ಬೈಲಹೊಂಗಲ : “ಬಿಜೆಪಿ ಸರ್ಕಾರ ಮೂರು ವರ್ಷದಲ್ಲಿ ಒಂದೇ ಒಂದು ಮನೆ ನಿರ್ಮಾಣ ಮಾಡಲಿಕ್ಕೆ ಆಗಿಲ್ಲ. ಆದರೆ ಚುನಾವಣೆ ಸಂದರ್ಭದಲ್ಲಿ ಸಾವಿರಾರು ಮನೆಗಳನ್ನು ನೀಡಿದ್ದೇವೆಂದು ಸುಳ್ಳಿನ ಸರಮಾಲೆಯನ್ನೇ ಕಟ್ಟುತ್ತಿದ್ದಾರೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ವಿಧಾನಪರಿಷತ್ ಚುನಾವಣೆಯ ಪ್ರಚಾರಾರ್ಥವಾಗಿ ಬೈಲಹೊಂಗಲ ಮತಕ್ಷೇತ್ರದ ಗ್ರಾಮ ಪಂಚಾಯ್ತಿ ಚುನಾಯಿತ ಜನಪ್ರತಿನಿಧಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿ, ” ಈಗಿರುವ ರಸ್ತೆಗಳು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿದ್ದವು. ಬಿಜೆಪಿ ಸರ್ಕಾರ …
Read More »ಮನುಷ್ಯನ ದೇಹ ಸಮತೋಲನಕ್ಕೆ ಕ್ರೀಡೆ ಅವಶ್ಯ : ರಾಹುಲ್ ಜಾರಕಿಹೊಳಿ
ಯಮಕನಮರಡಿ : ಮೊದಲಿನಿಂದಲೂ ಕ್ರೀಡೆ, ಶಿಕ್ಷಣಕ್ಕೆ ತಂದೆಯವರ ಹೆಚ್ಚು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅವರ ಮಾರ್ಗದರ್ಶನದಲ್ಲಿಯೇ ನಾನು ಕೂಡಾ ಕ್ರೀಡೆಗೆ ಪ್ರಾಮುಖ್ಯತೆ ನೀಡುತ್ತೇನೆ ಎಂದು ಯುವ ಕಾಂಗ್ರೆಸ್ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಯಮಕನಮರಡಿ ಕ್ಷೇತ್ರದ ದಡ್ಡಿ ಗ್ರಾಮದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿದರು. ಮಕ್ಕಳು ಕೇವಲ ಶಾಲೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಸೀಮಿತಗೊಳಿಸದೇ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ …
Read More »ನಾವು ಯಾರು ಕೂಡಾ ‘ ಗರ್ದಿ ಗಮ್ಮತ್ ನಲ್ಲಿ ಸೋಲಬಾರದು’: ಸತೀಶ್ ಜಾರಕಿಹೊಳಿ
ರಾಯಬಾಗ : ” ಕಾಂಗ್ರೆಸ್ ಕೊರೊನಾ, ಪ್ರವಾಹ ಸಂದರ್ಭದಲ್ಲಿ ನಮ್ಮದೆಯಾದ ಸೇವೆ ಮಾಡಿದೆ. ಆದರೆ ಆ ಸಮಯದಲ್ಲಿ ಜನರ ಸೇವೆ ಮಾಡಲಿಕ್ಕೆ ಬಿಜೆಪಿ ಬರದೇ ಇರೋರು , ಈಗ ತಮ್ಮ ಸ್ವಾರ್ಥಕ್ಕಾಗಿ ಕಾಂಗ್ರೆಸ್ ಬಲಿ ಕೊಡಲು ಹೊರಟಿದ್ದಾರೆ. ತಾವು ಯಾರು ಸಹ ಆಮಿಷಕ್ಕೆ ಬಲಿಯಾಗಬಾರದು. ಯಾರು ಯಾರನ್ನೇ ಭೇಟಿಯಾದ್ರು , ನೀವು ಪಕ್ಷದ ಪರವಾಗಿ ಇರಬೇಕು ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ರಾಯಬಾಗ ಮತ್ತು ಕುಡಚಿ …
Read More »ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಿಕ್ಕೆ ಬಂದರೆ ಬಡವರ ಪರ ಕೆಲಸವನ್ನು ಮಾಡುತ್ತದೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಹುಕ್ಕೇರಿ : ‘ ಕಾಂಗ್ರೆಸ್ ಸರ್ಕಾರದ ಅನೇಕ ಯೋಜನೆಗಳನ್ನು ಈಗಿನ ಸರ್ಕಾರ ಸ್ಥಗಿತಗೊಳಿಸಿದೆ. ಇದು ಬಿಜೆಪಿ ಸರ್ಕಾರದ ಕಾರ್ಯವೈಕರಿಯಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಇಲ್ಲಿನ ವಿಜಯ ರವದಿ ಸಮಾಜ ಸೇವಾ ಸಂಸ್ಥೆ ಸಭಾ ಭವನದಲ್ಲಿ ನಡೆದ ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಭಾಗದಲ್ಲಿ ಶೈಕ್ಷಣಿಕ, ನೀರಾವರಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. …
Read More »ರಾಹುಲ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕನಕದಾಸರ ಜಯಂತಿ ಆಚರಣೆ!
