ಬೆಳಗಾವಿ: ವಿಧಾನ ಸಭೆ ಅಧಿವೇಶನದಲ್ಲಿ ಬೆಳಗಾವಿ ಅಭಿವೃದ್ಧಿಗೆ ಪ್ರತಿಭಟಿಸೋದು ಬಿಟ್ಟು ಅಧಿವೇಶನದ ಆಶಯವನ್ನು ಹಾಳು ಮಾಡಲು ಹೊರಟಿದ್ದ MES ಪುಂಡರ ನಡೆಗೆ ಬೇಸತ್ತು ಬೆಳಗಾವಿ ಸ್ವಾಭಿಮಾನಿ ಯುವಕ ಸಂಪತ್ತ ಕುಮಾರ್ ದೇಸಾಯಿ ಆ ಪುಂಡನ ಮುಖಕ್ಕೆ ಮಸಿ ಬಳಿಯುವ ಮೂಲಕ ಕನ್ನಡಿಗರ ಆಶಯವನ್ನ ಎತ್ತಿ ಹಿಡಿದಿದ್ದಾನೆ : ಕರವೇ ಗಜಸೇನೆ ಉತ್ತರ ಕರ್ನಾಟಕದ ಯುವ ಘಟಕದ ಅಧ್ಯಕ್ಷ ಪವನ ಮಹಾಲಿಂಗಪುರ ಹೇಳಿದರು. ಇಂತಹ ವೀರ ಕನ್ನಡಿಗರ ಬೆಂಬಲಕ್ಕೆ ಸಮಸ್ತ ಕನ್ನಡಿಗರು …
Read More »ದಿವ್ಯಕಾಶಿಯನ್ನು ಪ್ರಧಾನಿ ಮೋದಿ ಭವ್ಯಕಾಶಿಯನ್ನಾಗಿಸುತ್ತಿದ್ದಾರೆ-ಮುರುಘರಾಜೇಂದ್ರ ಶ್ರೀಗಳು!
ಗೋಕಾಕ: ಭಾರತ ದೇಶ ಭವ್ಯ ಇತಿಹಾಸ ಹಾಗೂ ಪರಂಪರೆಯನ್ನು ಹೊಂದಿದ್ದು, ಭಾರತದ ಶ್ರೇಷ್ಠ ಪ್ರಾಚೀನ ಸಂಸ್ಕೃತಿಯನ್ನು ಮರು ಸ್ಥಾಪಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಕಾಶಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವ ಮೂಲಕ ದೇಶದ ಶ್ರೇಷ್ಠ ನಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಶ್ರೀ ಮುರುಘರಾಜೇಂದ್ರ ಸ್ವಾಮಿಜಿ ಹೇಳಿದರು. ಅವರು ಇಲ್ಲಿಯ ಶೂನ್ಯ ಸಂಪಾದನ ಮಠದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳ ಆಶ್ರಯದಲ್ಲಿ ಜರುಗಿದ ದಿವ್ಯ ಕಾಶಿ ಭವ್ಯ ಕಾಶಿ ಕಾರ್ಯವನ್ನು ಉದ್ಘಾಟಿಸಿ …
Read More »ಸಂಘರ್ಷ ಪಾದಯಾತ್ರೆಗೆ ಸಾಥ್ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ : ಖಾನಾಪುರ ಕ್ಷೇತ್ರದ ಅಭಿವೃದ್ಧಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಕೈಗೊಂಡಿರುವ ಸಂಘರ್ಷ ಪಾದಯಾತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಾಥ್ ನೀಡಿದ್ಧಾರೆ. ನಿನ್ನೆ ಸಂಜೆ ಖಾನಪುರದಿಂದ ಪಾದಯಾತ್ರೆಯನ್ನು ಆರಂಭಿಸಿದ ನಿಂಬಾಳ್ಕರ್ ಅವರು 40 ಕಿ.ಮೀ ನಡೆದು ಸುವರ್ಣಸೌಧ ತಲುಪಲಿದ್ದಾರೆ. ಚಳಿಗಾಲ ಅಧಿವೇಶ ಇಂದು ಆರಂಭವಾಗಲಿದ್ದು, ಪಾದಯಾತ್ರೆಯ ಮೂಲಕ ಸರ್ಕಾರ ಗಮನ ಸೆಳೆಯಲು ಶಾಸಕಿ ಮುಂದಾಗಿದ್ದಾರೆ. ಸುವರ್ಣ ಸೌಧದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ. ಇಂದು ಬೆಳಗ್ಗೆ ಸುವರ್ಣ ಸೌಧದ ಬಳಿ …
