ಮೌಢ್ಯಕ್ಕೆ ಸೆಡ್ಡು ಹೊಡೆದ ಮಾನವ ಬಂಧುತ್ವ ವೇದಿಕೆ ಮಗುವಿಗೆ ಸ್ಮಶಾನದಲ್ಲಿ ‘ಭೀಮರಾವ್’ ಎಂದು ನಾಮರಕರಣ .
ನಿಪ್ಪಾಣಿ: ಸ್ಮಶಾನ ಭೂಮಿಯೂ ಪವಿತ್ರ ಎಂದು ಸಾರಿ ಹೇಳಿರುವ ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಸತೀಶ ಜಾರಕಿಹೊಳಿ ಅವರು ಇಂದು ಮತ್ತೊಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಸ್ಮಶಾನ ಭೂಮಿಯಲ್ಲಿಯೇ ಮಗುವಿಗೆ ನಾಮಕರಣ ಮಾಡುವ ಮೂಲಕ ಪರಿವರ್ತನಾ ದಿನಕ್ಕೆ ಮೆರಗು ನೀಡಿದರು. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮದ ಸಾಕ್ಷಿಯಾಯಿತು. ಬಾಳು ಬರಗಾಲೆ ಅವರ ಮೊಮ್ಮಗನಿಗೆ ಸ್ಮಶಾನದಲ್ಲಿ ತೊಟ್ಟಿಲು ತೂಗಿ, ‘ಭೀಮರಾವ್’ ಎಂದು ನಾಮಕರಣ ಮಾಡಲಾಯಿತು. …
Read More »ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ಅಧ್ಯಕ್ಷ ಡಿ.ಕೆ.ಶಿವಕುಮಾರಗೆ ವಿಚಾರಣೆ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಚಾರಣೆಗಾಗಿ ಬುಧವಾರ ಸಿಬಿಐ ಮುಂದೆ ಹಾಜರಾದರು. ಆದರೆ, ಅಗಲಿದ ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಅನುಮತಿ ಕೋರಿದ ಹಿನ್ನೆಲೆಯಲ್ಲಿ ಕೇವಲ 1 ಗಂಟೆ ಕಾಲ ಮಾತ್ರ ವಿಚಾರಣೆ ನಡೆಸಲಾಯಿತು. ಮೊದಲೇ ನೋಟಿಸ್ ನೀಡಿದ್ದರಿಂದ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಸಿಬಿಐ ಕಚೇರಿಗೆ ಡಿಕೆ ಶಿವಕುಮಾರ್ ತೆರಳಿ ವಿಚಾರಣೆಗೆ …
Read More »