Breaking News

ದಾವಣಗೆರೆ

ಕುಮಾರಸ್ವಾಮಿಗೆ ಯಾವಾಗಲೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ : ಸತೀಶ್ ಜಾರಕಿಹೊಳಿ

ದಾವಣಗೆರೆ : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಬಿಜೆಪಿಯೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳವುದು ಶೇ. 100 ನಿಜ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ವಿಧಾನಸೌಧದ ಒಳಗೆ ಮತ್ತು ಹೊರಗೆ ಬಿಜೆಪಿ ಪರ ಎಂಬುದು ಸಾಬೀತಾಗಿದೆ.ಕುಮಾರಸ್ವಾಮಿ ಯಾವಾಗಲೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಶೇ. 100 ನಿಜ ಎಂದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ ಮಹಾನಾಯಕ …

Read More »

ಜನಪರವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಹಾನಗಲ್: ಜನಪರವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಉಪಚುನಾವಣೆಯಲ್ಲಿ ಮತದಾರರು ಆಶೀರ್ವಾದ ಮಾಡಬೇಕು ಎಂದು  ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಹಾನಗಲ್ ಮತಕ್ಷೇತ್ರದ ಅಕ್ಕಿ ಆಲೂರು ಜಿಪಂ ವ್ಯಾಪ್ತಿಯ ಸುರಳಸವರ ಗ್ರಾಮದಲ್ಲಿ ಉಪಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರಿಗೆ ಜನರು ಮತ ನೀಡಿ ಬಹುಮತಗಳ ಅಂತರದಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.   ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ್ …

Read More »

ಸೇತುವೆಯ ಮೇಲೆ ಮಳೆಯ ನೀರು,ಯುವಕರು ಸೇತುವೆ ದಾಟುವ ದುಸ್ಸಾಹಸ

ದಾವಣಗೆರೆ: ರಾಜ್ಯದ ವಿವಿಧೆಡೆ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಶನಿವಾರ ರಾತ್ರಿ ಸುರಿದ ಭಾರೀ ಮಳೆಯಿಂದ ದಾವಣಗೆರೆ ಸಮೀಪದ ಮಾಗಾನಹಳ್ಳಿ ಬಳಿಯ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ದಾವಣಗೆರೆ- ಹರಪನಹಳ್ಳಿ ಪ್ರಮುಖ ಸಂಪರ್ಕ ಸೇತುವೆ ಇದಾಗಿದ್ದು, ಮಳೆ ಮುಂದುವರಿದರೆ ಈ ಭಾಗದ ಸಂಪರ್ಕ ಸ್ಥಗಿತವಾಗುವ ಭೀತಿ ಎದುರಾಗಿದೆ. ಸೇತುವೆಯ ಮೇಲೆ ಮಳೆಯ ನೀರು ಹರಿಯುತ್ತಿದ್ದರೂ ಕೆಲವೊಂದು ವಾಹನ ಸವಾರರು ಸಂಚರಿಸುತ್ತಿದ್ದಾರೆ. ಕೆಲವು ಯುವಕರು ಸೇತುವೆ …

Read More »

7.5 ಮೀಸಲಾತಿ ಕಲ್ಪಿಸಲು ಹಿಂದೇಟು ಹಾಕಿದಲ್ಲಿ ಸಾಮೂಹಿಕ ರಾಜೀನಾಮೆ ನೀಡಲು ಬದ್ದ

ದಾವಣಗೆರೆ: ವಾಲ್ಮೀಕಿ  ಸಮುದಾಯಕ್ಕೆ 7. 5 ಮೀಸಲಾತಿ ಕಲ್ಪಿಸುವ ಬಗ್ಗೆ ಮತ್ತೆ ಕೂಗು ಎದ್ದಿದ್ದು, ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಮೀಸಲಾತಿ ಘೋಷಿಸದಿದ್ದಲ್ಲಿ, ವಾಲ್ಮೀಕಿ ಸಮಯದಾಯದ ಎಲ್ಲ ಶಾಸಕರು ಸಾಮೂಹಿಕ ರಾಜೀನಾಮೆ ನೀಡಲು  ಬದ್ದರಾಗಿರುವ ಒಮ್ಮತ ಮೂಡಿಬಂದಿದೆ. ಮೀಸಲಾತಿ ವಿಚಾರವಾಗಿ ರಾಜನಹಳ್ಳಿ  ವಾಲ್ಮೀಕಿ ಗುರು ಪೀಠದಲ್ಲಿ ಭಾನುವಾರ ಪ್ರಸನ್ನಾನಂದಪುರ ಸ್ವಾಮೀಜಿಗಳ ನೇತೃತ್ವದ  ಮಹತ್ವದ ಸಭೆ ನಡೆದಿದ್ದು,  ಕೆಪಿಸಿಸಿ  ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಸಚಿವ ಶ್ರೀರಾಮುಲು ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. …

Read More »