Read More »ನಾಳೆಯೊಳಗೆ ಪಪಂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಪಟ್ಟಣ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ವಾರ್ಡುವಾರು ಸಭೆಗಳನ್ನು ನಡೆಸಿ ನಾಳೆಯೊಳಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಸೋಮವಾರದಂದು ಮಾರುತಿ ದೇವಸ್ಥಾನದ ಸಭಾ ಭವನದಲ್ಲಿ ಪಟ್ಟಣ ಪಂಚಾಯತಿ ಚುನಾವಣೆ ನಿಮಿತ್ಯ ಜರುಗಿದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ಸಮುದಾಯದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದರು. ಇದೇ ತಿಂಗಳ 27 ರಂದು ಪಟ್ಟಣ …
Read More »ಗ್ರಾಮೀಣ ಯುವ ಪ್ರತಿಭೆಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿ,ಪ್ರೋತ್ಸಾಹ ಸದಾ ಇರುತ್ತದೆ:ರಾಹುಲ್ ಜಾರಕಿಹೊಳಿ
ಬೆಳಗಾವಿ : ತಾಲ್ಲೂಕಿನ ಗೊಂಡವಾಡ ಗ್ರಾಮದ ಮಹಾತ್ಮಾ ಗಾಂಧಿ ಹೈಸ್ಕೂಲ್ ಸ್ಟೇಡಿಯಂನಲ್ಲಿ ಆಯೋಜಿಸಿದ ಶ್ರೀ ಸಾಯಿ ಬೈರವನಾಥ್ ಟ್ರೋಪಿ -2021-22 ನೇ ಸಾಲಿನ ಕ್ರಿಕೆಟ್ ಪಂದ್ಯಾವಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಭಾನುವಾರ ಚಾಲನೆ ನೀಡಿದರು. ಬಳಿಕ ರಾಹುಲ್ ಅವರು ಮಾತನಾಡಿ, ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕಾದ್ರೆ ಇಂತಹ ಪಂದ್ಯಾವಳಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅಂದಾಗ ಮಾತ್ರ ಗ್ರಾಮೀಣ ಯುವ ಪ್ರತಿಭೆಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗಲಿದೆ ಎಂದರು. …
Read More »ಗೋಕಾಕ ಅಭಿಮಾನಿ ಆಟೋ ಮೇಲೆ ಅರಳಿದ ಅಭಿಮಾನಿಗಳ ದೇವರು “ಅಪ್ಪು”
ಗೋಕಾಕ: ಕನ್ನಡ ಚಿತ್ರರಂಗದ ಮೇರು ನಟ ಪವರ್ ಸ್ಟಾರ್ ನಮ್ಮಗಲಿ ಒಂದು ತಿಂಗಳಾಗಿದೆ. ಪುನೀತ್ ನೆನಪಿನಲ್ಲಿ ರಾಜ್ಯಾದ್ಯಂತ ವಯಸ್ಸಿನ ಬೇಧವಿಲ್ಲದೆ ಭಾವ ಪೂರ್ಣ ನಮನ ಸಲ್ಲಿಸಿದ್ದಾರೆ. ರಾಜ್ಯದಾದ್ಯಂತ ಅಭಿಮಾನಿಗಳು ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಪುನೀತ್ ಅನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಅದೇ ರೀತಿಯಲ್ಲಿ ಗೋಕಾಕ ನಗರದಲ್ಲಿ ಶಿವು ಪೂಜಾರಿ ಎಂಬ ಯುವಕ ತನ್ನ ಆಟೋ ಮೇಲೆ ಪುನೀತ್ ರಾಜಕುಮಾರ್ ಅವರ ಭಾವಚಿತ್ರ ಅರಳಿದೆ ಅದಕ್ಕೆ ದೇವರು ಎಂದು ಹೆಸರಿಟ್ಟು ಪುನೀತ್ ನೆನಪನ್ನು …
Read More »ಸೇನಾ ಹೆಲಿಕಾಪ್ಟರ್ ಪತನ; ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ನಿಧನ!
