ಹಾವೇರಿ: ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಗೆ ಕಾಂಗ್ರೆಸ್ ಕಾರಣ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ನಾವೇನು ಬೋರ್ಡ್ ಹಾಕ್ಕೊಂಡು ಗಲಾಟೆ ಮಾಡಿ ಅಂತ ಹೇಳಿಲ್ಲ ಎಂದಿದ್ದಾರೆ. ಹಾವೇರಿಯಲ್ಲಿ ಬುಧವಾರ ಮಾತನಾಡಿದ ಅವರು ರಾಜ್ಯದಲ್ಲಿಯ PFI,SDPI ಬ್ಯಾನ್ ವಿಚಾರವಾಗಿ ಸರ್ಕಾರಕ್ಕೆ ಹೇಳಿದ್ದೇವೆ.ಇದರ ಜೊತೆಗೆ ಇತರ ಸಂಘಟನೆಗಳು ಬ್ಯಾನ್ ಆಗಬೇಕು.ಈ ಥರ ಗಲಾಟೆ ಮಾಡಿಸೋರೆಲ್ಲಾ ಬಿಜೆಪಿಯ ಸ್ಪಾನ್ಸರ್ ಗಳೆ ಎಂದರು. ಇಂತಹ ವಿಚಾರಕ್ಕೆ ಸಂಘಟನೆಗಳನ್ನು ಉಪಯೋಗ ಮಾಡ್ತಾರೆ.ಚುನಾವಣೆ ಆಗೋವರೆಗೂ …
Read More »ಪೋಷಕರೆ ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಎಚ್ಚರ! ಈ ಘಟನೆ ನೋಡಿ.
ಹಾವೇರಿ: ಪೋಷಕರೆ ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಎಚ್ಚರ ವಹಿಸಿ. ಯಾವಾಗಲೂ ಮೊಬೈಲ್ ನಲ್ಲಿ ಗೇಮ್ ಆಡುವ ಹುಚ್ಚಿಗೆ ಬಿದ್ದ ಬಾಲಕನೊಬ್ಬ ಮೂರು ಬೆರಳನ್ನೇ ಕಳೆದುಕೊಂಡಿದ್ದಾನೆ. ಮೊಬೈಲ್ ಬ್ಲಾಸ್ಟ್ ಆಗಿದ್ದರಿಂದ ಬಾಲಕನ ಬಲಗೈಯಲ್ಲಿನ ಮೂರು ಬೆರಳುಗಳೇ ಕಟ್ ಆಗಿವೆ. ಬ್ಲಾಸ್ಟ್ ಆಗಿದ್ದ ಹೊಡೆತಕ್ಕೆ ಬಾಲಕನ ಮೈಮೇಲೆ ಗಾಯಗಳಾಗಿದ್ದು, ಕಣ್ಣಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಮನೆಯಲ್ಲಿ ಚಾರ್ಜ್ ಹಾಕಿದ್ದ ಮೊಬೈಲ್ ನಲ್ಲಿ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕಾರ್ತಿಕ …
Read More »ಲಂಚ ಪ್ರಕರಣ: ಎಫ್‌ಡಿಎ ಬಂಧನ, ನಾಲ್ವರ ವಿರುದ್ಧ ಕೇಸ್…!
ಹಾವೇರಿ: ಪರಿಶಿಷ್ಟ ಜಾತಿಯವರಿಗೆ ಸರಕಾರದಿಂದ ನೀಡುವ ಜಮೀನು ಮಂಜೂರಾತಿ ಮಾಡಲು ಫಲಾನುಭವಿಯಿಂದ ಪ್ರಥಮ ದರ್ಜೆ ಸಹಾಯಕ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ಬೀಸಿದ ಬಲೆಗೆ ಬಿದ್ದಿದ್ದಾನೆ. ಹಾವೇರಿಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಈ ಘಟನೆ ನಡೆದಿದೆ. ದೇವಗಿರಿಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ನಾಲ್ವರು ನೌಕರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಒಬ್ಬ …
Read More »ನಾಳೆ ಹಾವೇರಿ ಜಿಲ್ಲೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ
ಹಾವೇರಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ನಾಳೆ ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಹಾವೇರಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಕುರಿತು ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಪಿ.ಬಿ. ರೋಡ್ ಕಾಂಗ್ರೆಸ್ ಕಚೇರಿ ಬಳಿ ಇರುವ ಸಜ್ಜನ ಫಂಕ್ಷನ್ ಹಾಲ್ ನಲ್ಲಿ ಸಂಜೆ 4 ಗಂಟೆಗೆ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಮಾಜಿ ಸಚಿವರು, ಶಾಸಕರು ವಿಧಾನ ಪರಿಷತ್ ಸದಸ್ಯರು.ಜಿಲ್ಲೆಯ ಎಲ್ಲ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು,ಮಹಿಳಾ ಘಟಕದ ಅಧ್ಯಕ್ಷರು,ಯುವ ಕಾಂಗ್ರೇಸ್ …
Read More »ತಮ್ಮ ಜಮೀನಲ್ಲಿ ರೈತ ಬೆಳೆ ಆ್ಯಪ್ ಪ್ರಾತ್ಯಕ್ಷಿಕೆ ನಡೆಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್
ಶಿವಮೊಗ್ಗ, : ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಸೊರಬ ತಾಲೂಕಿನ ಯಲವಾಳ ಗ್ರಾಮದ ತಮ್ಮ ಜಮೀನಿನಲ್ಲಿ ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಾತ್ಯಕ್ಷಿಕೆ ನಡೆಸಿದರು. ಜಮೀನಿನಲ್ಲಿ ನಿಂತು ಬೆಳೆ ವಿವರ ಸರ್ವೆ ನಂಬರ್ ಸೇರಿದಂತೆ ಜಮೀನಿನಲ್ಲಿನ ತಮ್ಮ ಭಾವಚಿತ್ರವನ್ನು ಆ್ಯಪ್‌ನಲ್ಲಿ ಅಪ್ಲೋಡ್ ಮಾಡಿ ನೆರೆದಿದ್ದ ರೈತರಿಗೆ ಮಾದರಿಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಸಿ.ಪಾಟೀಲ ರೈತನ ಬೆಳೆ ರೈತನ ಹಕ್ಕಾಗಿದೆ. ಇದು ದೇಶದಲ್ಲಿ ಮೊದಲ ಬಾರಿಗೆ ರೈತನೇ ಸ್ವತಃ ತನ್ನ ಹೊಲದ …
Read More »