ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಕಾನೂನು ಹಾಗೂ ಮಾದ್ಯಮ ಕಾರ್ಯಾಗಾರ ಬೆಳಗಾವಿ- ಬದಲಾವಣೆ ಜಗದ ನಿಯಮ . ಅದೇ ರೀತಿ ಕಾಲಘಟ್ಟದ ಬದಲಾವಣೆಗೆ ತಕ್ಕಂತೆ ಪತ್ರಿಕೋದ್ಯಮದ ಆದ್ಯತೆ ಕೂಡ ಬದಲಾಗಿದೆ, ಹಿಂದೆ ದೇಶಪ್ರೇಮವೇ ಪತ್ರಿಕೋದ್ಯಮದ ಬಂಡವಾಳವಾಗಿತ್ತು . ಇದೀಗ ಆ ಪ್ರೇಮ ಕಡಿಮೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಕಳವಳ ವ್ಯಕ್ತಪಡಿಸಿದರು . ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಮಾದ್ಯಮ …
Read More »ಪ್ರಕಾಶ ಹುಕ್ಕೇರಿ- ಸುನೀಲ್ ಸಂಕ ಗೆಲುವಿಗೆ ಶ್ರಮಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಹುಕ್ಕೇರಿ: ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಮತ್ತು ಪದವೀಧರರ ಮತಕ್ಷೇತ್ರದ ಅಭ್ಯರ್ಥಿ ಸುನೀಲ್ ಸಂಕ ಅವರಿಗೆ ಹೆಚ್ಚಿನ ಮತ ನೀಡಿ ಬಹುಮತದಿಂದ ಆಯ್ಕೆ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಕರೆ ನೀಡಿದರು. ಇಲ್ಲಿನ ರವದಿ ಪಾರ್ಮ್ ಹೌಸ್ ನಲ್ಲಿ ನಡೆದ ವಾಯುವ್ಯ ಶಿಕ್ಷಕರ ಮತಕ್ಷೇತ್ರ ಮತ್ತು ಪದವೀಧರರ ಮತಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರಕಾಶ ಹುಕ್ಕೇರಿಯವರು ಕಾಂಗ್ರೆಸ್ ಪಕ್ಷದಲ್ಲಿ ಹಿರಿಯರಾಗಿದ್ದು, ಸುಮಾರು …
Read More »ನಾಳೆ ಬೆಳಗಾವಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ “ಮಾಧ್ಯಮ ಹಾಗೂ ಕಾನೂನು ವಿಷಯ ಕುರಿತು ಕಾರ್ಯಾಗಾರ”
ಬೆಳಗಾವಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಮೇ ೨೯ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಬೆಳಗಾವಿಯ ನೆಹರೂ ನಗರದ ಕೆಎಲ್ಇ ಜೀರಗೆ ಸಭಾಭವನದಲ್ಲಿ ಮೂರು ವರ್ಷಗಳ ಮುನ್ನೋಟ ಮತ್ತು ಮಾಧ್ಯಮ ಹಾಗೂ ಕಾನೂನು ವಿಷಯ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ . ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು . ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ …
Read More »ಅಪರಾಧ ಕೃತ್ಯಗಳ ಕಡಿವಾಣಕ್ಕೆ ಸಿಸಿ ಕ್ಯಾಮೆರಾ ಅಗತ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆ
