ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಇಲ್ಲಿಗೆ ಸಮೀಪದ ಅರಭಾವಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭಕ್ತರ ಅನುಕೂಲಕ್ಕೋಸ್ಕರ ಮಠದಲ್ಲಿ ಸಮುದಾಯ ಭವನ ನಿರ್ಮಿಸಲಾಗಿದೆ …
Read More »ಮೂರು ತಿಂಗಳೊಳಗೆ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಬರುವ ಸೆಪ್ಟೆಂಬರ್ ತಿಂಗಳೊಳಗೆ ಕೌಜಲಗಿ ಮತ್ತು ಸುತ್ತಲಿನ ಹಳ್ಳಿಗಳ ಜಮೀನುಗಳಿಗೆ ಕಲ್ಮಡ್ಡಿ ಏತ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ ತಾಲೂಕಿನ ತಳಕಟ್ನಾಳ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಜಾಕವೆಲ್ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದ ಅವರು, ರೈತರ ಬಹುದಿನಗಳ ಕನಸು ಇನ್ನು ಮೂರು ತಿಂಗಳೊಳಗೆ ನನಸಾಗಲಿದೆ ಎಂದು ಅವರು ಹೇಳಿದರು. ಸಣ್ಣ ನೀರಾವರಿ ಇಲಾಖೆಯಿಂದ ಕಲ್ಮಡ್ಡಿ …
Read More »ಕೋವಿಡ್ ನಿರ್ವಹಣೆಗಾಗಿ ಶಾಸಕರ ನಿಧಿ ಸಂಪೂರ್ಣ ವ್ಯಯಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ನಿರ್ಧಾರ
ಗೋಕಾಕದಲ್ಲಿಂದು ಜರುಗಿದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯರ ಸೇವೆ ಗುಣಗಾನ ಮಾಡಿ ಹೃದಯಸ್ಪರ್ಶಿಯಾಗಿ ಅಭಿನಂದಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕೋವಿಡ್-೧೯ ಎರಡನೇ ಅಲೆ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಕಾರ್ಯ ಪ್ರಶಂಸನೀಯ. ಇಡೀ ಆರೋಗ್ಯ ಇಲಾಖೆಯ ಎಲ್ಲ ಸಿಬ್ಬಂದಿಗಳು ಮತ್ತು ಕೊರೋನಾ ವಾರಿರ್ಸ್ಗಳಿಗೆ ಕೋಟಿ ನಮನಗಳನ್ನು ಸಲ್ಲಿಸುತ್ತೇನೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ …
Read More »ಉದ್ಯೋಗ ಸೃಷ್ಟಿ ಮಾಡುವುದೇ ಮುಂದಿನ ಸರ್ಕಾರದ ಎದುರಿರುವ ದೊಡ್ಡ ಸವಾಲು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: “ಪ್ರಸ್ತುತ ಕೇಂದ್ರ ಸರ್ಕಾರದ ನಿರ್ಲಕ್ಷದಿಂದ ಈಗಾಗಲೇ ದೇಶಾದ್ಯಂತ 10 ಕೋಟಿ ಉದ್ಯೋಗವನ್ನು ನಾವು ಕಳೆದುಕೊಂಡಿದ್ದೇವೆ. ಅದನ್ನು ಮರಳಿ ಸೃಷ್ಟಿ ಮಾಡುವುದೇ ದೊಡ್ಡ ಸಾಹಸ. ಮೊದಲು ಇದ್ದಿದ್ದನ್ನೆ ಪುನರ್ ಸೃಷ್ಟಿಸುವುದೇ ಮುಂದಿನ ಸರ್ಕಾರಕ್ಕೆ ದೊಡ್ಡ ಸವಾಲಾಗಲಿದೆ” ಎಂದು ನಿರುದ್ಯೋಗದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರದವರು 8 ಸಾವಿರ ಕೋಟಿ ಖರ್ಚು ಮಾಡಿ ಪಾರ್ಲಿಮೆಂಟ್ …
Read More »ತಾ. ಪಂ ಪ್ರಗತಿ ಪರಿಶೀಲನಾ ಸಭೆ; ಬಾಕಿ ಉಳಿದ ಕಾಮಗಾರಿಯನ್ನು ಚುರುಕುಗೊಳಿಸಿ: ಶಾಸಕ ಸತೀಶ ಜಾರಕಿಹೊಳಿ
ಬೆಳಗಾವಿ: ” ಕ್ಷೇತ್ರದಲ್ಲಿ ಬಾಕಿ ಉಳಿದ ಕಾಮಗಾರಿಯನ್ನು ಚುರುಕುಗೊಳಿಸಿ, ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಿ” ಎಂದು ಅಧಿಕಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ ಸೂಚನೆ ನೀಡಿದರು. ಇಲ್ಲಿನ ತಾ.ಪಂ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ, 14 ಗ್ರಾ.ಪಂ ವ್ಯಾಪ್ತಿಯ ನರೇಗಾ ಯೋಜನೆಯ ವಿವಿಧ ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಫಲಾನುಭವಿಗಳಿಗೆ ಅನುಕೂಲವಾಗುವ ಸರ್ಕಾರ ಯೋಜನೆಗಳು ಶೀಘ್ರವೇ ಅನುಮತಿ ನೀಡಿ, ಕ್ಷೇತ್ರದಲ್ಲಿ ಬಾಕಿ ಉಳಿದ 23 ಕೋಟಿ …
Read More »ರಮೇಶ್ ಜಾರಕಿಹೊಳಿ ದಿಢೀರ ದೆಹಲಿಯತ್ತ!
