Breaking News

ಕಾರ್ಮಿಕರ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ..!!


ಗೋಕಾಕ್: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳನ್ನು ಫಲಾನುಭವಿಗಳು ಸರಿಯಾಗಿ ಸದುಪಯೋಗವನ್ನು ಮಾಡಿಕೊಳ್ಳಬೇಕೆಂದು ಜಿಪ ಸದಸ್ಯ ಟಿ ಆರ್ ಕಾಗಲ ಕರೆ ನೀಡಿದರು.
ರವಿವಾರಂದು ಸಚಿವ ರಮೇಶ ಜಾರಕಿಹೊಳಿ ಕಚೇರಿಯಲ್ಲಿ ಕಾರ್ಮಿಕ ಇಲಾಖೆಯಿಂದ ದಿನನಿತ್ಯ ವಸ್ತು ಆಹಾರ ಕಿಟ್ ವಿತರಿಸಿ ಮಾತನಾಡಿದರು. ನಗರದಲ್ಲಿ ಸುಮಾರು 500 ಕಾರ್ಮಿಕ ಕುಟುಂಬಗಳಿಗೆ ಆಹಾರ ಕಿಟ್ ಅನ್ನು ವಿತರಿಸಲಾಯಿತು.


ಈ ಸಂದರ್ಭದಲ್ಲಿ ಜಿಪಂ ಸದಸ್ಯ ಮಡ್ಯಪ್ಪ ತೊಳಿನವರ, ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ, ನಗರ ಸಭೆ ಸದಸ್ಯರಾದ ಜಯಾನಂದ ಹುಣಶ್ಯಾಳ, ಹರೀಶ್ ಬೂದಿಹಾಳ, ಬಸವರಾಜ ಆರೆನ್ನವರ, ಹಾಗೂ ಕಾಂತು ಎತ್ತಿನಮನಿ, ಕಾರ್ಮಿಕ ಇಲಾಖೆ ಸಿಬ್ಬಂದಿ ವರ್ಗದವರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