ಗೋಕಾಕ: “ಸಂಚಾರ ದಟ್ಟನೆ ಹಾಗೂ ಕೈಂ ಗಳನ್ನು ನಿಯಂತ್ರಿಸಲು ನಗರ ವ್ಯಾಪ್ತಿಯಲ್ಲಿ “ಸಿಸಿ ಕ್ಯಾಮೆರಾ” ಗಳನ್ನು ಶೀಘ್ರವೇ ಅಳವಡಿಸಬೇಕು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು. ಇಲ್ಲಿನ ಗಾರ್ಡನ್ ಕಚೇರಿಯಲ್ಲಿ ಶನಿವಾರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕ್ಯಾಮೆರಾ ಇಲ್ಲದರಿಂದ ಅಪರಾಧ ಹಾಗೂ ವಾಹನ ಅಪಘಾತಗಳು ಹೆಚ್ಚಾಗುತ್ತಿವೆ. ಶೀಘ್ರವೇ ಪೊಲೀಸ್ ಇಲಾಖೆ ಸೂಕ್ಷ್ಮ ಪ್ರದೇಶಗಳಿಗೆ ಹಾಗೂ ನಗರಾದ್ಯಂತ “ಸಿಸಿ ಕ್ಯಾಮೆರಾ” ಅಳವಡಿಸಿ, ಜನರ ಹಿತರಕ್ಷಣೆಗೆ ಮುಂದಾಗಬೇಕು ಒತ್ತಾಯಿಸಿದರು. …
Read More »ಮೌಢ್ಯತೆಯಿಂದ ದೇಶಕ್ಕೆ ಮಾರಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಗೋಕಾಕ: ರಾಮನಗರ ತಾಲೂಕಿನ ದೇವರದೊಡ್ಡಿ ಗ್ರಾಮದ ಹೊರವಲಯದ ಪ್ರದೇಶದಲ್ಲಿ ಮೌಢ್ಯತೆಯ ಅನಾವರಣವಾಗಿರುವುದು ಖಂಡನೀಯವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ದೇವರದೊಡ್ಡಿ ಗ್ರಾಮದಲ್ಲಿ ತಲೆಮಾರುಗಳಿಂದಲೂ ಋತುಮತಿಯಾದವರು, ಬಾಣಂತಿಯರನ್ನ 2 ತಿಂಗಳು 3 ದಿನ ಊರ ಹೊರಗಿಟ್ಟು ಮೌಢ್ಯತೆಯ ಪರಮಾವಧಿ ಮೀರಿದಿರುವುದು ವಿಷಾದಕವಾಗಿದೆ. ಬೇರೆ ದೇಶಗಳಲ್ಲಿ ಇಂತಹ ಮೌಡ್ಯ ಆಚರಣೆಗಳು ಇಲ್ಲ, ಕೇವಲ ಭಾರತದಲ್ಲಿ ಇವೆ. ಇಂತಹ ಮೌಡ್ಯತೆ ತೊಲಗಿಸಲು …
Read More »*ಹಾಲು ಉತ್ಪಾದಕರಿಗೆ ಯಂತ್ರ ಸಲಕರಣೆಗಳನ್ನು ವಿತರಿಸಿದ ಅಮರನಾಥ ಜಾರಕಿಹೊಳಿ*
ಹಾಲು ಉತ್ಪಾದಕರಿಗಾಗಿ ಕೆಎಮ್ಎಫ್ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢರಾಗುವಂತೆ ಕೆಎಮ್ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಹೇಳಿದರು. ಗುರುವಾರದಂದು ನಗರದ ಶಾಕರ ಕಚೇರಿಯಲ್ಲಿ ಕೆಎಮ್ಎಫ್ ಹಾಲು ಉತ್ಪಾದಕ ಸದಸ್ಯರಿಗೆ ಕರ್ನಾಟಕ ಹಾಲು ಮಹಾ ಮಂಡಳಿ ಬೆಳಗಾವಿ ವತಿಯಿಂದ ಶೇ.50ರ ಸಹಾಯ ಧನದೊಂದಿಗೆ ಫಲಾನುಭವಿಗಳಿಗೆ ವಿದ್ಯುತ್ಚಾಲಿತ ಹಾಲು ಕರಿಯುವ ಮತ್ತು ಮೇವು ಕಾಟಾವು ಯಂತ್ರ ಹಾಗೂ ಪಶುಗಳಿಗೆ ರಬ್ಬರ ಹಾಸಿಗೆಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು. …
Read More »*ಗೋಕಾಕದ ಮಿಡಕನಹಟ್ಟಿ ಗ್ರಾಮದ ಹೊಲದಲ್ಲಿ ಗಾಂಜಾ ಬೆಳೆದಿದ್ದ ರೈತ!*
ಗೋಕಾಕ :ರೈತ ಹೊಲದ ನಡುವೆ ಗಾಂಜಾ ಗಿಡ ಬೆಳೆದ ಇಲ್ಲೊಂದು ಪ್ರಕರಣ ಬೆಳಕಿಗೆ ಬಂದಿದೆ,ತಾಲೂಕಿನ ಮಿಡಕನಹಟ್ಟಿ ಗ್ರಾಮದಲ್ಲಿ ಶಿವಲಿಂಗಪ್ಪ ಸವಸುದ್ದಿ ಎಂಬುವ ರೈತ ಜಮೀನಿನಲ್ಲಿ ಗಾಂಜಾ ಬೆಳೆದಿದ್ದು, ಪೋಲಿಸರು ದಾಳಿ ಮಾಡಿ, ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮಿಡಕನಟ್ಟಿ ಗ್ರಾಮದಲ್ಲಿ ಶಿವಲಿಂಗಪ್ಪಾ ಸವಸುದ್ದಿ ಎಂಬ ರೈತ ತನ್ನ ಹೊಲದಲ್ಲಿ 2.50 ಲಕ್ಷ ಮೌಲ್ಯದ 25kg ಗಾಂಜಾವನ್ನು ಬೆಳದಿದ್ದ, ಗೋಕಾಕ ಗ್ರಾಮಿಣ ಠಾಣೆಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಆರೋಪಿಯನ್ನು …
