ಘಟಪ್ರಭಾ: ಜುಲೈ 10ರಂದು ಬಕ್ರೀದ್ ಹಬ್ಬವು ಶಾಂತರೀತಿಯಿಂದ ಜರುಗುವಂತೆ ಮತ್ತು ಹಬ್ಬದ ಸಂದರ್ಭದಲ್ಲಿ ಅಹಿತಕರ ಘಟನೆ ಮತ್ತು ಯಾವುದೇ ರೀತಿಯ ಕಾಯ್ದೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಘಟಪ್ರಭಾ ಪೋಲಿಸ್ ಠಾಣೆಯ ಸಿ ಪಿ ಐ ಶ್ರೀ ಶೈಲ ಬ್ಯಾಕೂಡ ಅವರು ಹೇಳಿದರು. ಅವರು ಬಕ್ರಿದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನಧೀಕೃತವಾಗಿ ಜಾನುವಾರುಗಳ ವಧೆ,ಜಾನುವಾರು ಸಾಗಾಣಿಕೆ ತಡೆಗಟ್ಟುವ ಕುರಿತಂತೆ ಪೋಲಿಸ್ ಠಾಣೆಯ ಸಭಾಂಗಣದಲ್ಲಿ ಜುಲೈ6ರಂದು ಸಂಜೆ ನಡೆದ ಪೂರ್ವ ಸಿದ್ಧತೆಯ ಸಭೆಯ …
Read More »*ಘಟಪ್ರಭಾದಲ್ಲಿ ಕನ್ನಡ ರಕ್ಷಣಾ ವೇದಿಕೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ*
ಘಟಪ್ರಭಾ: ಶ್ರೀ ಮುಗಳಖೋಡ ಯಲ್ಲಾಲಿಂಗೇಶ್ವರ ಮಠ ಶಾಖೆ ಘಟಪ್ರಭಾ ನಗರದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕನ್ನಡ ರಕ್ಷಣಾ ವೇದಿಕೆಯ ವತಿಯಿಂದ ಮುಗಳಕೋಡ ಶಾಖಾಮಠ ಘಟಪ್ರಭಾದಲ್ಲಿ ಪೂಜ್ಯ ಶ್ರೀ ಸಂಗಮ ತಾಯಿ ಮಾತಾಜಿ ಅಧ್ಯಕ್ಷತೆಯಲ್ಲಿ ಸಸಿಗಳನ್ನು ಶ್ರೀ ಸಂಗಮ ತಾಯಿ ಮಾತಾಜಿ ಅವರ ಅಧ್ಯಕ್ಷತೆಯಲ್ಲಿ ಸಸಿಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕೆಂಪಣ್ಣ ಚೌಕಸಿ .ತಾಲೂಕ ಉಪಾಧ್ಯಕ್ಷರಾದ ಮಾರುತಿ …
Read More »ಜಯ ಕರ್ನಾಟಕ ಸಂಘಟನೆಯ ದುಪದಾಳ ಘಟಕಕ್ಕೆ ನೂತನ ಅಧ್ಯಕ್ಷ ನೇಮಕ!