ದೆಹಲಿ : ರಮೇಶ್ ಜಾರಕಿಹೊಳಿ ಇದೀಗ ದಿನಕ್ಕೊಂದು ಟ್ವಿಸ್ಟ್ ನೀಡುತ್ತಿದ್ದಾರೆ. ತಡರಾತ್ರಿಯೇ ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿದ್ದ ರಮೇಶ್ ಇದೀಗ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈಗಾಗಲೇ ವಿವಿಧ ಮಠಾಧೀಶರು ಹಾಗೂ ದೇವೇಂದ್ರ ಫಡ್ನವಿಸ್ರಂತಹ ಹಿರಿಯ ನಾಯಕರನ್ನ ಭೇಟಿ ಮಾಡಿದ್ದ ರಮೇಶ್ ಜಾರಕಿಹೊಳಿ ಇಂದು ಸಿಎಂ ಯಡಿಯೂರಪ್ಪರನ್ನ ಭೇಟಿಯಾಗೋದಾಗಿ ಹೇಳಿದ್ದರು. ಇದಕ್ಕಾಗಿ 2 ದಿನಗಳ ಬೆಂಗಳೂರು ಪ್ರವಾಸವನ್ನೂ ಕೈಗೊಂಡಿದ್ದರು. ಆದರೆ ಇದೀಗ ನೇರವಾಗಿ ಏರ್ ಪೋರ್ಟ್ಗೆ ತೆರಳಿದ ರಮೇಶ್ ಜಾರಕಿಹೊಳಿ ಅಲ್ಲಿಂದ …
Read More »ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ
ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾಯಿಸಲಾಗುತ್ತದೆ. ವಾರದೊಳಗೆ ಪ್ರಕ್ರಿಯೆ ಮುಗಿಸಲು ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲವು ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರ ಮೂರು ವರ್ಷ ಅವಧಿ ಪೂರ್ಣಗೊಂಡಿದೆ. ಇನ್ನು ಕೆಲವೆಡೆ ಬದಲಾವಣೆ ಮಾಡುವಂತೆ ಬೇಡಿಕೆಯೂ ಸಹ ಇದೆ. ಕೆಲವರು ಸ್ವಯಂ ಪ್ರೇರಿತವಾಗಿ ಸ್ಥಾನ ಬಿಟ್ಟು ಕೊಡಲು ನಿರ್ಧರಿಸಿದ್ದಾರೆ. ಅಲ್ಲಿ ಜಿಲ್ಲಾಧ್ಯಕ್ಷರ ಬದಲಾವಣೆ …
Read More »ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ;ಗೋಕಾಕ ನಗರದಲ್ಲಿ ಜೆಡಿಎಸ್ ದಿಂದ ಪ್ರತಿಭಟನೆ.
ಗೋಕಾಕ್ : ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಜಾತ್ಯತೀತ ಜನತಾದಳ ತಾಲೂಕು ಘಟಕದ ಕಾರ್ಯಕರ್ತರು ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ಅವರ ನೇತೃತ್ವದಲ್ಲಿ ತಹಶೀಲ್ದಾರ ಮುಖಾಂತರ ರಾಜ್ಯಪಾಲರಿಗೆ ಗುರುವಾರದಂದು ತಹಶೀಲ್ದಾರ ಕಛೇರಿಯಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಂಕರ ಮಾಡಲಗಿ ಕೊರೋನಾ ಸಂಕಷ್ಟದ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ತೈಲ, ಗ್ಯಾಸ್ ,ವಿದ್ಯುತ್ ದರ, ರಸಗೋಬ್ಬರ ಹಾಗೂ ವಿವಿಧ ವಸ್ತುಗಳ ಬೆಲೆಗಳನ್ನು ಬೇಕಾಬಿಟ್ಟಿಯಾಗಿ ಏರಿಸಿರುವದರಿಂದ ಜನರ ಬದುಕು …
Read More »ಆಕ್ಸಿಜನ್ ಪ್ಲಾಂಟ್ ಲೋಕಾರ್ಪಣೆ, ಟ್ಯಾಬ್, ಹೊಲಿಗೆ ಯಂತ್ರ ವಿತರಣೆ ಮಾಡಿದ ರಮೇಶ್ ಜಾರಕಿಹೊಳಿ.
ಗೋಕಾಕ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ 500 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ ಲೋಕಾರ್ಪಣೆ ರಮೇಶ್ ಜಾರಕಿಹೊಳಿ ಅವರು ಮಾಡಿದರು. ವಿವಿಧ ಸರ್ಕಾರಿ ಯೋಜನೆಗಳಿಗೆ ಚಾಲನೆ – ಗೃಹಕಚೇರಿ ಎದುರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ – ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಟಿ ಆರ್ ಕಾಗಲ, ಮಡೆಪ್ಪಾ ತೋಳಿನವರ, ನಗರ ಬಿಜೆಪಿ …
Read More »ಪಕ್ಷ ಸಂಘಟನೆಗೆ ಒತ್ತು ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೂಚನೆ
ಬಾಗಲಕೋಟೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು. ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸತೀಶ ಜಾರಕಿಹೊಳಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಸನ್ಮಾನಿಸಿದರು. ರಾಹುಲ್ ಅವರನ್ನು ಸಂತಸದಿಂದ ಬರಮಾಡಿಕೊಂಡ ಕಾರ್ಯಕರ್ತರು: ಸತೀಶ ಅವರೊಂದಿಗೆ ಆಗಮಿಸಿದ್ದ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರನ್ನು ಕೂಡ ಮುಖಂಡರು ಹಾಗೂ ಕಾರ್ಯಕರ್ತರು ನಗುಮೊಗದಿಂದಲೇ ಬರಮಾಡಿಕೊಂಡರು. ರಾಹುಲ್ …
Read More »