ತಪಸಿ ಹಾಗೂ ಗೋಸಬಾಳ ಗ್ರಾಮಸ್ಥರಿಂದ ಶಾಸಕರಿಗೆ ಅಭಿನಂದನೆ ಸಲ್ಲಿಕೆ* *ಗೋಕಾಕ: ಮೂಡಲಗಿ ವಲಯದ ತಪಸಿ ಮತ್ತು ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಪಸಿ ಮತ್ತು ಗೋಸಬಾಳ ಗ್ರಾಮಸ್ಥರ ಒತ್ತಾಸೆಯಂತೆ ಎರಡೂ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಗಳನ್ನಾಗಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ತಮ್ಮ …
Read More »ಗೋಕಾಕ ಬ್ರೇಕಿಂಗ್ : 4 ವರ್ಷದ ಪುತ್ರನ ಕುತ್ತಿಗೆ ಇರಿದು ಹಾಕಿದ ಪಾಪಿ ತಂದೆ
ಗೋಕಾಕ್ ತಾಲೂಕಿನ ಶಿಲ್ತಿಬಾವಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು 4 ವರ್ಷದ ಮಗನ ಕುತ್ತಿಗೆ ಇರಿದು ಹಾಕಿದ್ದು, ಮಗ ಸಾವಿಗೀಡಾಗಿದ್ದಾನೆ. ಪತ್ನಿ ಸ್ಥಿತಿ ಗಂಭೀರವಾಗಿದ್ದು, ಗೋಕಾಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳವಾರ ಸಂಜೆ ಘಟನೆ ನಡೆದಿದೆ. ಕಬ್ಬಿನ ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ ಜಗಳವಾಡಿದ 28 ವರ್ಷದ ಮುತ್ತೆಪ್ಪ ಅಕ್ಕಾನಿ ತನ್ನ ಪತ್ನಿ 25 ವರ್ಷದ ಲಕ್ಷ್ಮೀ ಮತ್ತು 4 ವರ್ಷದ ಪುತ್ರ ಬಾಳೇಶ್ ನ …
Read More »ಮನ್ನಿಕೇರಿ ಪೆಟ್ರೋಲಿಯಂದಲ್ಲಿ ಗ್ರಾಹಕರಿಗೆ ಬಂಪರ್ ಬಹುಮಾನ!
ಮೂಡಲಗಿ : ನಾಗನೂರ ಪಟ್ಟಣದಲ್ಲಿ ಮನ್ನಿಕೇರಿ ಪೆಟ್ರೋಲಿಯಂದಲ್ಲಿ ಗ್ರಾಹಕರಿಗೆ ಬಂಪರ್ ಬಹುಮಾನ ಸಿಕ್ಕಿದೆ ಇಲ್ಲಿ ಪೆಟ್ರೋಲ್ ಹಾಕಿಸಿದ ಏಳು ಗ್ರಾಹಕರಿಗೆ ಬಹುಮಾನ ಪಡೆದ್ದು ಕಾರ್ಯಕ್ರಮವನ್ನು ಯುವ ನಾಯಕಿ ಪ್ರೀಯಾಂಕ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಉದ್ಘಾಟಿಸಿದರು. ಗ್ರಾಹಕರಿಗೆ ಒಂದು ಕಾರು, ಬೈಕ್, ಸೈಕಲ್, ಫ್ರೀಜ್ ಮಿಕ್ಸರ್ ಸೇರಿದಂತೆ ಇನ್ನೂ ಅನೇಕ ಆಕರ್ಷಕ ಬಹುಮಾನಗಳನ್ನು ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ …
Read More »*ಸರ್ವ ಜನಾಂಗಗಳ ಶಾಂತಿಯ ಪ್ರತೀಕ ಶಾಸಕ ಬಾಲಚಂದ್ರ ಜಾರಕಿಹೊಳಿಯವರು : ಭೂತಪ್ಪ ಗೊಡೇರ*
ಗೋಕಾಕ* 2004 ರಿಂದ ಅರಭಾವಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಎಲ್ಲ ಧರ್ಮಿಯರ ಜನಾಂಗಗಳನ್ನು ಒಂದುಗೂಡಿಸುವ ಮೂಲಕ ಸರ್ವ ಜನಾಂಗಗಳ ಶಾಂತಿಯ ಪ್ರತೀಕರಾಗಿದ್ದಾರೆ ಎಂದು ಪ್ರಭಾಶುಗರ ನಿರ್ದೇಶಕ ಭೂತಪ್ಪ ಗೊಡೇರ ಹೇಳಿದರು. ಶುಕ್ರವಾರದಂದು ಲೋಕೋಪಯೋಗಿ ಇಲಾಖೆಯಿಂದ 3 ಕೋಟಿ ರೂ. ವೆಚ್ಚದ ಉದಗಟ್ಟಿ ಕ್ರಾಸ್ದಿಂದ ಉದಗಟ್ಟಿವರೆಗಿನ ರಸ್ತೆ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಾಲಚಂದ್ರ ಜಾರಕಿಹೊಳಿ ಅವರಿಂದ ಅರಭಾವಿ ಕ್ಷೇತ್ರದಲ್ಲಿ ಶಾಂತಿ-ಸಾಮರಸ್ಯ …
Read More »ಬೈಕ್ ಕಳ್ಳರ ಬಂಧನ; ನಾಲ್ಕು ಬೈಕ್ ವಶಕ್ಕ!
