ಗೋಕಾಕ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ 500 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ ಲೋಕಾರ್ಪಣೆ ರಮೇಶ್ ಜಾರಕಿಹೊಳಿ ಅವರು ಮಾಡಿದರು.
ವಿವಿಧ ಸರ್ಕಾರಿ ಯೋಜನೆಗಳಿಗೆ ಚಾಲನೆ – ಗೃಹಕಚೇರಿ ಎದುರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ – ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಟಿ ಆರ್ ಕಾಗಲ, ಮಡೆಪ್ಪಾ ತೋಳಿನವರ, ನಗರ ಬಿಜೆಪಿ ಘಟಕದ ಅಧ್ಯಕ್ಷ ಭೀಮಶಿ ಭರಮಣ್ಣವರ ಹಾಗೂ ಇಲಾಖೆಯ ತಾಲೂಕು ಅಧಿಕಾರಿ ಆರ್ ಕೆ ಬಿಸಿರೊಟ್ಟಿ ಬಿ .ಎ.ಮಾಲದಿನ್ನಿ. ಆರ್ ಎಸ್ ಬಿದರಿ ಪ್ರಾಚಾರ್ಯರಾದ ಮಹೇಶ್ ಕುಂಬಾರ, ಲಕ್ಷೀಟ್ಟಿ. ಡಾ ಸುನಂದಾ ಮಾದರ, ಕಲ್ಪನಾ ಪೈನಗೋಣಿ ವ್ಹಿ ಐ ತಿಳಗಂಜಿ ಹಾಗೂ ಅನೇಕ ಮುಖಂಡರು ಉಪಸ್ಥಿತರಿದ್ದರು.