ಗೋಕಾಕ : ತಾಲ್ಲೂಕಿನ ತಳಕಟ್ಟನಾಳ ಗ್ರಾಮದಲ್ಲಿ ಕನಕದಾಸರ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಭಾವಚಿತ್ರ ಮೆರವಣಿಗೆಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಚಾಲನೆ ನೀಡಿದರು. ದಾಸ ಶ್ರೇಷ್ಠ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಕನಕದಾಸರ ಭಾವಚಿತ್ರ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಗ್ರಾಮದ ಮುಖಂಡರು, ಮಕ್ಕಳು ಭಾಗವಹಿಸಿದ್ದರು. ಬಳಿಕ ರಾಹುಲ್ ಜಾರಕಿಹೊಳಿ ಮಾತನಾಡಿ, ಕನಕದಾಸರ ತ್ರಿಪದಿಗಳು, ಸಾಹಿತ್ಯ, ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಲು ಸಂಕಲ್ಪ ಮಾಡುವ ದಿನವಿದು ತಿಳಿಸಿದರು. …
Read More »ನಾಳೆ ಬೆಳಗಾವಿಯಲ್ಲಿ ಸಾಹುಕಾರ್ ಬೆಂಬಲಿಗರಿಂದ ಶಕ್ತಿ ಪ್ರದರ್ಶನ!
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಎರತೊಡಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ಶಕ್ತಿಪ್ರದರ್ಶನ ತೋರಿಸಲು ಸಿದ್ಧತೆ ನಡೆಸಿದ್ದಾರೆ. ಮಂಗಳವಾರ 23ರಂದು ಅಪಾರ ಸಂಖ್ಯೆಯಲ್ಲಿ ಗೋಕಾಕದ ಕಿಂಗ್ ಮೇಕರ್ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಗೋಕಾಕ, ಅರಭಾಂವಿ, ಅಥಣಿ, ಬೆಳಗಾವಿ ಗ್ರಾಮೀಣ, ಕಾಗವಾಡ, ಚಿಕ್ಕೋಡಿ, ಖಾನಾಪುರ, ಯಮಕನಮರಡಿ, ಬೈಲಹೊಂಗಲ, ರಾಮದುರ್ಗ ಕ್ಷೇತ್ರ ಸೇರಿ ಎಲ್ಲ ಕಡೆಗಳಿಂದಲೂ ಸಾಹುಕಾರ ಬೆಂಬಲಿಗರು ನಾಮಪತ್ರ ಸಲ್ಲಿಸಲು …
Read More »ವಿಧ್ಯೆಯಿಂದ ಮನುಷ್ಯನ ಭವಿಷ್ಯ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಮೈಸೂರು: ” ನೂತನ ಶಿಕ್ಷಣ ನೀತಿ ಜಾರಿಗೊಂಡರೆ ಹಿಂದುಳಿದವರು ವಾಪಸ್ ಕಾಡಿಗೆ ಹೋಗುವ ಅನಿರ್ವಾತೆ ಎದುರಾಗಿ, ಸಾವಿರಾರು ವರ್ಷಗಳಷ್ಟು ನಾವು..ನೀವು .. ಹಿಂದಕ್ಕೆ ಸರಿಯಬೇಕಾದ ಸ್ಥಿತಿ ನಿರ್ಮಾಣವಾಗುವಲ್ಲಿ ಯಾವ ಸಂದೇಹವಿಲ್ಲ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಎಚ್ಚರಿಕೆ ನೀಡಿದರು. ನಗರದ ಮಾನವ ಬಂಧುತ್ವ ವೇದಿಕೆ ವತಿಯಿಂದ ಇಂದು ಎಂಜಿನಿಯರುಗಳ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ‘ ಹೊಸ ಶಿಕ್ಷಣ ನೀತಿ ಮತ್ತು ಪಠ್ಯ ತಿರುಚುವಿಕೆಯ ರಾಜಕಾರಣ’ ವಿಚಾರ ಸಂಕಿರಣದಲ್ಲಿ ಅವರು …
