ಹುಕ್ಕೇರಿ : ‘ ಮಾಡಿರುವ ಸಾಧನೆ ಮಾತನಾಡಬೇಕೇ ಹೊರತು ಮಾತನಾಡುವುದೇ ಸಾಧನೆಯಾಗಬಾರದು ಎಂಬ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿಯವರು ನಡೆದು ಬಂದಿದ್ದಾರೆ. ಅವರ ಮಾರ್ಗದರ್ಶನದಲ್ಲಿಯೇ ನಾವು ಸಹ ನಡೆಯೋಣ’ ಎಂದು ಯುವ ಕಾಂಗ್ರೆಸ್ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಗುಟಗುದ್ದಿ ಗ್ರಾಮದಲ್ಲಿ ನೂತನವಾಗಿ ಸಂಘಟನೆಗೊಂಡ ರಾಹುಲ್ ಜಾರಕಿಹೊಳಿ ಅಭಿಮಾನಿಗಳ ಸಂಘವನ್ನು ಇಂದು ಉದ್ಘಾಟಿಸಿ ಮಾತನಾಡಿದ ಅವರು , ಕಳೆದ 20 ವರ್ಷಗಳಿಂದ ಸತೀಶ್ ಜಾರಕಿಹೊಳಿ ಸಮಾಜ ಸೇವೆಗಳನ್ನು ಮಾಡುತ್ತಾ ಬಂದಿದ್ದಾರೆ. …
Read More »ರಮೇಶ್ ಜಾರಕಿಹೊಳಿ ದಿಢೀರ ದೆಹಲಿಯತ್ತ!
ದೆಹಲಿ : ರಮೇಶ್ ಜಾರಕಿಹೊಳಿ ಇದೀಗ ದಿನಕ್ಕೊಂದು ಟ್ವಿಸ್ಟ್ ನೀಡುತ್ತಿದ್ದಾರೆ. ತಡರಾತ್ರಿಯೇ ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿದ್ದ ರಮೇಶ್ ಇದೀಗ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈಗಾಗಲೇ ವಿವಿಧ ಮಠಾಧೀಶರು ಹಾಗೂ ದೇವೇಂದ್ರ ಫಡ್ನವಿಸ್ರಂತಹ ಹಿರಿಯ ನಾಯಕರನ್ನ ಭೇಟಿ ಮಾಡಿದ್ದ ರಮೇಶ್ ಜಾರಕಿಹೊಳಿ ಇಂದು ಸಿಎಂ ಯಡಿಯೂರಪ್ಪರನ್ನ ಭೇಟಿಯಾಗೋದಾಗಿ ಹೇಳಿದ್ದರು. ಇದಕ್ಕಾಗಿ 2 ದಿನಗಳ ಬೆಂಗಳೂರು ಪ್ರವಾಸವನ್ನೂ ಕೈಗೊಂಡಿದ್ದರು. ಆದರೆ ಇದೀಗ ನೇರವಾಗಿ ಏರ್ ಪೋರ್ಟ್ಗೆ ತೆರಳಿದ ರಮೇಶ್ ಜಾರಕಿಹೊಳಿ ಅಲ್ಲಿಂದ …
Read More »*ಒಂದು ಕೋಟಿ ರೂ. ಸೋಲಾರ ಬೀದಿ ದೀಪ ಕಾಮಗಾರಿಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರಿಂದ ಚಾಲನೆ*
ಗೋಕಾಕ: ನಗರದ ಮಾರ್ಕಂಡೇಯ ನದಿ ಸೇತುವೆಯಿಂದ ಗೋಕಾಕ ಫಾಲ್ಸ್ ಮಾರ್ಗವಾಗಿ ಮೇಲ್ಮಟ್ಟಿ ಗ್ರಾಮದವರೆಗೆ ಲೋಕೋಪಯೋಗಿ ಇಲಾಖೆ ವತಿಯಿಂದ ಸೋಲಾರ್ ಬೀದಿ ದೀಪ ಅಳವಡಿಕೆ ಕಾಮಗಾರಿಗೆ ಕೆಎಂಎಫ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ ಅವರು ಗುದ್ದಲಿ ಪೂಜೆ ಸಲ್ಲಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ಸುರೇಶ ಸನದಿ, ನಗರ ಸಭೆ ಅಧ್ಯಕ್ಷ ಜಯಾನಂದ ಹುಣಶ್ಯಾಳ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ …
Read More »ಮರಳಿ ಪಡೆದುಕೊಂಡ ಅತಿಕ್ರಮಣ ಮಾಡಿದ್ದ ಸ್ಮಶಾನ ಭೂಮಿ.