ಗೋಕಾಕ : ಗ್ರಾಮೀಣ ಭಾಗದಲ್ಲಿ ಬೈಕ್ ಕಳ್ಳರನ್ನು ಬಂಧಿಸಿದ್ದು,ಮಾಲದಿನ್ನಿ ಕ್ರಾಸ್ ಹತ್ತಿರ ರೈತರ ಪ್ರತಿಭಟನೆಗೆ ಹೊರಟ ವಾಹನಗಳ ಬಗ್ಗೆ ಗೋಕಾಕ ಗ್ರಾಮೀಣ ಪೋಲಿಸರು ತಪಾಸಣೆ ಮಾಡುತ್ತಿದ್ದಾಗ ಅನುಮಾನಾಸ್ಪದವಾಗಿ ಗೋಕಾಕ ಕಡೆಯಿಂದ ಯರಗಟ್ಟಿ ಕಡೆಗೆ ಹೊರಟ ನಂಬರ ಪ್ಲೇಟ ಇಲ್ಲದ ಮೋಟಾರ ಸೈಕಲ್ನ್ನು ನಿಲ್ಲಿಸಿ ಮೋಟಾರ್ ಸೈಕಲ್ ಸವಾರನಿಗೆ ಹೆಸರು ವಿಚಾರಿಸಿ ಮೋಟಾರ್ ಸೈಕಲದ ಕಾಗದ ಪತ್ರಗಳನ್ನು ಪರಿಶೀಲಿಸುವ ಕಾಲಕ್ಕೆ ಮೋಟಾರ್ ಸೈಕಲ್ ಬಗ್ಗೆ ಯಾವುದೇ ಕಾಗದ ಪತ್ರಗಳು ಇಲ್ಲವಾಗಿ ತಿಳಿಸಿದ್ದು, …
Read More »*ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ, ಉನ್ನತ ಮಟ್ಟದಲ್ಲಿ ಸಾಧನೆ ಮಾಡಿ : ಯುವ ನಾಯಕ ರಾಹುಲ್ ಜಾರಕಿಹೊಳಿ!*
*ಸತೀಶ್ ಜಾರಕಿಹೊಳಿ ಅಕಾಡೆಮಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ* ಗೋಕಾಕ : ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಬಹಳ ಅಮೂಲ್ಯವಾದದ್ದು, ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಗಮನ ಹರಿಸಿ, ಹೆಚ್ಚಿನ ಅಂಕ ಗಳಿಸಿ ಸಂಸ್ಥೆಗೆ ಹಾಗೂ ನಿಮ್ಮ ಕುಟುಂಬಕ್ಕೆ ಒಳ್ಳೆಯ ಹೆಸರು ತರಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು. ನಗರದ ಸತೀಶ್ ಜಾರಕಿಹೊಳಿ ಅಕಾಡೆಮಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, …
Read More »ಆಹಾರ ಪದಾರ್ಥಗಳ ಮೇಲೆ ಜಿಎಸ್ಟಿ ತೆರಿಗೆ ಖಂಡಿಸಿ ಗೋಕಾಕದಲ್ಲಿ ವ್ಯಾಪಾರಸ್ಥರ ಪ್ರತಿಭಟನೆ!
