Breaking News

ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ; FIR ದಾಖಲು.!


ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಎಫ್ ಐ ಆರ್ ದಾಖಲಾಗಿದೆ.ಈ ಸಂಬಂಧ ಚೇರ್ಮನ್ ಡಾ.ವಿಶ್ವನಾಥ್ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಜ.23 ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಪರೀಕ್ಷೆಗೂ ಮೊದಲೇ ವಾಟ್ಸಾಪ್ ನಲ್ಲಿ ಪ್ರಶ್ನೆ ಪತ್ರಿಕೆಗಳು ಹರಿದಾಡಿತ್ತು, ಈ ಸಂಬಂಧ ಚೇರ್ಮನ್ ಡಾ.ವಿಶ್ವನಾಥ್ ದೂರು ನೀಡಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