ಗೋಕಾಕ: ಒಗ್ಗಟ್ಟಿನಿಂದ ಅಸಾದ್ಯವಾದ ಕೆಲಸವನ್ನ ಸಾದ್ಯಮಾಡುಬಹುದು ಅನ್ನುವುದಕ್ಕೆ ಈ ಘಟನೆಯೆ ಸಾಕ್ಷಿ, ಸುಮಾರು ಐವತ್ತು ವರ್ಷಗಳಿಂದ ಗೋಕಾಕ ತಾಲೂಕಿನ ಕೊಣ್ಣೂರಿನ ಪರಿಶಿಷ್ಟ ಮತ್ತು ಹಿಂದೂಳಿದ ಸಮಾಜದವರ ಸ್ಮಶಾನ ಭೂಮಿ ಹತ್ತಿರದಲ್ಲಿರುವ ರೈತರಿಂದ ಅತಿಕ್ರಮವಾಗಿದ್ದರಿಂದ ಅಭಿವೃದ್ಧಿಯಿಂದ ಮರಿಚಿಕೆಯಾಗಿತ್ತು. ಆದರೆ ಇವತ್ತು ಮಾಜಿ ಸಚಿವ ರಮೇಶ ಜಾರಕಿಹೋಳಿಯವರು ಅಬಿವೃದ್ದಿಗಾಗಿ ಹೆಚ್ಚಿನ ಕಾಳಜಿ ವಹಿಸುತ್ತಿರುವದರಿಂದ ಅವರು ನೀಡಿದ ಸಲಹೆಯಂತೆ ಪರಿಶಿಷ್ಟ ಜಾತಿಯ ಸಮಾಜದವರೆಲ್ಲರೂ ಒಂದಾಗಿ ಹೋರಾಟ ಮಾಡಿದ್ದರಿಂದ ಅತಿಕ್ರಮವಾದ ಸ್ಮಶಾನ ಭೂಮಿಯು ಮತ್ತೆ ಮರಳಿ …
Read More »ನಿಮ್ಮ ಜೀವ ನಿಮ್ಮ ಕೈಯಲ್ಲಿ
ಜನತೆ ಯಲ್ಲಿ ನಮ್ಮ ಒಂದು ವಿನಂತಿ ದಯವಿಟ್ಟು ನೀವು ಮಾಸ್ಕ್ ಧರಿಸಿ ಲಸಿಕೆ ಹಾಕಿಸಿಕೊಳ್ಳಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಿ . ನಿಮ್ಮ ಜೀವ ನಿಮ್ಮ ಕೈಯಲ್ಲಿ
Read More »ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ;ಗೋಕಾಕ ನಗರದಲ್ಲಿ ಜೆಡಿಎಸ್ ದಿಂದ ಪ್ರತಿಭಟನೆ.
ಗೋಕಾಕ್ : ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಜಾತ್ಯತೀತ ಜನತಾದಳ ತಾಲೂಕು ಘಟಕದ ಕಾರ್ಯಕರ್ತರು ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ಅವರ ನೇತೃತ್ವದಲ್ಲಿ ತಹಶೀಲ್ದಾರ ಮುಖಾಂತರ ರಾಜ್ಯಪಾಲರಿಗೆ ಗುರುವಾರದಂದು ತಹಶೀಲ್ದಾರ ಕಛೇರಿಯಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಂಕರ ಮಾಡಲಗಿ ಕೊರೋನಾ ಸಂಕಷ್ಟದ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ತೈಲ, ಗ್ಯಾಸ್ ,ವಿದ್ಯುತ್ ದರ, ರಸಗೋಬ್ಬರ ಹಾಗೂ ವಿವಿಧ ವಸ್ತುಗಳ ಬೆಲೆಗಳನ್ನು ಬೇಕಾಬಿಟ್ಟಿಯಾಗಿ ಏರಿಸಿರುವದರಿಂದ ಜನರ ಬದುಕು …
Read More »ಆಕ್ಸಿಜನ್ ಪ್ಲಾಂಟ್ ಲೋಕಾರ್ಪಣೆ, ಟ್ಯಾಬ್, ಹೊಲಿಗೆ ಯಂತ್ರ ವಿತರಣೆ ಮಾಡಿದ ರಮೇಶ್ ಜಾರಕಿಹೊಳಿ.