ಗೋಕಾಕ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತ್ರತ್ವದಲ್ಲಿ ನಡೆದ ಜಿಎಸ್ಟಿ ಸಭೆಯಲ್ಲಿ ಆಹಾರ ಪದಾರ್ಥಗಳ ಮೇಲೆ ಶೇ 5ರಷ್ಟು ತೆರಿಗೆಯನ್ನು ಆಕರಣೆ ಮಾಡಬೇಕೆಂದು ಜಿಎಸ್ಟಿ ಸಭೆಯಲ್ಲಿ ನಿರ್ಣಸಿರುವುದನ್ನು ಖಂಡಿಸಿ ಇಲ್ಲಿಯ ದಿ. ಮರ್ಚಂಟ್ಸ ಅಸೋಸಿಯೇಶನ್ ಹಾಗೂ ಕಿರಾಣಿ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು ತಹಶೀಲದಾರ ಅವರಿಗೆ ಮನವಿ ಸಲ್ಲಿಸಿದರು. ಶನಿವಾರದಂದು ನಗರದ ಮಿನಿ ವಿಧಾನದ ಸೌಧದ ಆವರಣದಲ್ಲಿ ಸೇರಿದ ವ್ಯಾಪಾರಸ್ಥರು, ಪ್ರತಿಭಟನೆ ನಡೆಸಿ ನಂತರ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ …
Read More »*ಕೆಎಂಎಫ್ನಿಂದ ಅನುಷ್ಠಾನಗೊಂಡ ಯೋಜನೆಗಳ ಸದ್ಬಳಕೆಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕರೆ*
ರೈತರಿಗೆ ಮೇವು ಕತ್ತರಿಸುವ ಯಂತ್ರ, ಮ್ಯಾಟ್ ಹಾಗೂ ರಾಸು ವಿಮೆ ಸೇರಿ ಒಟ್ಟು 7.35 ಲಕ್ಷ ರೂ.ಗಳ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕೆಎಂಎಫ್ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ …
Read More »*ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸಹಾಯ ಧನ ಪಡೆಯುವ ರೈತರು ಇ – ಕೆವೈಸಿ ( E – KYC ) ಮಾಡಿಕೊಳ್ಳಬೇಕು :ಎಮ್.ಎಮ್.ನದಾಪ.*
ಗೋಕಾಕ ಹಾಗೂ ಮೂಡಲಗಿ ತಾಲ್ಲೂಕಿನ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸಹಾಯ ಧನ ಪಡೆಯುವ ರೈತರು ತಮ್ಮ ಬ್ಯಾಂಕ ಖಾತೆಗಳಿಗೆ ದಿನಾಂಕ : 31-07-2022ರ ಒಳಗಾಗಿ ಸಮೀಪದ ಯಾವುದಾದರು ಕಾಮನ್ ಸರ್ವಿಸ್ ಸೆಂಟರಗೆ ( ಸಾಮಾನ್ಯ ಸೇವಾ ಕೇಂದ್ರ ) ಭೇಟಿ ಮಾಡಿ ತಮ್ಮ ಖಾತೆಗೆ ಇ – ಕೆವೈಸಿ ( E – KYC ) ಮಾಡಿಕೊಳ್ಳಬೇಕು ಅಥವಾ ಸ್ಮಾರ್ಟ್ ಫೋನ ಬಳಸುತ್ತಿರುವ ರೈತರು ಪಿ.ಎಂ.ಕಿಸಾನ ತಂತ್ರಾಂಶದ …
Read More »*ಅಮೃತ ಸ್ವ ಸಹಾಯ ಕಿರು ಉದ್ದಿಮೆಗಳಿಗೆ 45 ಲಕ್ಷ ರೂ ಬೀಜ ಧನದ ಚೆಕ್ ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ.* *ಮೂಡಲಗಿ* ಮಹಿಳಾ ಸಂಘಗಳ ಆದಾಯ ಉತ್ಪನ್ನ ಚಟುವಟಿಕೆಗಳನ್ನು ನಡೆಸಿ ಅವರ ಸ್ವಾವಲಂಬಿ ಬದುಕನ್ನು ಉತ್ತೇಜಿಸಿ, ಸ್ವ-ಸಹಾಯ ಸಂಘಗಳನ್ನು ಕಿರು ಉದ್ಯಮಿಗಳನ್ನಾಗಿಸುವ ಅಮೃತ ಯೋಜನೆ ಅಡಿ 45 ಸಂಘಗಳಿಗೆ ತಲಾ ಒಂದು ಲಕ್ಷ ರೂ ಗಳಂತೆ ಸಹಾಯ ಧನವನ್ನು ನೀಡಲಾಗುತ್ತಿದ್ದು, ಈ ಸಹಾಯ ಧನವನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕ ಮಟ್ಟವನ್ನು ದ್ವಿಗುಣಗೊಳಿಸುವಂತೆ ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ …
Read More »