Breaking News

Uncategorized

ವಿವಿಧ ಕಾಮಗಾರಿಗಳಿಗೆ ಕೆಎಮ್‌ಎಫ್ ನಿರ್ದೇಶಕ ಅಮರನಾಥ ರಮೇಶ ಜಾರಕಿಹೊಳಿ ಚಾಲನೆ!

ಗೋಕಾಕ: ತಾಲೂಕಿನ ಮಾಲದಿನ್ನಿ ಗ್ರಾಮದ ವಿವಿಧ ಕಾಮಗಾರಿಗಳಿಗೆ ಕೆಎಮ್‌ಎಫ್ ನಿರ್ದೇಶಕ ಅಮರನಾಥ ರಮೇಶ ಜಾರಕಿಹೊಳಿ ಚಾಲನೆ ನೀಡಿದರು. ಮಾಲದಿನ್ನಿ ಗ್ರಾಮಕ್ಕೆ ಜಲ ಜೀವನ ಮಿಷನ್ ಕುಡಿಯುವ ನೀರು, ಸಿಸಿ ರಸ್ತೆ, ಚರಂಡಿ ಕಾಮಗಾರಿ ಹಾಗೂ ಪ್ರೌಢಶಾಲೆಯ ನೂತನ ಕೋಠಡಿಯ ಉದ್ಘಾಟನೆಯನ್ನು ಅಮರನಾಥ ಜಾರಕಿಹೊಳಿ ನೆರವೆರಿಸಿ ಮಾತನಾಡಿದ ಅವರು, ನಮ್ಮ ತಂದೆಯವರು ಸರಕಾರದಿಂದ ಸಾಕಷ್ಟು ಅನುದಾನ ತರುವ ಮೂಲಕ ಗೋಕಾಕ ಮತಕ್ಷೇತ್ರವನ್ನು ಮಾದರಿ ಮತಕ್ಷೇತ್ರವನ್ನಾಗಿಸಲು ಶ್ರಮಿಸುತ್ತಿದ್ದಾರೆ. ಗ್ರಾಮದ ಅಭಿವೃದ್ಧಿಗೆ ಎಲ್ಲರು ಸಹಕರಿಸುವ …

Read More »

ಕನ್ನಡ ರಕ್ಷಣಾ ವೇದಿಕೆ ವತಿಯಿಂದ ಪತ್ರಕರ್ತರಿಗೆ ಸತ್ಕಾರ!

ಗೋಕಾಕ: ಕನ್ನಡ ರಕ್ಷಣಾ ವೇದಿಕೆ (ಕನ್ನಡ ಪರ ಸಂಘಟನೆಗಳ ಒಕ್ಕೂಟ) ವತಿಯಿಂದ ಗೋಕಾಕ ತಾಲೂಕಿನ ಪತ್ರಕರ್ತರಿಗೆ ಹಾಗೂ ಮಾಧ್ಯಮ ಮಿತ್ರರಿಗೆ ಸನ್ಮಾನ ಮಾಡಿ ಸತ್ಕರಿಸಿದರು. ದುಪದಾಳ ಪ್ರವಾಸಿ ಮಂದಿರದಲ್ಲಿ ರಾಜ್ಯಾಧ್ಯಕ್ಷರಾಗದ ಕೆಂಪಣ್ಣಾ ಚೌಕಾಶಿ ಹಾಗೂ ಕನ್ನಡ ಪರ ಸಂಘಟನೆಗಳ ಮುಖ್ಯಸ್ಥರ ನೇತೃತ್ವದಲ್ಲಿ ಪತ್ರಕರ್ತರಿಗೆ ಹಾಗೂ ಮಾಧ್ಯಮ ಮಿತ್ರರಿಗೆ ಸನ್ಮಾನ ಮಾಡಿದರು. ರಾಜ್ಯಾಧ್ಯಕ್ಷರಾದ ಕೆಂಪಣ್ಣಾ ಚೌಕಾಶಿ ಅವರು ಮಾತನಾಡಿ ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯಗಳನ್ನು ತಡೆಗಟ್ಟಲು ಕನ್ನಡ ಪರ ಸಂಘಟನೆಗಳು ಹಾಗೂ ಪತ್ರಕರ್ತರು …

Read More »

ಸಚಿವ ಉಮೇಶ್ ಕತ್ತಿ ಅವರಿಂದ ಅರಣ್ಯ ವಿಭಾಗದ ಸಿಬ್ಬಂದಿ ವಸತಿ ಗೃಹಗಳ ಶಂಕುಸ್ಥಾಪನೆ

ಗೋಕಾಕ್:ಘಟಪ್ರಭಾ ಅರಣ್ಯ ವಿಭಾಗದ ಸಿಬ್ಬಂದಿ ವಸತಿ ಗೃಹಗಳ ಶಂಕುಸ್ಥಾಪನೆಯನ್ನು ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿಯವರು ಸೋಮವಾರದಂದು ನಗರದಲ್ಲಿ ನೆರೆವೇರಿ‌ಸಿದರು . ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ ಕುಮಾರ ಸಾಲಿಮಠ ,ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂತೋನಿ ಎಸ್.ಮರಿಯಪ್ಪ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್ವರಿ ಈರನಟ್ಟಿ, ವಲಯ ಅರಣ್ಯ ಅಧಿಕಾರಿ ಕೆ.ಎನ್.ವಣ್ಣೂರ ಹಾಗೂ ಸಿಬ್ಬಂದಿ ಇದ್ದರು.

