Breaking News

ಬೆಂಗಳೂರು

ಚಿತ್ರದುರ್ಗದ ಮುರುಘಾ ಮಠ ಪ್ರಗತಿಪರರು, ನಕ್ಸಲರ ಅಡ್ಡೆಯಾಗಿದೆ : ಯತ್ನಾಳ್

ಚಿತ್ರದುರ್ಗದ ಮುರುಘಾ ಮಠ ಪ್ರಗತಿಪರರು, ನಕ್ಸಲರ ಅಡ್ಡೆಯಾಗಿದೆ ಎಂದು ವಿಧಾನಸೌಧದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠ ಪ್ರಗತಿಪರರು, ನಕ್ಸಲರ ಅಡ್ಡೆಯಾಗಿದೆ ಎಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಚಿತ್ರದುರ್ಗದ ಮಠದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ, ಮಠದ ಆಸ್ತಿ ಬಗ್ಗೆ ತನಿಖೆಯಾಗಬೇಕು ಎಂದು ಹೈಕೋರ್ಟ್​ ಮುಖ್ಯ ನ್ಯಾಮೂರ್ತಿ ಅವರಿಗೆ ಪತ್ರ ಬರೆಯುತ್ತೇನೆ. ಚಿತ್ರದುರ್ಗ ಮುರುಘಾ ಮಠದ ಬಗ್ಗೆ ಸಾರ್ವಜನಿಕರಿಗೆ ಗೊತ್ತಾಗಲಿ …

Read More »

ಸಚಿವ ಉಮೇಶ್‌ ಕತ್ತಿ ಹೃದಯಾಘಾತ, ಆಸ್ಪತ್ರೆಗೆ ದಾಖಲು!

ಬೆಂಗಳೂರು: ಸಚಿವ ಉಮೇಶ್‌ ಕತ್ತಿ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಇಲ್ಲಿನ ಡಾಲರ್ಸ್‌ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಉಮೇಶ್‌ ಕತ್ತಿ ಅವರಿಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. Minister Umesh katti has a heart attack admitted to hospital

Read More »

ರಾಜ್ಯಸಭಾ ಚುನಾವಣಾ ಫಲಿತಾಂಶ ಪ್ರಕಟ!

ಬೆಂಗಳೂರು, ಜೂ.10: ರಾಜ್ಯಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ನಿರೀಕ್ಷೆಯಂತೆ ಬಿಜೆಪಿಯ ಇಬ್ಬರು ಅಭ್ಯರ್ಥಿಗಳಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ ಜಗ್ಗೇಶ್ ಹಾಗೂ ಕಾಂಗ್ರೆಸ್‌ನ ಜಯರಾಮ್ ರಮೇಶ್ ಕರ್ನಾಟಕದಿಂದ ರಾಜ್ಯಸಭೆ ಪ್ರವೇಶ ಮಾಡಿದ್ದಾರೆ.ತೀವ್ರ ಕುತೂಹಲ ಕೆರಳಿಸಿದ್ದ ನಾಲ್ಕನೇ ಅಭ್ಯರ್ಥಿ ಸಹ ಬಿಜೆಪಿ ಪಾಲಾಗಿದ್ದು, ಲೆಹರ್ ಸಿಂಗ್ ಸಿರೋಯಾ ಅದೃಷ್ಟ ಖುಲಾಯಿಸಿದೆ.   ರಾಜ್ಯಸಭೆ ಕಣದಲ್ಲಿ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಜಯರಾಂ ರಮೇಶ್, ಲೆಹರ್ ಸಿಂಗ್ ಸಿರೋಯಾ, ಕುಪೇಂದ್ರ ರೆಡ್ಡಿ …

Read More »

ಝಣ ಝಣ ಕಾಂಚಾಣ… ಉಪತಹಸೀಲ್ದಾರ್ ಎಸಿಬಿ ಬಲೆಗೆ!