ಗೋಕಾಕ: ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕರಾದ ಎನ್ ಮುತ್ತಪ್ಪ ರೈ ರವರಮಾರ್ಗದರ್ಶನದಲ್ಲಿ ಈ ನಾಡಿನ ಜನತೆಯ ಅಶೋತ್ತರಗಳಿಗೆ ಸ್ಪಂದಿಸುವಲ್ಲಿ ಕಾರ್ಯ ನಿರಂತರಾಗಲು ಅದೇ ರೀತಿ ಸಂಘಟನೆಯ ಕೇಂದ್ರ ಬಿಂದು ಹಾಗೂ ಗಡಿನಾಡಿನ ರಾಜಧಾನಿ ಎಂದೇ ಪ್ರಶಿದ್ದೀಯಾಗಿರುವ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ದುಪದಾಳ ಘಟಕದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿರುವ ಸಲೀಮ್ ಅ ಮುಲ್ಲಾರವರ ಸೇವೆಯನ್ನ ಗುರುತಿಸಿ ರಾಜ್ಯಾಧ್ಯಕ್ಷರಾದ ಶ್ರೀ ಡಾ.ಬಿ ಎನ್ ಜಗದೀಶರವರು ಆದೇಶವನ್ನು ನೀಡಿದ್ದಾರೆ. ಅದೇ ತರಹ ಬೆಳಗಾವಿ …
Read More »ಶುದ್ಧ ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೊಳಿ ಅವರ ಆಪ್ತ ಸಹಾಯಕ ಸುರೇಶ ಸನದಿ ಚಾಲನೆ
ಘಟಪ್ರಭಾ: ಸಮೀಪದ ಶಿಂದಿಕುರಬೇಟ ಗ್ರಾಮದ ಎಲ್ಲ ಮನೆ ಗಳಿಗೆ ಜಲಜೀವನ ಮಿಷನ್ (ಜೆಜೆಎಂ) ಯೋಜನೆಯಡಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಕಾಮಗಾರಿಗೆ ಗೋಕಾಕ ಮತಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಅವರ ಆಪ್ತ ಸಹಾಯಕ ಸುರೇಶ ಸನದಿ ಅವರು ಬುಧವಾರ ದಂದು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಶಿಂದಿಕುರಬೇಟ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಲು ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮದ ಹಿರಿಯರು ಹಾಗೂ …
Read More »ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸಬೇಕು ಎಂದು ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ
ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸಬೇಕು ಎಂದು ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ದೂಪದಾಳ ಕಾರ್ಯಕರ್ತರು ಘಟಪ್ರಭಾ ಮೃತ್ಯುಂಜಯ ವೃತ್ತದಲ್ಲಿ ರಾಜ್ಯ ಹೆದ್ದಾರಿ ತಡೆಯುವ ಮೂಲಕ ಪ್ರತಿಭಟನೆ ನಡೆಸಿದರು. ಘಟಪ್ರಭಾ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಘೋಷಣೆ ಕೂಗಿ ಸುಮಾರು ಹತ್ತು ನಿಮಿಷಗಳ ಕಾಲ ರಾಜ್ಯ ಹೆದ್ದಾರಿ ತಡೆದರು ಹಾಗೂ ಘಟಪ್ರಭಾ ಪಿಎಸ್ಆಯ್ ,ಗ್ರಾಮ ಲೆಕ್ಕಾಧಿಕಾರಿ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ದೂಪದಾಳ …
Read More »ಪ್ರಕಾಶ ಬಾಗೇವಾಡಿ ಅಕಾಲಿಕ ನಿಧನಕ್ಕೆ ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರು ಸಂತಾಪ.
ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ. ತುಕ್ಕಾನಟ್ಟಿ ಗ್ರಾಮದ ಪ್ರಮುಖರಾದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಸದರಿಯವರ ನಿಧನಕ್ಕೆ ಸತೀಶ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು ಅವರ ಕುಟುಂಬಕ್ಕೆ …
Read More »ಪ್ರಕಾಶ್ ಬಾಗೇವಾಡಿ*ಅವರ ನಿಧನಕ್ಕೆ ಸಚಿವ ರಮೇಶ ಜಾರಕಿಹೊಳಿ ಸಂತಾಪ.