ಗೋಕಾಕ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ 500 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ ಲೋಕಾರ್ಪಣೆ ರಮೇಶ್ ಜಾರಕಿಹೊಳಿ ಅವರು ಮಾಡಿದರು. ವಿವಿಧ ಸರ್ಕಾರಿ ಯೋಜನೆಗಳಿಗೆ ಚಾಲನೆ – ಗೃಹಕಚೇರಿ ಎದುರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ – ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಟಿ ಆರ್ ಕಾಗಲ, ಮಡೆಪ್ಪಾ ತೋಳಿನವರ, ನಗರ ಬಿಜೆಪಿ …
Read More »ಮೂಡಲಗಿಯಲ್ಲಿ ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು
ಮೂಡಲಗಿ : ದ್ವಿಚಕ್ರ ವಾಹನಕ್ಕೆ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕಲ್ಲೋಳ್ಳಿ ಬಳಿ ನಡೆದಿದೆ. ಶಕೀಲ ಜಮಾದಾರ್ ( 50) ಮೃತಪಟ್ಟ ದುರ್ದೈವಿ ಬೈಕ್ ಸವಾರ ಮೂಡಲಗಿಯಿಂದ ಗೋಕಾಕಕ್ಕೆ ದ್ವಿಚಕ್ರ ವಾಹನದ ಮೇಲೆ ಹೋಗುವ ಸಂದರ್ಭದಲ್ಲಿ ಲಾರಿ ಹಿಂಬದಿಯಿಂದ ಗುದ್ದಿ, ಆತನ ಮೇಲೆ ಹರಿದಿದೆ. ಇದರಿಂದ ಬೈಕ್ ಸವಾರನ ದೇಹದ ರುಂಡವೇ ಬೇರ್ಪಟ್ಟು ಸ್ಥಳದಲ್ಲಿ ಕೊನೆಯುಸಿರೆಳೆದಿದ್ದಾನೆ. ಮೃತ ವ್ಯಕ್ತಿ ಚಹಾಪುಡಿ …
Read More »ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ್ ಅವರು ಚಾಲನೆ !
ಗೋಕಾಕ: ಕರ್ನಾಟಕ ಕಟ್ಟದ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಬೆಂಗಳೂರು ಇವರ ವತಿಯಿಂದ ಮಾನ್ಯ ಶಾಸಕರಾದ ರಮೇಶ್ ಜಾರಕಿಹೊಳಿ ಅವರ ಕೋರಿಕೆಯ ಮೇರೆಗೆ ಗೋಕಾಕ ಮತಕ್ಷೇತ್ರಕ್ಕೆ 2500 ಆಹಾರ ಸಾಮಗ್ರಿಗಳ ಕೀಟ್ ಕಟ್ಟದ ಮತ್ತು ಇತರೆ ನಿರ್ಮಾಣ ನೊಂದಾಯಿತ ಕಾರ್ಮಿಕರಿಗೆ ನಗರದ ಶಾಸಕರ ಕಛೇರಿಯಲ್ಲಿ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ್ ಅವರು ವಿತರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಡೆಪ್ಪಾ ತೋಳಿನವರ, …
Read More »ಖಾಸಗಿ ಸಂಸ್ಥೆಯ ಶಿಕ್ಷಕರಿಗೆ ಕಿಟ್ ವಿತರಿಸಿ ಮಾನವಿಯತೆ ಮೆರೆದ ಆಡಳಿತ ಮಂಡಳಿ.
ಕೊಣ್ಣೂರ : ಕೊರೊನಾ ತಂದ ಸಂಕಷ್ಟ ಅಷ್ಟಿಷ್ಟಲ್ಲಾ ಅದು ಯಾರನ್ನು ಕೂಡ ಬಿಟ್ಟಿಲ್ಲಾ ಅದರಂತೆ ಕೊರೊನಾ ಮಕ್ಕಳಿಗೆ ಶಿಕ್ಷಣ ನೀಡುವ ಶಿಕ್ಷಕಿಯನ್ನು ಇವತ್ತು ನರೆಗಾ ಕೂಲಿ ಮಾಡುವಂತಹ ಪರಿಸ್ಥಿತಿಗೆ ತಂದೊದಗಿದೆ, ಇತ್ತ ಖಾಸಗಿ ಶಾಲೆಗೆ ಮಕ್ಕಳ ವಿದ್ಯಾಬ್ಯಾಸದ ಪ್ರವೇಶ ಶುಲ್ಕ ಬರಿಸಲು ಪಾಲಕರ ಹತ್ತಿರ ಹಣ ಇಲ್ಲದೆ ಹಿಂದೇಟು ಹಾಕುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಗೋಕಾಕ ತಾಲೂಕಿನ ಕೊಣ್ಣೂರಲ್ಲಿರುವ ಶ್ರೀ ಆಚಾರ್ಯ ಶಾಂತಿಸಾಗರ ತಪೋವನ ಶಿಕ್ಷಣ ಸಂಸ್ಥೆಯ ಆಡಳಿತಮಂಡಳಿಯವರು ತಮ್ಮ ಸಂಸ್ಥೆಯಲ್ಲಿ …
Read More »