Read More »

*ದೇಶ ರಕ್ಷಣೆಯಲ್ಲಿ ಸೈನಿಕರು, ಪೊಲೀಸರ ಸೇವೆ ಅನನ್ಯ : ರಾಹುಲ್‌ ಜಾರಕಿಹೊಳಿ*

ಘಟಪ್ರಭಾ : ಪ್ರಸ್ತುತ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಅವಶ್ಯವಾಗಿದೆ. ಆದರಿಂದ ಸೈನಿಕ ಹಾಗೂ ಪೊಲೀಸ್‌ ಕಾನ್ಸಟೇಬಲ್‌ ಆಕಾಂಕ್ಷಿಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ಇಲ್ಲಿನ ಡಾ.ಎನ್.ಎಸ್.ಹರ್ಡೇಕರ ಸೇವಾ ದಳ ತರಬೇತಿ ಕೇಂದ್ರದಲ್ಲಿ ಸತೀಶ್‌ ಜಾರಕಿಹೊಳಿ ಫೌಂಡೇಷನ್‌ ದಿಂದ ಸೈನಿಕ ಮತ್ತು ಪೊಲೀಸ್‌ ಕಾನ್ಸಟೇಬಲ್‌ ಆಕಾಂಕ್ಷಿಗಳಿಗೆ ನೀಡುತ್ತಿರುವ 10ದಿನಗಳ ಉಚಿತ ತರಬೇತಿ ಶಿಬಿರಕ್ಕೆ ಸೋಮವಾರ ಪ್ರಿಯಾಂಕಾ, ರಾಹುಲ್‌ ಜಾರಕಿಹೊಳಿ …

Read More »

ಬೆಳಗಾವಿಯಲ್ಲಿ ನಂದಿನಿ ಫುಡ್ ಪಾರ್ಕ್ ಕಾರ್ಯ ಪ್ರಗತಿಯಲ್ಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರಿನಲ್ಲಿ ಜರುಗಿದ ಕೆಎಂಎಫ್‍ನ 2020-21ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಬೆಂಗಳೂರು : ನಂದಿನಿ ಉತ್ಪನ್ನಗಳ ಮಾರಾಟವನ್ನು ದೇಶಾದ್ಯಂತ ವಿಸ್ತರಿಸಲು ಬೆಳಗಾವಿಯಲ್ಲಿ ನಂದಿನಿ ಮೇಗಾ ಫುಡ್ ಪಾರ್ಕನ್ನು ಆರಂಭಿಸುವ ಕಾರ್ಯ ಪ್ರಗತಿಯಲ್ಲಿದ್ದು, ಪನ್ನೀರ್ ಹಾಗೂ ಚೀಜ್ ಆಧಾರಿದ ಉತ್ಪನ್ನಗಳು ಮತ್ತು ಇತರೇ ನಂದಿನಿ ಸಿಹಿ ಉತ್ಪನ್ನಗಳನ್ನು ಈ ಘಟಕದ ಮೂಲಕ ಉತ್ಪಾದಿಸಿ ಮಾರುಕಟ್ಟೆ ಜಾಲವನ್ನು ವಿಸ್ತರಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ …

Read More »

*ಗೋಕಾಕ ನಿಲ್ದಾಣಕ್ಕೆ ಬಂದಿಳಿದ ಸತೀಶ್‌ ಜಾರಕಿಹೊಳಿ*

ಗೋಕಾಕ : ಕಾಂಗ್ರೆಸ್‌ ಪಕ್ಷ ಜ.09ರಿಂದ ಕೈಗೊಂಡ ಮೇಕೆದಾಟು ಪಾದಯಾತ್ರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಪಾಲ್ಗೊಂಡು, ಬೆಂಗಳೂರಿನಿಂದ ಗೋಕಾಕಗೆ ರೈಲಿನಲ್ಲಿಯೇ ಪ್ರಯಾಣ ಮಾಡಿದ್ದಾರೆ. ಕೈ ಪಡೆಯ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಗೆ ಬೆಳಗಾವಿ ಜಿಲ್ಲೆಯ ಮುಖಂಡರು, ಕಾರ್ಯಕರ್ತರು, ಅಪಾರ ಬೆಂಬಲಿಗರೊಂದಿಗೆ ತೆರಳಿ, 10 ಮತ್ತು 11ರಂದು ಎರಡು ದಿನಗಳ ಕಾಲ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕ ರಾಜ್ಯ ನಾಯಕರ ಜೊತೆ ಹೆಜ್ಜೆ ಹಾಕಿದ್ದರು. ಕಾಂಗ್ರೆಸ್‌ ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ಇಂದು …