ಚೆನ್ನೈ : ತಮಿಳುನಾಡಿನ (Tamil Nadu) ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ (Army Helicopter) ಪತನವಾಗಿದ್ದು, ಘಟನೆಯಲ್ಲಿ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವ್ರ ಪತ್ನಿ ಸೇರಿ ಪ್ರಯಾಣಿಸುತ್ತಿದ್ದ ಒಟ್ಟು 14 ಜನರು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ (Coonoor, Tamil Nadu) ಸೇನಾ ಹೆಲಿಕಾಪ್ಟರ್ (Army helicopter) ಪತನಗೊಂಡಿದೆ. ಈ ಸೇನಾ ಹೆಲಿಕಾಪ್ಟರ್ ಸೇನೆಯ ಐವರು ಹಿರಿಯ ಅಧಿಕಾರಿಗಳ ಸಹಿತ ಸೇನಾ ರಕ್ಷಣಾ ಪಡೆ ಮುಖ್ಯಸ್ಥ …
Read More »ಯಾದವಾಡ ಮೃತ ಯೋಧನ ಕುಟುಂಬಕ್ಕೆ ಸತೀಶ್ ಜಾರಕಿಹೊಳಿ ಸಾಂತ್ವನ
ಮೂಡಲಗಿ : ಅನಾರೋಗ್ಯದಿಂದ ನಿಧನರಾದ ತಾಲ್ಲೂಕಿನ ಯಾದವಾಡ ಗ್ರಾಮದ ಸಿಆರ್ ಪಿ ಎಫ್ ಯೋಧ ಚಂದ್ರಶೇಖರ್ ಈಶ್ವರ ದಲಾಲ (32) ಅವರ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. 2009ರಲ್ಲಿ ಸೇನೆಗೆ ಸೇರಿದ್ದ ಚಂದ್ರಶೇಖರ, ಹೈದರಾಬಾದ್ ರಾಷ್ಟ್ರೀಯ ಭದ್ರತಾ ದಳದಲ್ಲಿ ಕಮಾಂಡರ್ ಆಗಿದ್ದರು. ಅನಾರೋಗ್ಯದಿಂದ ಒಂದೂವರೆ ತಿಂಗಳ ಹಿಂದೆ ಹುಟ್ಟೂರಿಗೆ ಆಗಮಿಸಿದ್ದರು. ಚಿಕಿತ್ಸೆ ಫಲಿಸದೆ ಸೋಮವಾರ ರಾತ್ರಿ ನಿಧನರಾಗಿದ್ದರು. ಮಂಗಳವಾರ ಸರ್ಕಾರಿ ಗೌರವದೊಂದಿಗೆ …
Read More »ಜನಸೇವೆಗೆ ಉತ್ಸುಕರಾದ ಚನ್ನರಾಜ್ ಹಟ್ಟಿಹೊಳಿಗೆ ಆಶೀರ್ವಾದ ಮಾಡಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಅರಭಾವಿ : ಡಿಸೆಂಬರ್ 10ರಂದು ಜರುಗುವ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಚನ್ನರಾಜ್ ಹಟ್ಟಿಹೊಳಿರನ್ನ ಕಣಕ್ಕಿಳಿಸಲಾಗಿದೆ. ಅವರಿಗೆ ಒಂದು ಮತ ನೀಡಿ,ಆಶೀರ್ವಾದ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಅರಭಾವಿ ಮತಕ್ಷೇತ್ರದ ಉದಗಟ್ಟಿ, ಕೌಜಲಗಿ ಗ್ರಾಮಗಳ ಗ್ರಾಮ ಪಂಚಾಯ್ತಿ ಸದಸ್ಯರನ್ನ ಬುಧವಾರ ಭೇಟಿ ಮಾಡಿ, ವಿಧಾನ್ ಪರಿಷತ್ ಚುನಾವಣೆ ಪ್ರಚಾರಾರ್ಥವಾಗಿ ಅವರು ಮಾತನಾಡಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜನಪ್ರಿಯ ಕಾರ್ಯಗಳನ್ನು ಮಾಡಿದ್ದಾರೆ. ರಸ್ತೆಗಳು, ಕೃಷಿ ಹೊಂಡ ಮುಂತಾದ ಅಭಿವೃದ್ಧಿ ಕೆಲಸಗಳ …
Read More »ಸಿದ್ದರಾಮಯ್ಯ ಸರ್ಕಾರದ ಜನಪರ ಕಾರ್ಯಗಳೇ ಕಾಂಗ್ರೆಸ್ ಅಭ್ಯರ್ಥಿಗೆ ಶ್ರೀರಕ್ಷೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಅರಭಾವಿ :’ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಜನಪರ ಕಾರ್ಯಗಳನ್ನು ಮಾಡಿದ್ದೇವೆ, ಆ ಹೆಮ್ಮೆ ನಮಗಿದೆ. ಆ ಕಾರ್ಯಗಳೇ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿಗೆ ಶ್ರೀರಕ್ಷೆಯಾಗಲಿವೆ ‘ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಅರಭಾವಿ ಮತಕ್ಷೇತ್ರದ ಮೆಳವಂಕಿ, ತಪ್ಪಸಿ ಗ್ರಾಮದಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಪರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿ, ಮಾತನಾಡಿದರು. ” ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ರಸ್ತೆ, ಕೆರೆ ತುಂಬಿಸುವ ಕಾರ್ಯ, ಕೃಷಿ …
Read More »