಬಗಲಿ ಭಾಗಿ* *ಮೂಡಲಗಿ:* ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನವಾಗಿ ಮೂಡಲಗಿ ತಾಲೂಕಿನ ಭೂಮಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೋಕಾಕ ತಾಲೂಕಿನಲ್ಲಿದ್ದ ಭೂಮಿ ಶಾಖೆಯನ್ನು ಬೇರ್ಪಡಿಸಿ ಮೂಡಲಗಿ …

Read More »

ಶ್ರೀ ಭಗೀರಥ ಮಹರ್ಷಿಯ ಮೂರ್ತಿಯನ್ನು ಲೋಕಾರ್ಪಣೆ ಮಾಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!

ಗೋಕಾಕ: ಪ್ರಯತ್ನವಾದಿಗಳ ವಂಶದಲ್ಲಿ ಹುಟ್ಟಿರುವ ನಾವುಗಳು ಪ್ರಯತ್ನದೊಂದಿಗೆ ಧಾರ್ಮಿಕವಾಗಿ, ಶೈಕ್ಷಣ ಕವಾಗಿ, ಆರ್ಥಿಕವಾಗಿ ಪ್ರಗತಿಯನ್ನು ಸಾಧಿಸಬೇಕಾಗಿದೆ ಎಂದು ಜಿ.ಪಂ ಮಾಜಿ ಸದಸ್ಯ ಟಿ.ಆರ್.ಕಾಗಲ ಹೇಳಿದರು. ಸೋಮವಾರದಂದು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ರಾಜಋಷಿ ಶ್ರೀ ಭಗೀರಥ ಮಹರ್ಷಿಯ ಮೂರ್ತಿ ಪ್ರತಿಷ್ಠಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಯತ್ನಕ್ಕೆ ಮತ್ತೊಂದು ಹೆಸರು ಭಗೀರಥ. ಸಂಘಟಿತರಾಗಿ ಕಠಿಣ ಪರಿಶ್ರಮ ವಹಿಸಿದಾಗ ಮಾತ್ರ ಸಮಾಜ ಏಳ್ಗೆಯಾಗಲು ಸಾಧ್ಯವಿದೆ ಎಂದು ತಿಳಿಸಿದರು. ಶ್ರೀ ಭಗೀರಥ …

Read More »

ವಿವಿಧ ಸೇವಾ ಕಾರ್ಯಗಳ ಮೂಲಕ ಲಖನ್ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ!

ಗೋಕಾಕ: ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ತವಾಗಿ ಅಭಿಮಾನಿಗಳಿಂದ ಮಕ್ಕಳಿಗೆ ನೋಟ ಬುಕ್ ಹಾಗೂ ರೋಗಿಗಳಿಗೆ ಹಣ್ಣು ಹಂಪಲು, ಉಪಾಹರ ವಿತರಿಸುವ ಮೂಲಕ ವಿನೂತನವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಲಖನ್ ಜಾರಕಿಹೊಳಿ ಅಭಿಮಾನಿ ಬಳಗದ ಸದಾನಂದ ಕಲಾಲ, ಆಸೀಫ್ ಮುಲ್ಲಾ, ಅಶೋಕ ಸಾಯನ್ನವರ, ರಮೇಶ ಬಡೆಪ್ಪಗೋಳ, ಸಂಜು ಜಡೆನ್ನವರ, ಅರುಣ ಕಲಾಲ, ದೇವಾನಂದ ಕಂಬಾರ, ಖಾಲೀದ್ ಅತ್ತಾರ, ಮಹೇಶ ಪಾಟೀಲ, ಮಹಾದೇವ ಜಗನೂರ ಸೇರಿದಂತೆ …

Read More »

ವಿಪ ಚುನಾವಣೆ: ಜೂನ್ 13 ರಂದು ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು,ಜೂನ್ 10: ರಾಜ್ಯದ ನಾಲ್ಕು ಸ್ಥಾನಗಳ ವಿಧಾನ ಪರಿಷತ್ ಚುನಾವಣೆ ಜೂನ್ 13ರಂದು ನಡೆಯಲಿದ್ದು. ಎರಡು ಪದವೀಧರ ಕ್ಷೇತ್ರ ಮತ್ತು ಎರಡು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ನಡೆಯಲಿದ್ದು ಜೂನ್ 13ರಂದು ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.ಜೂನ್ 13 ಸೋಮವಾದಂದು ಕರ್ನಾಟಕ ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು. ಶಿಕ್ಷಕರು ಮತ್ತು ಪಧವೀಧರರು ಮತದಾನವನ್ನು ಮಾಡುವ ಸಲುವಾಗಿ ವಿಶೇಷ ಸಾಂದರ್ಭಿಕ …

Read More »

ಉಪ ಕಾರಾಗೃಹ ಹಾಗೂ ಕಾನೂನು ಸೇವಾ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ!

