Breaking News

*ಆರೋಗ್ಯ ಇಲಾಖೆ ವತಿಯಿಂದ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ*


ಗೋಕಾಕ : ಸರ್ಕಾರದ ನಿರ್ದೇಶನದ ಮೇರೆಗೆ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಹುಟ್ಟಿದ ಮಗುವಿನಿಂದ ಐದು ವರ್ಷದ ಮಗುವಿನವರೆಗೆ ಇರುವ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು.

ಇಂದು ಸತೀಶ್ ನಗರದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು ಯಾವುದೇ ಮಗು ಲಸಿಕೆಯಿಂದ ಮತ್ತೆ ವಂಚಿತವಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು. 

ಇಂದ್ರಧನುಷ್ ಲಸಿಕಾ ಅಭಿಯಾನವನ್ನು ಯಶಸ್ಸಿಯಾಗಿ 5 ವರ್ಷದೊಳಗಿನ ಎಲ್ಲ ಮಕ್ಕಳು ಲಸಿಕೆಗಳನ್ನು ಪೂರ್ಣಗೊಳಿಸಲು ಮಿಷನ್ ಇಂದ್ರಧನುಷ್ 5.0 ಅಭಿಯಾನವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಕೆ ಮಂಜುನಾಥ, ಟಿಎಚ್ಒ ಮುತ್ತಣ್ಣ ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ:ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ ಹಳ್ಳಿ- ಹಳ್ಳಿಗೂ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