ಬೈಲಹೊಂಗಲ : ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಅವರ ಗೆಲುವು ಜಿಲ್ಲೆ ಮತ್ತು ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ನೇಗಿನಹಾಳ ಗ್ರಾಮದಲ್ಲಿ ಗುರುವಾರದಲ್ಲಿ ಗ್ರಾಮ ಪಂಚಾಯ್ತಿ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿಗೆ ಮತ ನೀಡಿ ಎನ್ನುವ ಮೂಲಕ ಮಾತು ಆರಂಭಿಸಿದ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಗೆಲುವು ನಿಶ್ಚಿತ. ಆದರೆ ಬಹು ಮತಗಳ …
Read More »ವಾಲ್ಮೀಕಿ ಯುವ ವೇದಿಕೆ ಸಂಘಟನೆಗೆ ಚಾಲನೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರು,ಶಾಸಕ ಸತೀಶ್ ಜಾರಕಿಹೊಳಿ.
ಬೈಲಹೊಂಗಲ ತಾಲೂಕಿನ ಮುರಕೀಬಾವಿ ಗ್ರಾಮದಲ್ಲಿ ಸೋಮವಾರ ದಂದು ನಡೆದ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ಸಂಘಟನೆಗೆ ಚಾಲನೆ ನೀಡಿ ಉದ್ಘಾಟಿಸಲಾಯಿತು. ನಂತರ ಮಾತನಾಡಿದ ಅವರು, ಸಂಘ ಕಟ್ಟುವುದು ಸುಲಭ, ಆದ್ರೆ ಅವುಗಳನ್ನು ಸರಿಯಾದ ದಾರಿಯಲ್ಲಿ ನಡೆಸುವುದು ಕಷ್ಟಕರವಾಗಿದೆ. ಇತ್ತೀಚಿಗೆ ಸಾಕಷ್ಟು ಸಂಘಟನೆಗಳು ಹುಟ್ಟಿಕೊಂಡಿವೆ. ನಿರ್ದಿಷ್ಟ ಗುರಿ ಇಲ್ಲ ನಶಿಸಿ ಹೋಗುತ್ತಿವೆ ಎಂದರು. ನಮ್ಮಲ್ಲಿ ಒಗ್ಗಟ್ಟಿದ್ದರೆ ಎಂತಹ ಸಮಸ್ಯೆ ಬಗೆಹರಿಸಲು ಸಂಘ- ಸಂಸ್ಥೆಗಳು ಪ್ರಮುಖ ಪಾತ್ರವಹಿಸುತ್ತವೆ. ಸಂಘಟನೆಗಳು ದೂರ ದೃಷ್ಠಿ, ನಿರ್ಧಿಷ್ಟ …
Read More »ಎಸಿಬಿ ಅಧಿಕಾರಿ ಎಂದು ಹೇಳಿ ಹಣ ವಸೂಲಿ ಮಾಡುತ್ತಿದ ವಂಚಕರು ಪೊಲೀಸರ ಬಲೆಗೆ!
ಬೈಲಹೊಂಗಲ: ಎಸಿಬಿ ಅಧಿಕಾರಿ ಎಂದು ಹೇಳಿ ಸರ್ಕಾರಿ ನೌಕರನಿಂದ ಹಣ ವಸೂಲಿ ಮಾಡುತ್ತಿದ್ದ ವಂಚಕರನ್ನು ಬೈಲಹೊಂಗಲ ಪೊಲೀಸರು ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವನ್ನೂರ ಗ್ರಾಮದ ವಿಶಾಲ ಭಾಂವೇಪ್ಪ ಪಾಟೀಲ(42) ಮತ್ತು ಬೆಂಗಳೂರಿನ ಕೊಡಗೇನಹಳ್ಳಿ ನಿವಾಸಿ ಶ್ರೀನಿವಾಸ ಆಶ್ವತನಾರಾಯಣ (38) ಬಂಧಿತರು. ಸಹಾಯಕ ಕೃಷಿ ಅಧಿಕಾರಿ ಬಿ.ಆರ್. ಹುಲಗಣ್ಣವರ ಎಂಬುವರಿಗೆ ಕರೆ ಮಾಡಿ ನಾವು ಎಸಿಬಿ ಅಧಿಕಾರಿಗಳಿದ್ದು, ನೀವು ಬೇನಾಮಿ ಆಸ್ತಿ ಸಂಪಾದಿಸಿದ್ದೀರಿ ಎನ್ನುವ ದೂರು ಬಂದಿದೆ. ನೀವು ಈಗ …
Read More »
CKNEWSKANNADA / BRASTACHARDARSHAN CK NEWS KANNADA