Breaking News

ಕರ್ನಾಟಕ ರಾಜ್ಯ ಪತ್ರಕರ್ತರ ವೇದಿಕೆ ಗೋಕಾಕ ತಾಲೂಕು ಗೌರವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಲಕ್ಷ್ಮಣ್ ಖಡಕಭಾವಿ, ಅಧ್ಯಕ್ಷರಾಗಿ ಸಂತೋಷ ಜುಟ್ಟದವರ ಆಯ್ಕೆ


ಗೋಕಾಕ : ಕರ್ನಾಟಕ ರಾಜ್ಯ ಪತ್ರಕರ್ತರ ವೇದಿಕೆ ರಿ.ಬೆಂಗಳೂರು ಇದರ ಗೋಕಾಕ ತಾಲೂಕು ಘಟಕದ ಗೌರವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಲಕ್ಷ್ಮಣ ಖಡಕಭಾವಿ, ತಾಲೂಕು ಅಧ್ಯಕ್ಷರಾಗಿ ಸಂತೋಷ ಜುಟ್ಟದವರ ಅವರನ್ನು ಆಯ್ಕೆಮಾಡಲಾಯಿತು.

ಸುಮಾರು 25 ವರ್ಷಗಳ ಸುದೀರ್ಘವಾಗಿ ಪತ್ರಿಕಾ ರಂಗದಲ್ಲಿ ಹಾಗೂ ನೂತನ ಡಿಜಿಟಲ್ ಮಾಧ್ಯಮದಲ್ಲಿ ತಮ್ಮದೆ ಆದ ಮಾರ್ಗದರ್ಶನ ಮಾಡಿದ ತಾಲೂಕಿನ ಹಿರಿಯ ಪತ್ರಕರ್ತ ಲಕ್ಷ್ಮಣ ಖಡಕಭಾಂವಿ ಅವರು ಗೋಕಾಕ ತಾಲೂಕು ಗೌರವಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

ನಗರದಲ್ಲಿ ಸೋಮವಾರದಂದು ರಾಜ್ಯಾಧ್ಯಕ್ಷ ಅಶೋಕ್‌ ಭಜಂತ್ರಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಶಶಿ ಕನ್ನಪ್ಪನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಬಿ.ಮರೆನ್ನವರ ಉಪಸ್ಥಿತರಿದ್ದರು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ:ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ ಹಳ್ಳಿ- ಹಳ್ಳಿಗೂ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