ಗೋಕಾಕ ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾಗಿದ್ದ ನನ್ನ ಸ್ನೇಹಿತ *ಶ್ರೀ ಪ್ರಕಾಶ್ ಬಾಗೇವಾಡಿ* ಅವರ ಅಕಾಲಿಕ ನಿಧನ ನನ್ನ ಮನಸ್ಸಿಗೆ ನೋವನ್ನು ತಂದಿದೆ. ನಮ್ಮ ಕುಟುಂಬದ ಆಪ್ತರಾಗಿದ್ದ ಇವರು, ಶೈಕ್ಷಣಿಕ ಸಂಸ್ಥೆಯನ್ನು ಸ್ಥಾಪಿಸಿ, ನೂರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುತ್ತಿದ್ದರು. ಅಕಾಲಿಕವಾಗಿ ಚಿಕ್ಕ ವಯಸ್ಸಿನಲ್ಲೇ ನಿಧನರಾದ ಇವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಮತ್ತು ಇವರ ಕುಟುಂಬದ ಸದಸ್ಯರಿಗೆ ಶೋಕ ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ …
Read More »ಸದಾಶಿವ ಆಯೋಗದ ವರದಿಯನ್ನು ಬಹಿರಂಗ ಚರ್ಚೆಗೆ ಬಿಡದೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬಾರದು ಒತ್ತಾಯಿಸಿ ಮನವಿ.
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಐಕ್ಯತೆ ಉಳಿಸಿಕೊಳ್ಳುವುದು ಒಕ್ಕೂಟದ ಉದ್ದೇಶವಾಗಿದೆ. ಎಲ್ಲರಿಗೂ ಸಮಾನ ಅವಕಾಶ ಸಿಗುವಂತಾಗಲು ಸರಕಾರ ಪಾರದರ್ಶಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಆಶಿಸುತ್ತೇವೆ ಆದರೆ ಕೆಲ ಶಕ್ತಿಗಳು ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಸಮುದಾಯಗಳಲ್ಲಿ ಪರಸ್ಪರ ದ್ವೇಷ ಹುಟ್ಟು ಹಾಕಲು ಯತ್ನಿಸುತ್ತಿದೆ. ಲಂಬಾಣಿ, ಬೋವಿ, ಕೊರಚು ಮತ್ತು ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆದು ಹಾಕಬೇಕೆಂಬ ಅನಗತ್ಯ ಚರ್ಚೆಯನ್ನು ಹುಟ್ಟುಹಾಕಲಾಗಿದೆ. ವರ್ಗೀಕರಣ, ಕೆನೆಪರದೆ, ಮತ್ತಿತರ ವಿಚಾರಗಳನ್ನು ಹರಿಬಿಟ್ಟು ನಮ್ಮ …
Read More »ಎಲ್ಲ ಭಾರತೀಯರು ಭಾರತ ದೇಶಕ್ಕಾಗಿ ಹಿರಿಯರು ಕಂಡ ಕನಸು ನನಸು ಮಾಡುವ ನಿಟ್ಟಿನಲ್ಲಿ ಶ್ರಮಿಸಲು ಸತೀಶ ಜಾರಕಿಹೊಳಿ ಕರೆ
ಘಟಪ್ರಭಾ: ಇಂದಿನಿಂದ ಭಾರತ ದೇಶಕ್ಕಾಗಿ ಹಿರಿಯರು ಕಂಡಂತಹ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಎಲ್ಲ ಭಾರತೀಯರು ಕಾರ್ಯ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಸೇವಾದಳ ಕಚೇರಿಯಲ್ಲಿ ಧ್ವಜಾರೋಹನ ಬಳಿಕ ಮಾತನಾಡಿದ ಅವರು, ಹಿರಿಯರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಭಾರತ ದೇಶ ಹೇಗಿರಬೇಕು ಎಂದು ಹಿರಿಯರು ಕಂಡಂತಹ ಕನಸನ್ನು ನನಸು ಮಾಡುವುದಾಗಿ ಎಲ್ಲ ಭಾರತೀಯರು ಕಾರ್ಯ ಮಾಡಬೇಕಾಗಿದೆ. ದೇಶದ ಜನರು ಸಮಾನತೆಯಿಂದ ಬಾಳಬೇಕು ಮತ್ತು ಅಭಿವೃದ್ಧಿ ಹೊಂದಬೇಕು …
Read More »