ಬೆಂಗಳೂರು : ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸಿಬಿ ಲಂಚಬಾಕ ಅಧಿಕಾರಿಯನ್ನು ಬಲೆಗೆ ಕೆಡವಿದೆ. ಜಿಲ್ಲಾಧಿಕಾರಿ ಮಂಜುನಾಥ್ ಜೊತೆಯಲ್ಲಿ ಕರ್ತ್ಯವ್ಯವನ್ನು ನಿರ್ವಹಿಸುತ್ತಿದ್ದ ಉಪ ತಹಸೀಲ್ದಾರ್ ಮಹೇಶ್ ಮತ್ತು ಕ್ಲರ್ಕ್ ಚೇತನ್ ಕುಮಾರ್ ಅಲಿಯಾಸ್ ಚಂದ್ರು ಐದು ಲಕ್ಷ ಹಣವನ್ನು ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಇಬ್ಬರು ಆರೋಪಿಗಳನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಎಸಿಬಿಯ ಡಿವೈಎಸ್ಪಿ ರವಿಶಂಕರ್ ನೇತೃತ್ವದಲ್ಲಿ ಟ್ರ್ಯಾಪ್ ಎಸಿಬಿಯ ಡಿವೈಎಸ್ಪಿ ರವಿಶಂಕರ್ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ. ಆಜಾಂ ಪಾಷ …

Read More »

ವಾಹನಗಳ ನೋಂದಣಿ ಫಲಕಗಳ ಮೇಲೆ ಯಾವುದೇ ಹೆಸರು, ಚಿನ್ನೆ, ಲಾಂಛನ ಹಾಕುವಂತಿಲ್ಲ.

ಬೆಂಗಳೂರು: ರಾಜ್ಯದ ಯಾವುದೇ ವಾಹನಗಳ ನೋಂದಣಿ ಫಲಕಗಳ ಮೇಲೆ ನಿಯಮಬಾಹಿರವಾಗಿ ಪ್ರದರ್ಶಿಸುತ್ತಿರುವ ಸಂಘ, ಸಂಸ್ಥೆಗಳ ಹೆಸರು, ಚಿನ್ನೆ, ಲಾಂಛನವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ತೆರವುಗೊಳಿಸುವಂತ ಗೆಜೆಟ್ ಅಧಿಸೂಚನೆಯಲ್ಲಿ ಖಡಕ್ ಆದೇಶ ಹೊರಡಿಸಿದೆ.ಈ ಕುರಿತಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ಕರ್ನಾಟಕ ರಾಜ್ಯಪತ್ರದಲ್ಲಿ ಸುತ್ತೋಲೆ ಹೊರಡಿಸಿದ್ದು, ವಾಹನಗಳ ನೋಂದಣಿ ಸಂಖ್ಯಾ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕಾಗಿರುತ್ತದೆ ಎಂದು ತಿಳಿಸಿದ್ದಾರೆ.ಖಾಸಗಿ ವಾಹನಗಳು ಸರ್ಕಾರದ …

Read More »

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಾಗಲಿದೆ?

ಬೆಂಗಳೂರು, ಮೇ 21: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕವನ್ನು ಕಡಿಮೆ ಮಾಡಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಸಂಜೆ ಘೋಷಿಸಿದ್ದಾರೆ. ಈ ಮಧ್ಯೆ ಕೇಂದ್ರ ಸರ್ಕಾರದ ಈ ಘೋಷಣೆಯಿಂದ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಾಗಲಿದೆ ಎಂಬ ವಿಷಯ ರಾಜ್ಯದ ವಾಹನ ಸವಾರರನ್ನು ಕಾಡುತ್ತಿದೆ.ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕಗಳನ್ನು ಇಳಿಕೆ ಮಾಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕದಲ್ಲಿ 8 ರೂ, …

Read More »

ಯಾವುದೇ ಅಧಿಕಾರಿಗಳಿಗೆ ಮುಂದಿನ 15 ದಿನ ರಜೆ ಇಲ್ಲ: ಸಿಎಂ ಬೊಮ್ಮಾಯಿ ಖಡಕ್ ಆದೇಶ!

ಬೆಂಗಳೂರು: ಮಳೆ ಹಾನಿ ಪರಿಹಾರದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದು ಅಧಿಕಾರಿಗಳಿಗೆ ಮಳೆಯಿಂದ ಉಂಟಾದ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿ ಕೆಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. 728 ಕೋಟಿ ಹಣ ತುರ್ತು ಸಂದರ್ಭದಲ್ಲಿ ಹಣ ಬಳಕೆಗೆ ಎಂದೇ ಜಿಲ್ಲಾಧಿಕಾರಿಗಳ ಜವಾಬ್ದಾರಿಯಲ್ಲಿದೆ.ಅಗತ್ಯ ತುರ್ತು ಸಂದರ್ಭಗಳಲ್ಲಿ ಹಣ ಬಳಕೆ (Emergency Fund) ಮಾಡಬಹುದಾಗಿದೆ. ಜಿಲ್ಲಾಧಿಕಾರಿಗಳು ಮಳೆಯಿಂದ ಹಾನಿ‌ (Karnataka Rain Updates) ಉಂಟಾದ ಪ್ರದೇಶಗಳಿಗೆ ಭೇಟಿ ನೀಡಬೇಕು. ಮೂರು ದಿನದಲ್ಲಿ ಸರ್ಕಾರಕ್ಕೆ …

