Breaking News

ನವದೆಹಲಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಕಿಸಾನ್ ಕಾಂಗ್ರೆಸ್‌ ಪ್ರತಿಭಟನೆ; ಬೆಳಗಾವಿ ಕಾರ್ಯಕರ್ತರು ಭಾಗಿ!

ನವದೆಹಲಿ : ಅಖಿಲ ಭಾರತ ಕಿಸಾನ್ ಕಾಂಗ್ರೆಸ್‌ ಬೆಂಬಲಿತ ರೈತರು ಶುಕ್ರವಾರ ಜಂತರ್ ಮಂತರ್‌ನಲ್ಲಿ ಜಮಾವಣೆಗೊಂಡು, ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ಮತ್ತು ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಕಳೆದ ವರ್ಷದ ಆಂದೋಲನದಲ್ಲಿ ಪ್ರಾಣ ಕಳೆದುಕೊಂಡ ರೈತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಆದೇಶದಂತೆ ಬೆಳಗಾವಿ ಜಿಲ್ಲೆಯ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಮುಖಂಡರಾದ ಕಲ್ಲಪ್ಪಗೌಡ ಲಕ್ಕಾರ, …

Read More »

ಭಾರತದಲ್ಲಿ ಪಿಎಫ್ಐ ಸಂಘಟನೆ ಬ್ಯಾನ್!

ನವದೆಹಲಿ : (PFI Ban) ಕೇಂದ್ರ ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI ) ಮತ್ತು ಅದರ ಸಹವರ್ತಿ ಹಾಗೂ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಿದ್ದು, ಕೇಂದ್ರ ಸರಕಾರ ಮೂಲಗಳ ಮಾಹಿತಿಯನ್ನು ಆಧರಿಸಿ ಸುದ್ದಿಸಂಸ್ಥೆ ಎನ್‌ಐಎ ಟ್ವೀಟ್‌ ಮಾಡಿದೆ. ದೇಶದಲ್ಲಿ ನಡೆದಿರುವ ಹಲವು ಹಿಂಸಾಚಾರ, ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 22 ರಂದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 15 …

Read More »

ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರ ಪತನ – ಉದ್ಧವ್‌ ಠಾಕ್ರೆ ರಾಜೀನಾಮೆ ಘೋಷಣೆ!

ನವದೆಹಲಿ: ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರೊಂದಿಗೆ ಮಹಾ ರಾಜಕೀಯ ಬಿಕ್ಕಟ್ಟಿಗೆ ಬಹುತೇಕ ತೆರೆ ಬಿದ್ದಂತಾಗಿದೆ.ವಿಶ್ವಾಸಮತ ಯಾಚಿಸುವಂತೆ ಸೂಚನೆ ನೀಡಿರುವ ಮಹಾರಾಷ್ಟ್ರ ರಾಜ್ಯಪಾಲರ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಕೆಲವೇ ಕ್ಷಣಗಳಲ್ಲಿ ಫೇಸ್‌ಬುಕ್ ಲೈವ್‌ ಬಂದ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತು ತಮ್ಮ ಎಂಎಲ್ …

Read More »

ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ಸಚಿವರಾಗಿ ಸಂಸದ ರಾಜೀವ್ ಚಂದ್ರಶೇಖರ್ ಹಾಗೂ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕಾರ.

ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ 2.0 ವಿಸ್ತರ್ಣೆಯಾಗಿದೆ. ಇಂತಹ ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ನೂತನ ಸಚಿವರಾಗಿ ಸಂಸದ ರಾಜೀವ್ ಚಂದ್ರಶೇಖರ್ ಹಾಗೂ ಶೋಭಾ ಕರಂದ್ಲಾಜೆ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕೇಂದ್ರ ಸಚಿವ ಸಂಪುಟವು ಪುನಾರಚನೆಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟಕ್ಕೆ ನೂತನ ಸಚಿವರಾಗಿ 43 ಸಚಿವರು ಸೇರ್ಪಡೆಗೊಳ್ಳುತ್ತಿದ್ದಾರೆ. ಇಂತಹ ಮೋದಿ ನೇತೃತ್ವದ ಸಚಿವ ಸಂಪುಟಕ್ಕೆ ಕರ್ನಾಟಕದಿಂದ ಸಂಸದ ರಾಜೀವ್ …

Read More »

ಡಿ ವಿ ಸದಾನಂದಗೌಡ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ!

ನವದೆಹಲಿ, ಜು.7- ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ಪುನಾರ್ರಚನೆಯಾಗುವ ಹಿನ್ನೆಲೆಯಲ್ಲಿ ಕಾರ್ಮಿಕ ಸಚಿವರಾಗಿದ್ದ ಸಂತೋಷ್ ಗಂಗ್ವಾರ್, ಶಿಕ್ಷಣ ಸಚಿವ ರಮೇಶ್ ಪೊಕ್ರಿಯಾಲ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ದಿಬೇಶ್ರೀ ಚೌದರಿ ಸೇರಿದಂತೆ ಹಲವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿವಿ ಸದಾನಂದ ಗೌಡ ಅವರೂ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಥಾವರ್ …

Read More »

