Breaking News

ರಾಜ್ಯದಲ್ಲಿ ಉಪ ಚುನಾವಣೆಗೆ ಮಹೂರ್ತ ಫಿಕ್ಸ್ .


ಬೆಂಗಳೂರು: ರಾಜ್ಯದಲ್ಲಿ 2 ವಿಧಾನ ಸಭೆ ಮತ್ತು1 ಲೋಕ ಸಭಾ ಉಪಚುನಾವಣೆಗೆ ದಿನಾಂಕ ನಿಗಧಿಯಾಗಿದ್ದು, ಏಪ್ರಿಲ್‌ 17 ರಂದು ನಡೆಸಲಾಗುತ್ತೆ ಚುನಾವಣಾ ಆಯೋಗ ತಿಳಿಸಿದೆ. ಮನಗೋಳಿಯಿಂದ ತೆರವಾದ ಸಿಂಧಗಿ ಕ್ಷೇತ್ರಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗಿಲ್ಲ.

ಒಂದು ಲೋಕಸಭಾ ಕ್ಷೇತ್ರವಾದ ಬೆಳಗಾವಿ ಕ್ಷೇತ್ರಕ್ಕೆ ಮತ್ತು ವಿಧಾನ ಸಭಾ ಕ್ಷೇತ್ರಗಳಾದ ಬೀದರ್‌ʼನ ಬಸವ ಕಲ್ಯಾಣ ಮತ್ತು ಮಾಸ್ಕಿ ವಿಧಾನ ಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 17ರಂದು ಚುನಾವಣೆ ನಡೆಸಲಾಗುವುದು. ಇನ್ನು ಈ ಚುನಾವಣೆಗಳಿಗೆ ನಾಮಪತ್ರ ಸಲ್ಲಿಕೆಗೆ ಮಾರ್ಚ್‌ 31ರವರೆಗೆ ಕಾಲಾವಾಕಾಶವಿದ್ದು, ಈ ಚುನಾವಣೆಗಳ ಫಲಿತಾಂಶವನ್ನ ಮೇ 2ರಂದು ಪ್ರಕಟವಾಗುತ್ತೆ ಎಂದು ಇಲಾಖೆ ತಿಳಿಸಿದೆ.

Date of Issue of Gazette Notification 23.03.2021
(Tuesday)
Last Date of Nominations 30.03.2021
(Tuesday)
Date 31.03.2021 for Scrutiny of Nominationss
(Wednesday)
Last Date for Withdrawal of candidatures 03.04.2021
(Saturday)
Date of Poll 17.04.2021
(Saturday)
Date of Counting 02.05.2021
(Sunday)
Date before which 04.05.2021 election shall be completed
(Tuesday)


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

“ಸಾಹುಕಾರ್ ಕಮಾಲ್ ಮಹಾರಾಷ್ಟ್ರದಲ್ಲಿ ಸಾಹುಕಾರ್ ಶಕ್ತಿ ಪ್ರದರ್ಶನ” ಜಾರಕಿಹೊಳಿ ಅಭಿಮಾನಿಗಳ ಪೋಸ್ಟ್ ವೈರಲ್!

  ಗೋಕಾಕ :ಮಹಾರಾಷ್ಟ್ರದ ಅಘಾಡಿ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ 15 ರಿಂದ 20 ದಿನ ಮುಂಬೈನಲ್ಲೆ ಸಾಹುಕಾರ್ ಇದ್ದು ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