ಮೂಡಲಗಿ: ಶತಮಾನೋತ್ಸವ ಆಚರಿಸಿರುವ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಈ ಭಾಗದಲ್ಲಿ ರೈತರಿಗೆ ಸಿಗಬೇಕಿರುವ ಎಲ್ಲ ಸವಲತ್ತುಗಳನ್ನು ನೀಡುತ್ತ ಬರುತ್ತಿದೆ. ಈ ಹಿಂದೆ 8 ಕೋಟಿ ರೂ.ಗಳಷ್ಟಿದ್ದ ಪತ್ತನ್ನು 15 ಕೋಟಿ ರೂ.ಗಳವರೆಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ಕಲ್ಲೋಳಿ ಪಿಕೆಪಿಎಸ್ಗೆ ಭೇಟಿ ನೀಡಿ ಮಾತನಾಡಿದ ಅವರು, ರೈತರ ಆರ್ಥಿಕ ಚಟುವಟಿಕೆಗಳಿಗೆ …
Read More »ಅಧಿಕಾರದ ಬೆನ್ನು ಹತ್ತದೆ ಜವಾಬ್ದಾರಿಗೆ ಬೆನ್ನು ಹತ್ತಿ : ಡಾ.ಮಲ್ಲಿಕಾರ್ಜುನ ಬಾಳಿಕಾಯಿ
ಅರಭಾಂವಿ ಮತಕ್ಷೇತ್ರದ ಬಿಜೆಪಿಯ ಯುವ ಮೊರ್ಚಾ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಯುವ ಮೊರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಡಾ: ಮಲ್ಲಿಕಾರ್ಜುನ ಬಾಳಿಕಾಯಿ ಮಾತನಾಡಿ ತಾನು ಅಡಿದ ಕೆಲಸ ಕಾರ್ಯಗಳನ್ನು ಇನ್ನೊಬ್ಬರಿಗೆ ಒಪ್ಪುವಂತೆ ಮಾಡವವರೆ ಅಜಾತ ಶತ್ರು, ಅಂತಹ ವ್ಯಕ್ತಿ ಅಟಲ ಬಿಹಾರಿ ವಾಜಪೇಯಿ, ಅತ್ಯಂತ ಶತ್ರುಗಳನ್ನು ಹೊಂದುವ ಏಕೈಕ ಕ್ಷೇತ್ರವೆಂದರೆ ಅದುವೆ ರಾಜಕೀಯ ಕ್ಷೇತ್ರ ಅಂತಹ ಕ್ಷೇತ್ರದಲ್ಲಿ ಯಾವುದೇ ವಿರೋದಿಗಳಿಲ್ಲದೆ ಅಜಾತಶತ್ರುವಾಗಿ ಇದ್ದವರು, ಅಟಲ್ ಜೀ ಎಂದರು,ಬಿಜೆಪಿ ಪಕ್ಷ ಹಿರಿಯರು …
Read More »ಶಿಂದಿಕುರಬೇಟ ಗ್ರಾಪಂ ಗೆ ಅವಿರೋಧ ಆಯ್ಕೆ: ಸದಸ್ಯರಿಂದ ಸಚಿವ ರಮೇಶ ಜಾರಕಿಹೊಳಿಗೆ ಸತ್ಕಾರ
ಗೋಕಾಕ: ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತಿಗೆ ವಾರ್ಡ್ ನಂಬರ್ 8ರ ಸದಸ್ಯರಾದ ಭೀಮಶಿ ಯಲ್ಲಪ್ಪ ಬಿರನಾಳಿ ಮತ್ತು ಮಂಜುಳಾ ವಿಠ್ಠಲ ಕರೋಶಿ ಅವರು ಅವಿರೋಧ ಆಯ್ಕೆಯಾದ ಹಿನ್ನೆಲೆಯಲ್ಲಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಸಚಿವ ರಮೇಶ ಜಾರಕಿಹೊಳಿ ಅವರನ್ನು ಬುಧವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ. ಆರ್. ಕಾಗಲ, ಮಡೆಪ್ಪ ತೋಳಿನವರ, ಶ್ರೀಕಾಂತ ಯತ್ತಿನಮನಿ,ರಾಮಯ್ಯ ಆಲೋಶಿ,ಅಡಿವೆಪ್ಪ ಬೆಳಗಲಿ, ಸಿದ್ದಪ್ಪ ಸಂಸುದ್ದಿ, ಮುಸಾ ಸರಕಾವಸ, ಭೀಮಶಿ …
Read More »ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಎಲ್ಲ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವು: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಯಲ್ಲಿ ಅರಭಾವಿ ಮಂಡಲದ ನೂತನ ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಡಿ.22 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅರಭಾವಿ ಮತ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಇದರಿಂದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿಯೂ ನಮ್ಮ ಗುಂಪು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರದಂದು ಪಟ್ಟಣದ ಕರೆಮ್ಮಾದೇವಿ ವೃತ್ತದಲ್ಲಿ ಅರಭಾಂವಿ ಮಂಡಲ …