Read More »

ಕ್ರೀಡೆಗಳಲ್ಲಿ ಪಾಲ್ಗೊಂಡಾಗ ಮಾನಸಿಕ ಒತ್ತಡ ಕಡಿಮೆ: ಯುವ ನಾಯಕ ರಾಹುಲ್‌ ಜಾರಕಿಹೊಳಿ

ಯಮಕನಮರಡಿ: ಕ್ರೀಡೆಗಳಲ್ಲಿ ಪಾಲ್ಗೊಂಡಾಗ ಮಾನಸಿಕ ಒತ್ತಡಗಳು ಕಡಿಮೆಯಾಗುತ್ತವೆ. ಆದ್ದರಿಂದ ಯುವಕರು ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಕರೆ ನೀಡಿದರು. ಪಶ್ಚಾಪೂರ ಗ್ರಾಮದಲ್ಲಿ ರಾಹುಲ್‌ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ಹಮ್ಮಿಕೊಂಡಿದ್ದ ರಾಹುಲ್‌ ಅಣ್ಣಾ ಜಾರಕಿಹೊಳಿ ಟ್ರೋಪಿ ಹಾಪ್‌ ಪೀಚ್‌ ಪುಲ್‌ ಗ್ರೌಂಡ್‌ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದು ಸ್ವಾಮಿ ವಿವೇಕಾನಂದರ ಜಯಂತಿ ಇದ್ದು, ಯುವಕರು ವಿವೇಕಾನಂದರ ಆದರ್ಶ, ಚಿಂತನೆಗಳನ್ನು ಜೀವನದಲ್ಲಿ …

Read More »

*ವಿವೇಕಾನಂದರ ಚಿಂತನೆ, ಸಂದೇಶ ಎಲ್ಲರಿಗೂ ದಾರಿ ದೀಪ: ಯುವ ನಾಯಕ ರಾಹುಲ್‌ ಜಾರಕಿಹೊಳಿ*

ಗೋಕಾಕ: ವಿಶ್ವವನ್ನೇ ಬೆರಗುಗೊಳಿಸಿದ ಮಹಾನ್ ಸಂತ ಸ್ವಾಮಿ ವಿವೇಕಾನಂದ. ಇವರು ದೇಶದ ಯುವಕರಿಗೆ ಸ್ಫೂರ್ತಿಯಾದವರು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ನಗರದ ಹಿಲ್ಲ್‌ ಗಾರ್ಡನ್‌ ಕಚೇರಿಯಲ್ಲಿಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರೊಬ್ಬರು ಯುಗಪುರುಷ. ಇವರ ತತ್ವ ಆದರ್ಶ, ಅದ್ಭುತ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು. 1893ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನದಲ್ಲಿ ಇವರು ಮಾಡಿದ್ದ ಭಾಷಣ …

Read More »

ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸನ್ನದ್ಧರಾಗಿ : ಕೆಎಂಎಫ್ ಅಧ್ಯಕ್ಷ , ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾಡಳಿತಕ್ಕೆ ಸೂಚನೆ ನೀಡಿದರು. ಸೋಮವಾರ ಸಂಜೆ ಇಲ್ಲಿಯ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಗರೀಕರ ಸುರಕ್ಷತೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಅವಳಿ ತಾಲೂಕುಗಳಲ್ಲಿ ಕೋವಿಡ್ ಸೊಂಕಿತರ ಸಂಖ್ಯೆ …

Read More »

ಕಾಲೇಜ ಕಟ್ಟಡ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ: ಯುವ ನಾಯಕ ರಾಹುಲ್‌ ಜಾರಕಿಹೊಳಿ

ಯಮಕನಮರಡಿ: ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ಪಾಶ್ಚಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ಶಾಲಾ-ಕಾಲೇಜಗಳಿಗೆ ಯುವ ನಾಯಕ ರಾಹುಲ್‌ ಜಾರಕಿಹೊಳಿ  ಅವರು ಇಂದು ಭೇಟಿ ನೀಡಿ,  ಸ್ವಚ್ಛತೆ ಹಾಗೂ  ಸಮಸ್ಯೆಗಳನ್ನು ಆಲಿಸಿದರು. ಈ  ವೇಳೆ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ಸದಸ್ಯರಿಂದ  ಪಾಶ್ಚಾಪೂರ ಗ್ರಾಮದಲ್ಲಿ  ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.  ಬಳಿಕ, ಪಾಶ್ಚಾಪೂರಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸರ್ಕಾರಿ ಕಾಲೇಜ ಕಟ್ಟಡ ಕಾಮಗಾರಿಯನ್ನು  ಯುವ ನಾಯಕ ರಾಹುಲ್‌ ಜಾರಕಿಹೊಳಿ ಪರಿಶೀಲಿಸಿ, ಕಾಲೇಜಗಳಿಗೆ ಅಗತ್ಯ ಸೌಲಭ್ಯಗಳನ್ನು …

Read More »