Read More »ಹುಕ್ಕೇರಿ ಪ್ರಭಾವಿ ನಾಯಕರು, ಅವರಿಗೆ ಸರ್ಟಿಫಿಕೇಟ್ ಬೇಕಾಗಿಲ್ಲ: ಬಿಜೆಪಿಗೆ ತೀರುಗೆಟು ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ
ಚುನಾವಣೆ ಎದುರಿಸಲು ಕಮೀಷನ್ ದಂಧೆಗಿಳಿದ ಬಿಜೆಪಿ ಬೆಳಗಾವಿ: ಪ್ರಕಾಶ ಹುಕ್ಕೇರಿ ಪ್ರಭಾವಿ ನಾಯಕರು, ಸಂಸದ, ಸಚಿವರಾಗಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರಿಗೆ ಯಾವ ಸರ್ಟಿಫಿಕೇಟ್ ಬೇಕಾಗಿಲ್ಲವೆಂದು ಬಿಜೆಪಿ ನಾಯಕರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ ಅವರು ತೀರುಗೆಟು ನೀಡಿದರು. ಇಲ್ಲಿನ ಖಾಸಗಿ ಹೊಟೇಲ್ ನಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ, ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾದ ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ ಸಭೆಯಲ್ಲಿ …
Read More »ವಾಮಾಚಾರಕ್ಕೆ ದೇವರ ಮೂರ್ತಿ ಕಳ್ಳತನ ಮಾಡಿದ ಖದೀಮರು!
ಬೆಳಗಾವಿ: ದೇವಸ್ಥಾನದ ಗರ್ಭಗುಡಿಯಲ್ಲಿದ್ದ ದೇವರ ಮೂರ್ತಿಯನ್ನೇ ಕಳ್ಳತನ ಮಾಡಿರುವ ಘಟನೆ ಅಥಣಿ ತಾಲೂಕಿನ ಕೋಕಟನೂರು ಗ್ರಾಮದಲ್ಲಿ ನಡೆದಿದೆ. ಐತಿಹಾಸಿಕ ಪರಂಪರೆಯುಳ್ಳ ಕೋಕಟನೂರು ಗ್ರಾಮದ ಬೀರೇಶ್ವರ ದೇವರ ಮೂರ್ತಿಯನ್ನು ಖದೀಮರು ಕದ್ದೊಯ್ದಿದ್ದಾರೆ.ವಾಮಾಚಾರ ಅಥವಾ ನಿಧಿಗಳ್ಳತನಕ್ಕೆ ದೇವರ ಮೂರ್ತಿ ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ತಡರಾತ್ರಿ ಖಳ್ಳತನ ನಡೆದಿದ್ದು, ಇಂದು ಮುಂಜಾನೆ ಅರ್ಚಕರು ಪೂಜೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಐಗಳಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
Read More »ಎಲ್ಲಾ ಧರ್ಮಗಳು ಒಗ್ಗೂಡಿಕೊಂಡಾಗ ಮಾತ್ರ ಸಮಾಜದ ಶ್ರೇಯೋಭಿವೃದ್ದಿ ಸಾಧ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ
ಕುಂದಗೋಳದಲ್ಲಿ 31 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಬಾಗಿಯಾದ ಸತೀಶ ಜಾರಕಿಹೊಳಿ ಕುಂದಗೋಳ: “ಭಾರತೀಯ ಸಂಸ್ಕೃತಿಗೆ ತನ್ನದೇಯಾದ ಇತಿಹಾಸವಿದೆ. ವಿವಾಹಗಳು ಆ ಸಂಪ್ರದಾಯದಂತೆ ನಡೆಯುವುದು ಇಂದಿಗೂ ರೂಡಿಯಲ್ಲಿದೆ. ಎಲ್ಲಾ ಧರ್ಮಗಳು ಒಗ್ಗೂಡಿಕೊಂಡಾಗ ಮಾತ್ರ ಸಂಪ್ರದಾಯ, ಸಂಸ್ಕೃತಿಗೆ ಮೆರಗು ಬರುತ್ತದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದರು. ದಿ. ಶ್ರೀ ಗೋವಿಂದಪ್ಪ ಹ. ಜುಟ್ಟಲ ಇವರ ಸ್ಮರಣಾರ್ಥ ನಿಮಿತ್ತವಾಗಿ ಭಾನುವಾರ ಕುಂದಗೋಳದಲ್ಲಿ ಜುಟ್ಟಲ ಪ್ರತಿಷ್ಠಾನ ಮತ್ತು ಮಾನವ …
Read More »