Breaking News

ಗೋಕಾಕದಲ್ಲಿ ಹಾಡು ಹಗಲೇ ನಿಂತಿದ್ದ ಕಾರಿನಲ್ಲಿದ್ದ ಹಣ‌ ಕದ್ದ ಕಳ್ಳರು…!


ಗೋಕಾಕ : ನಗರದ ಪ್ರಮುಖ ಮಾರ್ಕೆಟ್ ರಸ್ತೆಯಲ್ಲಿ ನಿಂತಿದ್ದ ಕಾರಿನಲ್ಲಿದ ಹಣ‌ವನ್ನು ಕಾರಿನ ಕಿಟಕಿ ಒಡೆದು ಹಣವನ್ನು ದೋಚಿಕೊಂಡು ಹೋಗಿದ್ದಾರೆ.

ವೈಯಕ್ತಿಕ ಕೆಲಸಕ್ಕೆ ಮಾರ್ಕೆಟ್ ಗೆ ಹೋಗಿದ್ದ ಬಾಲಚಂದ್ರ ಬನವಿ ಅವರ ಕಾರು ನಿಲ್ಲಿಸಿ, ಹೋಗಿದ್ದು ಬರುವುದರಲ್ಲಿ ಕಾರಿನಲ್ಲಿದ್ದ 50 ಸಾವಿರ ರೂಪಾಯಿ ಹಣವನ್ನು ಕಿಟಕಿ ಒಡೆದು ಹಣ ದೊಚ್ಚಿಕೊಂಡು ಪರಾರಿಯಾಗಿದ್ದಾರೆ.

ಇಂದು ಸುಮಾರು ಮಧ್ಯಾಹ್ನ 12:೦೦ ಗಂಟೆ ಸುಮಾರಿಗೆ ಹಣ ಕಳ್ಳತನ ವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಘಟನೆ ಗೋಕಾಕ ನಗರದ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