ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಕಂಚಿನ ಮೂರ್ತಿ ಪ್ರತಿಷ್ಠಾಪನೆ, ಚೌಡಯ್ಯನವರ ಸಮುದಾಯ ಭವನ ಮತ್ತು ಹಳ್ಳಿ ಸಂತೆಯನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸಮಾಜದ ಜಗದ್ಗುರುಗಳು,ವಿ.ಪ. ಸದಸ್ಯ ರವಿಕುಮಾರ್, ರಾಹುಲ್ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ ಭಾಗಿ ಬಾಲಚಂದ್ರ ಜಾರಕಿಹೊಳಿ ಅವರ ಸಮಾಜಮುಖಿ ಕಾರ್ಯಕ್ಕೆ ಎದ್ದು ನಿಂತು ಚಪ್ಪಾಳೆ ತಟ್ಟಿ ಗೌರವಿಸಿದ ಸಭಿಕರು ಮೂಡಲಗಿ: ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಂಬಿಗರ ಸಮಾಜದ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಗೋಕಾಕ …
Read More »ಜಿಲ್ಲಾ ಕೃಷಿಕ ಚುನಾವಣೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ENTRANCE; ಎಲ್ಲಾ ಸ್ಥಾನಗಳಿಗೂ UN OPPOSE
ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ್ ಆಯ್ಕೆ ರಾಜ್ಯ ಪ್ರತಿನಿಧಿಯಾಗಿ ಬಾಳಪ್ಪ ಬೆಳಕೂಡ್ ಆಯ್ಕೆ *ಬೆಳಗಾವಿ*- ಸಹಕಾರ ವಲಯದ ಜಿಲ್ಲಾ ಹಾಲು ಒಕ್ಕೂಟ (ಬೇಮೂಲ್), ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಸಹಕಾರ ಯೂನಿಯನ್, ಎಸ್ಎಲ್ಡಿಪಿ, ಮಾರ್ಕೆಟಿಂಗ್ ಸೊಸಾಯಿಟಿ ಸೇರಿದಂತೆ ಎಲ್ಲ ಸಹಕಾರಿ ರಂಗದ ಅಧಿಕಾರ ಚುಕ್ಕಾಣಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಈಗ ಮತ್ತೊಂದು ಕೃಷಿಕ ಸಮಾಜದ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಚುನಾವಣೆಯಲ್ಲಿ ಅವಿರೋಧವಾಗಿ …
Read More »ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ; 8 ಜನ ದುಷ್ಕರ್ಮಿಗಳ ಬಂಧನ..!
ಗೋಕಾಕ : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಗೋಕಾಕ ತಾಲೂಕಿನ ಕೊಳವಿ ಗ್ರಾಮದ ಹೊರವಲಯದಲ್ಲಿ ನಡೆದಿದ್ದು, ಹಳೆಯ ವೈಷಮ್ಯದಿಂದ 8 ಜನ ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಘಟನೆಯಲ್ಲಿ ಪ್ರಕಾಶ ಮಾರುತಿ ಹಿರಟ್ಟಿ (26) ಕೊಲೆಯಾದವ ವ್ಯಕ್ತಿ. ಪ್ರಕಾಶ ಮಾರುತಿ ತಡರಾತ್ರಿ ಬೈಕ್ ನಲ್ಲಿ ಗೋಕಾಕ ತಾಲೂಕಿನ ಕೊಳವಿ-ಹುಲಿಕಟ್ಟಿ ರಸ್ತೆಯಲ್ಲಿ ಬರುವಾಗ ಬೈಕ್ ಅಡ್ಡಗಟ್ಟಿ ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದ 8 ಜನ …