Read More »ಅಧಿಕಾರಕ್ಕೇ ಬಂದು 24 ಗಂಟೆಯಲ್ಲೇ ಮೀಸಲಾತಿ ನೀಡುತ್ತೇವೆಂದವರು ಇನ್ನೂ ಮೀಸಲಾತಿ ನೀಡಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಯಲಬುರ್ಗಾ: ಅಧಿಕಾರಕ್ಕೆ ಬಂದ 24 ಗಂಟೆಯಲ್ಲೇ ಎಸ್ಟಿ ಸಮುದಾಯಕ್ಕೆ ಶೇ.7.5 ರಷ್ಟು ಮೀಸಲಾತಿ ನೀಡುತ್ತೇವೆ ಎಂದು ಕೆಲವರು ಚುನಾವಣಾಪೂರ್ವದಲ್ಲಿಯೇ ಹೇಳಿದ್ದರು. ಆದರೆ, ಅಧಿಕಾರಕ್ಕೇರಿ 24 ತಿಂಗಳು ಕಳೆದರು ಕೂಡ ಇನ್ನೂ ಮೀಸಲಾತಿ ನೀಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪರೋಕ್ಷವಾಗಿ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು. ಸಮೀಪದ ವಜ್ಜರಬಂಡಿ ಗ್ರಾಮದಲ್ಲಿ ವಾಲ್ಮೀಕಿ-ನಾಯಕ ಮಹಾಸಭಾದ ವತಿಯಿಂದ ಗುರುವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಹಾಗೂ ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾಸ್ವಾಮಿಗಳ …
Read More »ಕಸಾಪ ಅಭ್ಯರ್ಥಿ ಬಸವರಾಜ ಖಾನಪ್ಪನವರ
ಸರಕಾರಿ ಸೌಮ್ಯಕ್ಕೆ ಒಳಪಟ್ಟ ವಾಹನ ಖಾಸಗಿಯ ಬಳಕೆಗೆ!
ಘಟಪ್ರಭಾ:ಸರಕಾರಿ ಅಧಿಕಾರಿಗಳಿಗೆ ಅನೂಕೂಲವಾಗಲೆಂದು ವಾಹನಗಳನ್ನು ನೀಡಿದೆ ಆದರೆ ಇವತ್ತು ಕೆಲವು ಅಧಿಕಾರಿಗಳು ಸರಕಾರ ನೀಡಿದ ವಾಹನಗಳನ್ನು ತಮ್ಮ ಮಕ್ಕಳನ್ನು ಶಾಲೆಗೆ ಬಿಡುವುದು ,ಕಾಯಿಪಲ್ಲೆ ತರಲು ಉಪಯೋಗಿಸುತಿದ್ದಾರೆ. ಅದರಂತೆ ಘಟಪ್ರಭಾ ನಿರಾವರಿ ಇಲಾಖೆಯ ವಾಹನದ ಚಾಲಕ ಮಕ್ಕಳನ್ನು ಸರಕಾರಿ ಸೌಮ್ಯಕ್ಕೆ ಒಳಪಟ್ಟ ವಾಹನದಲ್ಲಿ ಕೂರಿಸಿಕೊಂಡು ಪ್ರತಿಧಿನವು ಹೊಗಿ ಬರುತ್ತಾನೆ, ಕೇಳಿದರೆ ನಾನೆನು ಸರಕಾರಿ ವಾಹನವನ್ನು ದುರುಪಯೋಗ ಪಡೆಸಿಕೊಳ್ಳುತ್ತಿಲ್ಲ ,ನಾನು ಕೇವಲ ವಾಹನಕ್ಕೆ ಡಿಸೆಲ್ ಹಾಕಿಸಿಕೊಳ್ಳಲು ಬಂದಿದ್ದೇನೆಂದು ಉಡಾಫೆ ಉತ್ತರ ನೀಡುತಿದ್ದಾನೆ, ಇನ್ನಾದರೂ …
Read More »