Read More »ಶಿಕ್ಷಕರು ಮತ್ತು ಇಲಾಖೆಯ ಸಂಪರ್ಕದ ಕೊಂಡಿಯಾಗಿ ಶಿಕ್ಷಕರ ಸಂಘ ಶ್ರಮಿಸಲಿ :ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ನಡುವಿನ ಕೊಂಡಿಯಾಗಿ ಶಿಕ್ಷಕರ ಸಂಘದ ಪ್ರತಿನಿಧಿಗಳು ಕರ್ತವ್ಯನಿರ್ವಹಿಸುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದ ಆವರಣದಲ್ಲಿ ರವಿವಾರ ಸಂಜೆ ಮೂಡಲಗಿ ತಾಲೂಕು ಶಿಕ್ಷಕರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ನಿರ್ದೇಶಕರುಗಳನ್ನು ಅಭಿನಂದಿಸಿ ಮಾತನಾಡಿದ ಅವರು, ಸಮನ್ವಯತೆಯ ಆಧಾರದಲ್ಲಿ ಕರ್ತವ್ಯ ನಿರ್ವಹಿಸಿ ಯಶಸ್ವಿಯಾಗುವಂತೆ ಶುಭ ಕೋರಿದರು. ಮೂಡಲಗಿ ತಾಲೂಕು ಘಟಕಕ್ಕೆ ಶಿಕ್ಷಕರ ಸಂಘಕ್ಕೆ …
Read More »ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರಿನಲ್ಲಿ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ರೈತರ ಅನುಕೂಲಕ್ಕಾಗಿ ಈ ತೀರ್ಮಾನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ಪ್ರತಿ ಟನ್ ಮೆಕ್ಕೆಜೋಳ ಖರೀದಿಗೆ 15,000 ರೂ.ಗಳು ನಿಗದಿ ಬೆಂಗಳೂರು : ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಇಲ್ಲಿನ ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಆಡಳಿತ …
Read More »ಮೂಡಲಗಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ: ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ
ಮೂಡಲಗಿ : ಅಂತು ಇಂತು ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗಿದ್ದು, ಅಧ್ಯಕ್ಷ ಸ್ಥಾನ ಹಿಂದೂಳಿದ ವರ್ಗ(ಅ) ಉಪಾಧ್ಯಕ್ಷ ಸ್ಥಾನ ಎಸ್.ಸಿ ಮಹಿಳೆಗೆ ಎಂದು ಸರ್ಕಾರದ ಸುತ್ತೋಲೆಯಲ್ಲಿ ಪ್ರಕಟವಾಗಿದೆ. ರಾಜ್ಯದಲ್ಲಿ ಪುರಸಭೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಪುರಸಭೆಗೆ ಆಯ್ಕೆಯಾದ 23 ಸ್ಥಾನಗಳಲ್ಲಿ ಆಡಳಿತರೊಢ ಬಿಜೆಪಿ ಪಕ್ಷವು ನಾಲ್ಕು ಪಕ್ಷೇತರ ಬೆಂಬಲದಿoದ 15 ಸ್ಥಾನಗಳಲ್ಲಿದೆ. ವಿರೋಧಿ ಜೆಡಿಎಸ್ ಪಕ್ಷದಲ್ಲಿ 8 ಸ್ಥಾನಗಳಿವೆ. ಉಪಾಧ್ಯಕ್ಷ ಸ್ಥಾನವು ಎಸ್.ಸಿ ಮಹಿಳೆಗೆ …
Read More »ಮರೆಯಾದ ಸಂಗೀತದ ಮೇರು ಪರ್ವತ ಎಸ್ಪಿಬಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ
ಗೋಕಾಕ : ಭಾರತ ಕಂಡ ಸಂಗೀತ ಸಾರ್ವಭೌಮ, ಗಾನ ಗಾರುಡಿಗ, ಹಿನ್ನೆಲೆ ಗಾಯಕ, ಪದ್ಮಭೂಷಣ ಡಾ.ಎಸ್.ಪಿ. ಬಾಲಸುಬ್ರಮಣ್ಯಂ(74) ಅವರ ಅಗಲಿಕೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಸಂಗೀತ ಕ್ಷೇತ್ರದಲ್ಲಿ ಡಾ. ಎಸ್.ಪಿ.ಬಾಲಸುಬ್ರಮಣ್ಯಂ ಅವರು ಅನನ್ಯ ಕೊಡುಗೆ ನೀಡಿದ್ದಾರೆ. ಕಳೆದ 50 ವರ್ಷಗಳಿಂದ ದೇಶದ ವಿವಿಧ ಭಾಷೆಗಳಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡುವ ಮೂಲಕ …
Read More »