ಪೌಷ್ಟಿಕ ಆಹಾರ ಸೇವನೆಯ ಮಹತ್ವ ಸಾರುವ ಜಾಗತಿಕ ಆಹಾರ ದಿನವಾದ ಇಂದು ಕೋವಿಡ್ ಸೋಂಕು ಹಬ್ಬುತ್ತಿರುವ ಈ ಕಾಲ ಘಟ್ಟದಲ್ಲಿ ಪ್ರತಿನಿತ್ಯ ಪೌಷ್ಟಿಕಾಂಶಯುಕ್ತ ಆಹಾರವನ್ನೇ ಸೇವಿಸುವ ಕುರಿತು ಜಾಗೃತಿ ಮೂಡಿಸೋಣ. ಹಸಿವು ಮತ್ತು ಬಡತನದ ಹಿಂದಿರುವ ಸಮಸ್ಯೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸೋಣ. ಆರೋಗ್ಯಕರ ಮತ್ತು ರೋಗಮುಕ್ತ ಜೀವನ ನಡೆಸಲು ಪೌಷ್ಠಿಕಾಂಶವುಳ್ಳ ಆಹಾರ ಪ್ರತಿಯೊಬ್ಬರಿಗೂ ಸಿಗುವಂತೆ ಮಾಡೋಣ. ಎಲ್ಲರಿಗೂ *ವಿಶ್ವ ಆಹಾರ ದಿನ* ಶುಭಾಶಯಗಳು.
– *ಶ್ರೀ ರಮೇಶ್ ಜಾರಕಿಹೊಳಿ* ಜಲಸಂಪನ್ಮೂಲ ಸಚಿವರು