Read More »SSLC ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಲು “ಸತೀಶ ಸ್ಪಂದನ” ಕಾರ್ಯಕ್ರಮ
ಗೋಕಾಕ ಹಾಗು ಮೂಡಲಗಿ ವಲಯದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ನಗರದ ಸತೀಶ ಶುಗರ್ಸ ಅಕ್ಯಾಡೆಮಿ ಪಿ.ಯು ಕಾಲೇಜನಲ್ಲಿ *ಸತೀಶ ಸ್ಪಂದನ* ಹೆಸರಿನ ಒಂದು ದಿನದ ಪರೀಕ್ಷಾ-ಕಾರ್ಯಾಗಾರ ಹಮ್ಮಿಕೊಂಡಿದ್ದರು. ಕಾಲೇಜಿನ ಟ್ರಸ್ಟಿಗಳಾದ ವಿ.ಆರ್.ಪರಸನ್ನವರ ಕಾರ್ಯಕ್ರಮ ಉದ್ಘಾಟಿಸಿದರು. ಇದೇ ಸಮಯದಲ್ಲಿ SSLC ವಿದ್ಯಾರ್ಥಿಗಳಿಗಾಗಿ ತಯಾರಿಸಿದ ವಿಶೇಷ ಕೈಪಿಡಿ ಬಿಡುಗಡೆ ಮಾಡಿ, ವಿದ್ಯಾರ್ಥಿಗಳಿಗೆ ವಿತರಿಸಿದರು. ಈ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಿ.ಬಿ ಬಳಿಗಾರ ಹಾಗು ಅಜಿತ ಮನ್ನಿಕೇರಿ ಯವರು ಅತಿಥಿಗಳಾಗಿ ಆಗಮಿಸಿದ್ದರು. ಕಾಲೇಜಿನ …
Read More »ಗೋಕಾಕ ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಸ್ವಾಮಿ ವಿವೇಕಾನಂದರ ಜಯಂತೋತ್ಸವ ಆಚರಣೆ
ಗೋಕಾಕ: ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು. ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ವೇಳೆ ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಮಾತನಾಡಿ,“ವಿವೇಕನಾಂದರು ಹೊಂದಿರುವ ಜ್ಞಾನವನ್ನು ಮತ್ತೆ ಯಾರೂ ಹೊಂದಿರಲಿಲ್ಲ. ಅದಕ್ಕೆ ಅವರನ್ನು ತಿಳಿದುಕೊಳ್ಳಬೇಕೆಂದರೆ ಮತ್ತೊಬ್ಬ ವಿವೇಕಾನಂದರು ಹುಟ್ಟ ಬೇಕಾಗುತ್ತದೆ” ಎಂದು ಹೇಳಿದರು. ಭಾರತದ ಅತ್ಯಂತ ಪ್ರಭಾವಶಾಲಿ ಮತ್ತು ಪೂಜ್ಯ ಆಧ್ಯಾತ್ಮಿಕ ನಾಯಕರಲ್ಲಿ ಒಬ್ಬರಾದ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಏಳಿ ಎದ್ದೇಳಿ… ಗುರಿ ಮುಟ್ಟುವ …
Read More »ಮಹಿಳಾ ಸಮುದಾಯದವರು ಸಹ ಮುಖ್ಯವಾಹಿನಿಗೆ ಬರಬೇಕು. ಆರ್ಥಿಕವಾಗಿಯೂ ಸಬಲರಾಗಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಟಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಸಂಘದಿಂದ ಜರುಗಿದ ಕಾರ್ಯಕ್ರಮದಲ್ಲಿ ಒಟ್ಟು 23.14 ಲಕ್ಷ ರೂಪಾಯಿಗಳ ಚೆಕ್ …
Read More »ಗೋಕಾಕ ಗ್ರಾಮ ದೇವತೆ ಜಾತ್ರಾ ಮಹೋತ್ಸವಕ್ಕೆ ಎಲ್ಲ ಅಧಿಕಾರಿಗಳು ಜಾತ್ರೆ ಸುವ್ಯವಸ್ಥಿತವಾಗಿ ಜರುಗಲು ಸಿದ್ಧತೆ ಮಾಡಿಕೊಳ್ಳಿ-ಶಾಸಕ ರಮೇಶ ಜಾರಕಿಹೊಳಿ.!