ರಾಜ್ಯದಲ್ಲಿ ನೈಟ್​ ಮತ್ತು ವೀಕೆಂಡ್ ಕರ್ಫ್ರ್ಯೂ ಜಾರಿ

ರಾಜ್ಯದಲ್ಲಿ ಶನಿವಾರ ಹಾಗೂ ರವಿವಾರ ಸಂಪೂರ್ಣ ಕರ್ಫ್ಯೂ ವಿಧಿಸಿದ ಸರಕಾರ ಆದೇಶ ನೀಡಿದೆ. ಉಳಿದಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಆದೇಶ ನೀಡಲಾಗಿದೆ. ಏಪ್ರಿಲ್ 21ರಿಂದ ಹೊಸ ಮಾರ್ಗಸೂಚಿ ಜಾರಿಗೊಳಿಸಿ ಸರಕಾರದ ಮುಖ್ಯ ಕಾರ್ಯದರ್ಶಿಗಳ ಆದೇಶ ಹೊರಡಿಸಿದ್ದಾರೆ. ಮುಂದಿನ ಮೇ ತಿಂಗಳ 4ರ ತನಕ ಹೊಸ ಮಾರ್ಗಸೂಚಿ ಜಾರಿಯಲ್ಲಿರಲಿದೆ. ಇನ್ನು ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಉಳಿದಂತೆ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 …

Read More »

ಇಂದು ಜೆ. ಪಿ ನಡ್ಡಾ ಹಾಗೂ ಸಚಿವ ರಮೇಶ ಜಾರಕಿಹೊಳಿ ಭೇಟಿ; ಕುತೂಹಲ ಮೂಡಸಿದ ಬಿಜೆಪಿ ಹೈಕಮಾಂಡ ನಡೆ

ನವದೆಹಲಿ: ದಿಡೀರ್ ಬೆಳವಣಿಗೆಯಲ್ಲಿ ದೆಹಲಿಗೆ ತೆರಳಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ. ನಡ್ಡಾ ಸೂಚನೆ ಮೇರೆಗೆ ರಮೇಶ ಜಾರಕಿಹೊಳಿ ಕಳೆದ ರಾತ್ರಿಯೇ ದೆಹಲಿ ತಲುಪಿದ್ದು, ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿಯಲ್ಲಿ ಭರ್ಜರಿ ಕಸರತ್ತು ನಡೆದಿರುವ ಬೆನ್ನಲ್ಲೇ ಸಿಎಮ ಯಡಿಯೂರಪ್ಪ ಅವರನ್ನು ದೂರವಿಟ್ಟು …

Read More »

ಕಾಂಗ್ರೆಸ್ ನ ಸೋನಿಯಾ ಗಾಂಧಿ ಬೇಕಿದ್ದರೆ ಬಿಜೆಪಿಗೆ ಬರುತ್ತಾರೆ. ಆದರೆ ಪ್ರಕಾಶ್ ಹುಕ್ಕೇರಿ ಮಾತ್ರ ಬಿಜೆಪಿಗೆ ಬರುವುದಿಲ್ಲ : ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ.

ಬೆಂಗಳೂರು: ಕಾಂಗ್ರೆಸ್ ನ ಸೋನಿಯಾ ಗಾಂಧಿ ಬೇಕಿದ್ದರೆ ಬಿಜೆಪಿಗೆ ಬರುತ್ತಾರೆ. ಆದರೆ ಪ್ರಕಾಶ್ ಹುಕ್ಕೇರಿ ಮಾತ್ರ ಬಿಜೆಪಿಗೆ ಬರುವುದಿಲ್ಲ ಎಂದು ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಹೇಳಿದರು. ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯ ನೀರಾವರಿ ಕಾಮಗಾರಿಗಳ ಬಗ್ಗೆ ಚರ್ಚಿಸಲು ರಮೇಶ್ ಜಾರಕಿಹೊಳಿ ಭೇಟಿ ಮಾಡಿದ್ದೆ. ಯಾವ ರಾಜಕೀಯ ವಿಷಯಗಳ ಬಗ್ಗೆಯೂ ಅವರ ಜೊತೆ ಚರ್ಚೆ ಮಾಡಿಲ್ಲ ಎಂದ ಅವರು ಬೆಳಗಾವಿ ಲೋಕಸಭಾ …

Read More »

ನೀರಾವರಿ ಯೋಜನೆಗಳಿಗೆ ಅನುಮತಿ; ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ ಸಚಿವ ರಮೇಶ ಜಾರಕಿಹೊಳಿ.

ನವದೆಹಲಿ: ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಯೋಜನೆಗೆ ಬೇಕಾಗಿರುವ ಕೇಂದ್ರ ಸರ್ಕಾರದ ವಿವಿಧ ಅನುಮತಿಗಳನ್ನು ಶೀಘ್ರವಾಗಿ ಒದಗಿಸುವಂತೆ ರಾಜ್ಯದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ.  ನವದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೇಂದ್ರ ಜಲಶಕ್ತಿ ಸಚಿವರ ಕಚೇರಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಅವರು ಮಾತನಾಡಿದರು. ರಾಜ್ಯದ ವಿವಿಧ ಯೋಜನೆಗಳ …

Read More »

ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದ:* *ಕೇಂದ್ರ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ

ಬೆಂಗಳೂರು, ಅಕ್ಟೋಬರ್ ೧೦-೨೦೨೦: ನೆರೆಯ ರಾಜ್ಯಗಳಾದ ತೆಲಂಗಾಣ ಮತ್ತು ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಈ ವಿವಾದಗಳಿಂದ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಮತ್ತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥ ಮತ್ತು ನ್ಯಾಯಬದ್ಧ ವಾದವನ್ನು ಮಂಡಿಸಲಿದೆ ಎಂದು ರಾಜ್ಯದ ಜಲ ಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಭರವಸೆ ನೀಡಿದ್ದಾರೆ. …

Read More »