Breaking News

ಕೊರೊನಾವೈರಸ್

ಕೋವಿಡ್ ನಿಯಂತ್ರಣಕ್ಕೆ ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ: ಸಚಿವ ಡಾ.ಕೆ.ಸುಧಾಕರ್

ಬೆಳಗಾವಿ: ಕೋವಿಡ್‌ ನಲ್ಲಿ ಹೊಸ ರೂಪಾಂತರಿ ವೈರಸ್‌ ಗಳು ಕಂಡು ಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚೀನಾ, ಜಪಾನ್‌ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ …

Read More »

ಕೊಣ್ಣೂರ ಪ್ರಾಥಮಿಕ ಕೇಂದ್ರದಲ್ಲಿ ಕೊರೋನಾ ಲಸಿಕೆ ಪಡೆಯುವ ಅಣುಕು ಪ್ರದರ್ಶನ

ಗೋಕಾಕ : ಕೊನೆಗೂ ಜಗತ್ತನ್ನೆ ಕಾಡಿರುವ ಮಹಾಮಾರಿ ಕೊರಾನಾದ ಲಸಿಕೆ ಬಂದು ಇನ್ನೇನು ಲಸಿಕೆ ನೀಡುವ ಕೆಲವು ದಿನಗಳ ಬಾಕಿ ಇರುವ ಮುಂಚೆ ಲಸಿಕೆಯನ್ನು ಯಾವ ರೀತಿ ಯಾರಿಗೆ ನೀಡಬೇಕೆಂದು ಗೋಕಾಕ ತಾಲೂಕಿನ ಕೊಣ್ಣೂರ ಸರಕಾರಿ ಆಸ್ಪತ್ರೆಯಲ್ಲಿ ಅಣುಕು ಪ್ರದರ್ಶನ ಮಾಡುವ ಮೂಲಕ ಲಸಿಕೆ ನೀಡುವದರ ಬಗ್ಗೆ ಇಲ್ಲಿನ ಆರೋಗ್ಯ ಸಿಬ್ಬಂದಿಗಳಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು ಮತ್ತು ಕೆಲವು ಅಂಗನವಾಡಿ ಕಾರ್ಯಕರ್ತರಿಂದ ಅಣುಕು ಪ್ರದರ್ಶನವನ್ನು ಮಾಡಸಿ ಲಸಿಕೆ …

Read More »

ನೈಟ್ ಕರ್ಫ್ಯೂ ಇಲ್ಲ!..ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ.

ಬೆಂಗಳೂರು: ಬ್ರಿಟನ್​ನಲ್ಲಿ ರೂಪಾಂತರಿತ ಕರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಜನವರಿ 2 ರ ತನಕ ನೈಟ್ ಕರ್ಫ್ಯೂ ಎಂದು ಸರ್ಕಾರ ಘೋಷಿಸಿತ್ತು. ಇದಕ್ಕೂ ಮೊದಲು ನಿನ್ನೆಯಿಂದಲೇ ಜಾರಿ ಎಂದಿತ್ತಾದರೂ, ಬಳಿಕ ಅದರಿಂದ ಹಿಂದೆ ಸರಿದಿತ್ತು. ಇಂದು ಮತ್ತೆ ನಿನ್ನೆಯ ತೀರ್ಮಾನದಿಂದಲೂ ಹಿಂದೆ ಸರಿದಿರುವ ರಾಜ್ಯ ಸರ್ಕಾರ, ನೈಟ್​ ಕರ್ಫ್ಯೂ ಇರಲ್ಲ ಎಂದು ಸ್ಪಷ್ಟಪಡಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿರುವುದಿಷ್ಟು – ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ …

Read More »

ಕೊರೋನಾ ರೂಪಾಂತರ ; ಎಚ್ಚರಿಕೆಯಿಂದ ಇರುವಂತೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ

ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಆದಷ್ಟು ಜಾಗರೂಕತೆಯಿಂದ ಜೀವನ‌ ನಿರ್ವಹಣೆ ಮಾಡುವಂತೆ ಸಚಿವ *ರಮೇಶ್ ಜಾರಕಿಹೊಳಿ* ಕರೆ ನೀಡಿದ್ದಾರೆ. ಕೋವಿಡ್ 19 ಸೋಂಕು‌ ನಿವಾರಕ ಲಸಿಕೆಯು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಲಸಿಕೆಯನ್ನು ಸಹಾ ವ್ಯವಸ್ಥಿತವಾಗಿ …

Read More »

ಕೊರೊನಾ ವೈರಸ್ ರೂಪಾಂತರ!

