ಬಿಜೆಪಿಗೆ ಗುಡ್ ಬೈ ಹೇಳಿದ ಜಗದೀಶ್ ಶೆಟ್ಟರ್!
ಹುಬ್ಬಳ್ಳಿ: ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಿಂದ ಆರು ಬಾರಿ ವಿಧಾನ ಸಭೆಗೆ ಆಯ್ಕೆಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ನಾಳೆ ಶಿರಸಿಗೆ ತೆರಳಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
CKNEWSKANNADA / BRASTACHARDARSHAN CK NEWS KANNADA