ಗೋಕಾಕ: ಪ್ರತಿ ಐದು ವರ್ಷಗಳಿಗೊಮ್ಮೆ ಜರುಗುವ ಗ್ರಾಮ ದೇವತೆಯರ ಜಾತ್ರಾ ಮಹೋತ್ಸವವನ್ನು ನಾವೆಲ್ಲರೂ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಆಚರಿಸುವ ಮೂಲಕ ದೇವತೆಯರ ಅನುಗೃಹಕ್ಕೆ ಪಾತ್ರರಾಗೋಣ ಎಂದು ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರು ಹೇಳಿದರು. ಅವರು, ರವಿವಾರದಂದು ನಗರದ ಮಹಾಲಕ್ಷ್ಮೀ ಸಭಾ ಭವನದಲ್ಲಿ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲ ಅಧಿಕಾರಿಗಳು ಪರಸ್ಪರ ಸಭೆಗಳನ್ನು ನಡೆಸುವ ಮೂಲಕ ಜಾತ್ರೆ ಸುವ್ಯವಸ್ಥಿತವಾಗಿ ಜರುಗಲು …
Read More »ಯುವ ಸಮುದಾಯ ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು- ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ
ಘಟಪ್ರಭಾ: ಯುವ ಸಮುದಾಯ ಅಧ್ಯಾತ್ಮೀಕ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು ಗುರುವಾರದಂದು ಹುಣಶ್ಯಾಳ ಪಿಜಿ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ನಡೆಯುತ್ತಿರುವ ೨೬ನೇ ಸತ್ಸಂಗ ಮಹೋತ್ಸವ ಮತ್ತು ಸಿದ್ದಲಿಂಗೇಶ್ವರ ಜಾತ್ರಾ ಹಾಗೂ ತುಲಾಭಾರ ಸೇವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶ್ರೀಮಠದ ನಿಜಗುಣ ದೇವರಲ್ಲಿ ಸಹೋದರತ್ವ ಭಾವನೆವಿದೆ. ಅವರ ಜ್ಞಾನದ ಆಶೀರ್ವಾದ ನಾವೆಲ್ಲರೂ ಪಡೆದುಕೊಂಡು ಪುಣ್ಯವಂತರಾಗಬೇಕು. ಪ್ರೀತಿ ಮತ್ತು ಸಹೋದರತ್ವದ ವಿಚಾರಗಳನ್ನು ಬೆಳೆಸಿಕೊಂಡು ಮಠಮಾನ್ಯಗಳ ಕಾರ್ಯಕ್ರಮಗಳಲ್ಲಿ ಯುವಜನತೆ …
Read More »ಗೋಕಾಕ ಹಿಲ್ ಗಾರ್ಡನ್ ಕಛೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ.
ಗೋಕಾಕ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನಗರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಅವರು ಮಾತನಾಡಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ಭಾರತದ ಹಿರಿಯ ಮುತ್ಸದ್ದಿಯನ್ನು ಕಳೆದುಕೊಂಡಿದೆ. ಮೃದು ಸ್ವಭಾವದ ಅರ್ಥಿಕ ತಜ್ಞರಾಗಿದ್ದ ಸಿಂಗ್ ಅವರ ನಿಧನದಿಂದ ನಮ್ಮ ದೇಶಕ್ಕೆ ಅಪಾರ ಹಾನಿಯಾಗಿದೆ. ಸುಮಾರು ೧೦ ವರ್ಷಗಳ …
Read More »ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ; ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಂತಾಪ.
ಬೆಳಗಾವಿ : ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧಾನಕ್ಕೆ ಲೋಕೋಪಯೋಗಿ ಸಚಿವರಾದ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರ ನಿಧನದ ಆಘಾತಕಾರಿ ಸುದ್ದಿ ತಿಳಿದು ಅಪಾರ ದುಃಖವಾಗಿದೆ. ಅವರು ಭಾರತದ ಮಾಜಿ ಪ್ರಧಾನಮಂತ್ರಿಯಾಗಿ, ದೃಷ್ಟಿಯುಳ್ಳ ನಾಯಕನಾಗಿ ಮತ್ತು ಗಣ್ಯ ಅರ್ಥಶಾಸ್ತ್ರಜ್ಞನಾಗಿ ದೇಶದ ಸೇವೆಗೆ ತಮ್ಮ ಜೀವನವನ್ನು ಸಮರ್ಪಿಸಿದ್ದರು. ಭಾರತದ ಆರ್ಥಿಕ ಪ್ರಗತಿಗೆ ಅವರು ನೀಡಿದ ಅಮೂಲ್ಯ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಸ್ಮರಿಸುವ …
Read More »