ಗೋಕಾಕ: ಶಾಸಕ ರಮೇಶ್ ಜಾರಕಿಹೊಳಿ ಅವರ ಸುಪುತ್ರ, ಯುವ ನಾಯಕ, ಕೆಎಂಎಫ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ.
ಇಂದು ಕೆಎಂಎಫ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಗುರು ಪ್ರಸಾದ್ ಪವಾಡೆ ಅವರ ನೇತೃತ್ವದಲ್ಲಿ ನಗರದ ಶಿವಾ ಫೌಂಡೇಶನ್ ಮಕ್ಕಳೊಂದಿಗೆ ಸರಳವಾಗಿ ಆಚರಿಸಿದರು.
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಯುವ ನಾಯಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಶಿವಾ ಫೌಂಡೇಶನ್ ಮಕ್ಕಳಿಗೆ ಸಿಹಿ ಹಂಚಿ ಸರಳವಾಗಿ ಆಚರಿಸಿದ್ದಾರೆ.