ಬೆಳಗಾವಿ : ಸಚಿವೆ ಹೆಬ್ಬಾಳ್ಕರ್ ಪುತ್ರನಿಗೂ ಹುಲಿ ಉಗುರು ಸಂಕಷ್ಟ ಶುರುವಾಗುವ ಲಕ್ಷಣಗಳು ಕಾಣುತ್ತಿವೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಹುಲಿ ಉಗುರು ಇರುವ ಲಾಕೇಟ ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಮದುವೆ ಹಾಗೂ ಇನ್ನಿತರ ಸಮಾರಂಭ ಸೇರಿದಂತೆ ಹಲವು ಕಡೆಗಳಲ್ಲಿರುವ ಪೋಟೊಗಳು ಕಂಡು ಬಂದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಪೋಟೊ ವೈರಲ್ ಆಗ್ತಿದ್ರೂ ಅರಣ್ಯ ಇಲಾಖೆ ಅಧಿಕಾರಿಗಳು ಸೈಲೆಂಟ್ ಆಗಿದ್ದು,ಬೆಳಗಾವಿಯ ಅರಣ್ಯ ಇಲಾಖೆ ಅಧಿಕಾರಿಗಳು ಮೌನ ವಹಿಸಿದ್ದಾರೆ.
CKNEWSKANNADA / BRASTACHARDARSHAN CK NEWS KANNADA