ಗೋಕಾಕ : ತಾಲೂಕು ಉಪ ಕಾರಾಗೃಹ ಹಾಗೂ ಕಾನೂನು ಸೇವಾ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ನಗರದ ಉಪ ಕಾರಾಗೃಹ ಹಾಗೂ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ತಾರಕೇಶಗೌಡ ಎಸ್ ಪಾಟೀಲ. ಸಿಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಸೂರ್ಯಪ್ರಭಾ ಎಚ್.ಡಿ …

Read More »

*ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಯುವ ನಾಯಕ ರಾಹುಲ್ ಜಾರಕಿಹೊಳಿ*

ಗೋಕಾಕ : ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು. ನಗರದ ಎನ್ಎಸ್ಎಫ್ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ವಿನೋದ್ ಡೊಂಗರೆ, ಜುಬೇರ್ ಮಿರ್ಜಾಬಾಯಿ, ಮೆನಸಗೇರಿ …

Read More »

12ನೇ ಶತಮಾನದ ಅಖಂಡ ವಚನ ಸಂಸ್ಕೃತಿಯಲ್ಲಿ ಯಾವುದೇ ಬೇಧವಿರಲಿಲ್ಲ: ಸತೀಶ್‌ ಜಾರಕಿಹೊಳಿ

ಹುಕ್ಕೇರಿ: ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ತಾಲೂಕಿನ ಬೆಳವಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶರಣರ ತತ್ವ ಸಮಾವೇಶ ಮತ್ತು ಶರಣರ ಜೀವನ ದರ್ಶನ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೇದ ಪರಂಪರೆ, ವೈದಿಕ ಪರಂಪರೆ ಮತ್ತು ಆಚಾರ್ಯ ಪರಂಪರೆಗಳಿಗಿಂತಲೂ ಬಸವ ಪರಂಪರೆ ಶ್ರೇಷ್ಠವಾಗಿದೆ ಎಂದು ತಿಳಿಸಿದರು.   12ನೇ ಶತಮಾನದ ಅಖಂಡ ವಚನ ಸಂಸ್ಕೃತಿಯಲ್ಲಿ ಯಾವುದೇ ಬೇಧವಿರಲಿಲ್ಲ. …

Read More »

UPSC 2021ರ ಕರ್ನಾಟಕದ 25 ಅಭ್ಯರ್ಥಿಗಳು ಪಾಸ್​!

ಬೆಂಗಳೂರು (ಮೇ 30): ಕೇಂದ್ರ ನಾಗರಿಕ ಸೇವಾ ಆಯೋಗ (UPSC) 2021ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ. ಟಾಪ್​ 10ರಲ್ಲಿ ಮೊದಲ ನಾಲ್ಕು Rank ಮಹಿಳೆಯರ ಪಾಲಾಗಿವೆ. ಕನ್ನಡಿಗರು ಸಹ ಸಾಧನೆಗೈದಿದ್ದಾರೆ. ದಾವಣಗೆರೆಯ (Davangere) ಅವಿನಾಶ್ (Avinash)​ 31ನೇ Rank ಪಡೆದಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ಅವಿನಾಶ್​ ಅವರು ಮೊದಲ ಪ್ರಯತ್ನದಲ್ಲೇ ಯುಪಿಎಸ್ ಸಿ ಪರೀಕ್ಷೆಯಲ್ಲಿ ಪಾಸ್​ ಆಗಿದ್ದು, ಕುಟುಂಬಸ್ಥರ ಸಂತಸಕ್ಕೆ ಕಾರಣವಾಗಿದೆ. ಕರ್ನಾಟಕದ 25 ಅಭ್ಯರ್ಥಿಗಳು ಪಾಸ್​ …

Read More »

ವಿಪ ಚುನಾವಣೆ;ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆ!

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಪಕ್ಷ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಕಾರಣ ನಿರೀಕ್ಷೆಯಂತೆ ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಘೋಷಿಸಿದ್ದಾರೆ. ಒಟ್ಟು 7 ಸ್ಥಾನಗಳ ಪೈಕಿ ಬಿಜೆಪಿಗೆ 4, ಕಾಂಗ್ರೆಸ್ ಗೆ 2 ಹಾಗೂ ಜೆಡಿಎಸ್ ಗೆ ಒಂದು ಸ್ಥಾನ ದಕ್ಕಿದೆ.ಬಿಜೆಪಿಯಿಂದ ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್, ಲಕ್ಷ್ಮಣ ಸವದಿ ಮತ್ತು ಕೇಶವ್ ಪ್ರಸಾದ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ನಾಗರಾಜ್ ಯಾದವ್ ಮತ್ತು …

Read More »

ಲಖನೌ ವಿರುದ್ಧ ಗೆದ್ದ RCB.. ‘ಈ ಸಲ ಕಪ್​​ ನಮ್ದೇ’ ಎಂದ ಫ್ಯಾನ್ಸ್​​

ಮಧ್ಯಮ ಕ್ರಮಾಂಕದಲ್ಲಿ ರಜತ್ ಪಟಿದರ್ ಚೊಚ್ಚಲ ಶತಕ ಹಾಗೂ ಮಧ್ಯಮ ವೇಗಿ ಜೋಸ್ ಹ್ಯಾಜಲ್ ವುಡ್ ಮಾರಕ ದಾಳಿ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ರನ್ ಗಳಿಂದ ಲಕ್ನೋ ಸೂಪರ್ ಗೈಂಟ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ ಕ್ವಾಲಿಫೈಯರ್-2ಗೆ ಲಗ್ಗೆ ಹಾಕಿದೆ.ಕೋಲ್ಕತಾದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಒಡ್ಡಿದ 209 ರನ್ ಗಳ ಕಠಿಣ ಗುರಿ ಬೆಂಬತ್ತಿದ ಲಕ್ನೋ ಸೂಪರ್ ಗೈಂಟ್ಸ್ 20 ಓವರ್ …

Read More »