ಪುತ್ತೂರು : ಕರಾವಳಿಯಾದ್ಯಂತ ಇಂದು ಕೂಡಾ ಭಾರೀ ಮಳೆ ಮುಂದುವರಿದಿದೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಕುಮಾರಪರ್ವತ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಕುಮಾರಧಾರಾ ನದಿಯು ಧುಮ್ಮಿಕ್ಕಿ ಹರಿಯಲಾರಂಭಿಸಿದ್ದು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ನಿನ್ನೆ ಈ ಭಾಗದಲ್ಲಿ ಮಳೆಯ ಪ್ರಮಾಣ ಕೊಂಚ ಇಳಿಮುಖವಾದ ಕಾರಣ ಮುಳುಗಡೆಯಾಗಿದ್ದ …
Read More »
CKNEWSKANNADA / BRASTACHARDARSHAN CK NEWS KANNADA