Breaking News

ಹಾಡು ಹಗಲೇ ಬೈಕದಲ್ಲಿ ಇಟ್ಟಿದ 2 ಲಕ್ಷ ರೂ. ಕಳ್ಳತನ; ಗೋಕಾಕ ನಗರದಲ್ಲಿ ಘಟನೆ.


ಗೋಕಾಕ: ಬೈಕನಲ್ಲಿ ಇಟ್ಟಿದ ಹಣ ಕಳ್ಳವು ಮಾಡಿ ಫರಾರಿಯಾದ ಘಟನೆ ನಗರದ ಬ್ಯಾಳಿ ಕಾಟ ಹತ್ತಿರ ನಡೆದಿದೆ.

ಇಂದು ಮಧ್ಯಾಹ್ನ ಭೀಮಪ್ಪ ಗೋಸಬಾಳ ಎಂಬುವವರ ಕೋರ್ಟ್ ಸರ್ಕಲ್ ನಲ್ಲಿ ಇರುವ ಕೆನರಾ ಬ್ಯಾಂಕ್ ನಿಂದ್ 2 ಲಕ್ಷ ಹಣವನ್ನು ತೆಗೆದುಕೊಂಡು ಬೈಕ್ ವಾಹನದ ಮೇಲೆ ಇಟ್ಟಿದ್ದ ನಂತರ ನೀರು ಕುಡಿಯುವ ವೇಳೆ 2 ಲಕ್ಷ ನಗದು ಬ್ಯಾಳಿ ಕಾಟ ಹತ್ತಿರ ಕಳ್ಳತನ ಮಾಡಿ ಫರಾರಿಯಾಗಿದ್ದಾರೆಂದು ತಿಳಿದು ಬಂದಿದೆ.

ಈ ಸಂಬಂಧ ಗೋಕಾಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ಶೋಧ ನಡೆಸಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ಬಸವಣ್ಣ ಮಹಾ ಮಾನವತಾವದಿ, ಶಿವಾಜಿ ಅಪ್ರತಿಮ ಶೂರ- ಶಾಸಕ ಬಾಲಚಂದ್ರ ಜಾರಕಿಹೊಳಿ ಬಣ್ಣನೆ*

*ಅರಭಾವಿ ಬಿಜೆಪಿ ಮಂಡಲದಿಂದ ಶಿವ- ಬಸವ ಜಯಂತಿ ಆಚರಣೆ* *ಗೋಕಾಕ*- ಜಾತಿ ವ್ಯವಸ್ಥೆ ಮತ್ತು ಮೂಢ ನಂಬಿಕೆಗಳನ್ನು ವಿರೋಧಿಸಿ, ಎಲ್ಲರೂ ಸಮಾನರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