Read More »

ಬಿಜೆಪಿ ಹೈಕಮಾಂಡ್ ಬುಲಾವ್; ಸಿಎಂ ಬೊಮ್ಮಾಯಿ ಮಧ್ಯಾಹ್ನ ದಿಢೀರ್ ದೆಹಲಿಗೆ!

ಬೆಂಗಳೂರು: ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಮಧ್ಯಾಹ್ನ ದಿಢೀರ್ ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ. ಏಕಾಏಕಿ ಬಿಜೆಪಿ ಹೈಕಮಾಂಡ್ ಸಿಎಂ ಗೆ ಕರೆ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.   ಮಳೆಯ ಅಬ್ಬರಕ್ಕೆ ತತ್ತರಿಸಿರುವ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಪರಿಶೀಲನೆ, ವಲಯವಾರು ಸಚಿವರ ನೇಮಕ, ಕೈಗೊಳ್ಳಬೇಕಿರುವ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸುತ್ತಿದ್ದ ಸಂದರ್ಭದಲ್ಲಿಯೇ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿದಾರೆ.ಬಿಜೆಪಿ ರಾಷ್ಟ್ರೀಯ …

Read More »

ಮೌಖಿಕ ಆದೇಶದ ಮೇಲೆ ಕಾಮಗಾರಿ ಮಾಡಬಾರದು : ಸಿಎಂ ಖಡಕ್ ಎಚ್ಚರಿಕೆ!

  ಶಿವಮೊಗ್ಗ: ಪರ್ಸಂಟೆಜ್ ಅನ್ನುವಂತಹದ್ದು ಬಹಳ ವ್ಯಾಪಕವಾಗಿ ಮಾಡುವ ವಿಚಾರ. ಇದನ್ನು ನಿಯಂತ್ರಣ ಮಾಡುವುದು ಬಹಳ ಮುಖ್ಯ ಎಂದು ಬುಧವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂತೋಷ್ ಪಾಟೀಲ್ ವಿಚಾರ ವಿಭಿನ್ನ ಪ್ರಕರಣ, ಎಸ್ಟಿಮೇಟ್ ಮಾಡುವುದರಿಂದ ಈ ಪ್ರಕರಣ ಆರಂಭವಾಗುತ್ತದೆ.ನಿವೃತ್ತ ಹೈಕೋರ್ಟ್ ಜಡ್ಜ್, ಇಲಾಖೆಯ ಎಕ್ಸ್ ಫರ್ಟ್ ಒಳಗೊಂಡು ಒಂದು ಉನ್ನತ ಮಟ್ಟದ ಸಮಿತಿ‌ ರಚಿಸುತ್ತೇನೆ. ಟೆಂಡರ್ ಆರಂಭಕ್ಕೂ ಮೊದಲು ಈ ತಂಡ ಕೆಲಸ …

Read More »

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ನಲ್ಲಿ ಪಡಿತರದಲ್ಲಿ ಒಂದು ಕೆಜಿ ರಾಗಿ ಅಥವಾ ಜೋಳ ವಿತರಿಸುವುದಾಗಿ ಹೇಳಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಡಿಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಅಕ್ಕಿಯೊಂದಿಗೆ ಕಬ್ಬಿಣ, ಪೋಲಿಕ್ ಆಮ್ಲ, ವಿಟಮಿನ್ ಬಿ12 ಪೋಷಕಾಂಶಗಳನ್ನು ಸೇರ್ಪಡೆ ಮಾಡಿದ ಸಾರವರ್ಧಿತ ಅಕ್ಕಿಯನ್ನು ವಿತರಿಸಲಾಗುತ್ತದೆ.93 ಕೋಟಿ ರೂಪಾಯಿ ವೆಚ್ಚದಲ್ಲಿ ಇದನ್ನು ವಿತರಿಸಲಾಗುವುದು. ಇದರೊಂದಿಗೆ ಪಡಿತರದಲ್ಲಿ 5 ಕೆಜಿ ಅಕ್ಕಿಯ ಜೊತೆಗೆ ಒಂದು ಕೆಜಿ ರಾಗಿ …

Read More »