ಬೆಂಗಳೂರು: ಹೆಮ್ಮಾರಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ 10 ತಿಂಗಳಿಂದ ಮುಚ್ಚಿದ್ದ ಶಾಲಾ-ಕಾಲೇಜುಗಳನ್ನು ಜನವರಿ 1ರಿಂದ ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಲಂಡನ್ ಕೊರೊನಾ ವೈರಸ್ ಆತಂಕದ ಕಾರ್ಮೋಡ ಕವಿದಿದೆ. ಎರಡು ದಿನಗಳಿಂದ ಇಂಗ್ಲೆಂಡ್‍ನಲ್ಲಿ ಕೊರೊನಾ ವೈರಸ್ ರೂಪಾಂತರಗೊಂಡು ಹರಡುತ್ತಿದ್ದು, ಬ್ರಿಟನ್‍ನಿಂದ ರಾಜ್ಯಕ್ಕೆ ನೂರಕ್ಕೂ ಹೆಚ್ಚು ಮಂದಿ ಬಂದಿದ್ದಾರೆ. ಹೀಗಾಗಿ ರಾಜ್ಯದಲ್ಲೂ ಲಂಡನ್ ಕೊರೊನಾ ವೈರಸ್ ಹರಡುವ ಭೀತಿ ಎದುರಾಗಿದ್ದು, ಜನವರಿ 1ರಿಂದ 10 ಹಾಗೂ 12ನೇ ತರಗತಿ ಕ್ಲಾಸ್ …

Read More »

ಕೊರೋನಾ ಲಸಿಕೆ : ಔಷಧಿ ಸಂಸ್ಥೆಗೆ ಮೋದಿ ಭೇಟಿ ಸಾಧ್ಯತೆ

ಪುಣೆ, ನವೆಂಬರ್ 26: ಕೊರೊನಾ ವೈರಸ್ ಸೋಂಕಿಗೆ ಲಸಿಕೆ ಅಂತಿಮಗೊಂಡು ಮಾರುಕಟ್ಟೆಗೆ ಬರುವ ಆಶಯ ವ್ಯಕ್ತವಾಗಿದ್ದು, ಕೋವಿಡ್ 19 ಲಸಿಕೆ ಉತ್ಪಾದನೆ ಮತ್ತು ಹಂಚಿಕೆಯ ಪ್ರಕ್ರಿಯೆಯನ್ನು ಅರ್ಥಮಾಡಿಕೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಜೆನ್ನೋವಾ ಬಯೋಫಾರ್ಮಸಿಟಿಕಲ್ಸ್ ಸಂಸ್ಥೆಗಳಿಗೆ ಶನಿವಾರ ಅಥವಾ ಭಾನುವಾರ ಭೇಟಿ ನೀಡುವ ಸಾಧ್ಯತೆ ಇದೆ. ಈ ಎರಡೂ ಸಂಸ್ಥೆಗಳು ಮಹಾರಾಷ್ಟ್ರದ ಪುಣೆಯಲ್ಲಿದ್ದು, ಲಸಿಕೆ ಉತ್ಪಾದನೆ ಮತ್ತು ಪರೀಕ್ಷೆಯ ವಿವಿಧ …

Read More »

ದೇಶದಲ್ಲಿ ಸತತ ಎರಡು ವಾರದಿಂದ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ

ನವದೆಹಲಿ, ನವೆಂಬರ್ 26: ದೇಶದಲ್ಲಿ ಸತತ ಎರಡು ವಾರದಿಂದ ದೈನಂದಿನ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 50 ಸಾವಿರಕ್ಕಿಂತ ಕಡಿಮೆ ಇದ್ದರೂ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಕಳವಳ ಮೂಡಿಸಿದೆ. ಹೊಸ ಪ್ರಕರಣಗಳ ಸಂಖ್ಯೆ 50 ಸಾವಿರದ ಆಸುಪಾಸಿನಲ್ಲಿರುತ್ತಿದ್ದು, ಚೇತರಿಕೆ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳಲ್ಲಿ ಹೆಚ್ಚಳವಾಗಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 44,489 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 92,66,706ಕ್ಕೆ …

Read More »

ಕೋವಿಡ್-೧೯ ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಕುರಿತಂತೆ ನಗರದ ಪ್ರವಾಸಿಮಂದಿರದಲ್ಲಿ ಬುಧವಾರ (ಅ.7) ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸುವ ಮೂಲಕ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಅಂತರ ಪಾಲನೆಗೆ …

Read More »