Breaking News

ಗಣೇಶ ಪ್ರತಿಷ್ಠಾಪನೆಯಲ್ಲಿ ಹಾಕಿದ ಭಕ್ತಿಗೀತೆಗಳ ಧ್ವನಿವರ್ಧಕವನ್ನು ತೆಗೆಸುವ ಸಮಯದಲ್ಲಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರ ಮೇಲೆ ತಹಶೀಲ್ದಾರ ದೌರ್ಜನ್ಯ ಖಂಡಿಸಿ: ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ


ರಾಯಚೂರು ನಗರದ ದೇವದುರ್ಗ ಜಿಲ್ಲೆಯಲ್ಲಿ ನಡೆದ ಶ್ರೀ ಗಣೇಶ ಪ್ರತಿಷ್ಠಾಪನೆಗೆ ಹಾಕಿದ್ದ ಭಕ್ತಿಗೀತೆಗಳ ಧ್ವನಿ ವರ್ಧಕ ತೆಗೆಯಲು ಪ್ರಯತ್ನಿಸಿದ ತಹಶೀಲ್ದಾರ್ ಅವರನ್ನು ಪ್ರಶ್ನಿಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ಮೇಲೆ ಅನಾವಶ್ಯಕವಾಗಿ ಕೇಸ್ ದಾಖಲಿಸಿದ್ದ ತಹಶೀಲ್ದಾರ ವಿರುದ್ದ ಖಂಡಿಸಿ ಗೋಕಾಕ್ ನಗರದ ಹಿಂದೂ ಜಾಗರಣ ವೇದಿಕೆಯ ಮುಖಂಡರು ಹಾಗೂ ಕಾರ್ಯಕರ್ತರು ಗೋಕಾಕ ನಗರದ ತಹಸೀಲ್ದಾರ್ ಮುಖಾಂತರ ಖಂಡಿಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಸಂಯೋಜಕರು ಸಮರ್ಥ್ ಖಾಸ್ನಿಸ್ ವಕೀಲರಾದ ಕಾಫಶಿ, ಸುನೀಲ್ ಬೆನವಾಡ್,ಶಂಕರ್ ವಾಕುಡೆ.ಪರಸು ಗೊಂಧಳಿ. ರಮೇಶ್ ಬಿರಡಿ,ಅಂಕುಶ ರೇಣಕೆ.ರಾಹುಲ ಗೋಂಧಳಿ ನಿಖಿಲ ಗೋಂಧಳಿ. ಆನಂದ ನಾವಿ. ಸತೀಶ ಕುಂಬಾರ. ಪ್ರವಿನ ಗೋಸಬಾಳ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