Breaking News

ಗೋಸ್ವಾಮಿ ಬಂಧನ ; ಮಹಾರಾಷ್ಟ್ರ ಸರ್ಕಾರದ ನಡೆ ಖಂಡಿಸಿದ ಸಚಿವ ರಮೇಶ್ ಜಾರಕಿಹೊಳಿ‌.


ರಾಷ್ಟ್ರೀಯವಾದಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಬಂಧನ‌ ಖಂಡನೀಯ. ಇದು ಮಾಧ್ಯಮದ ಮುಕ್ತ ನಿರ್ವಹಣೆಗೆ ಬಿದ್ದ ಪೆಟ್ಟು. ಮಹಾರಾಷ್ಟ್ರ ಸರ್ಕಾರದ ಈ ನಡೆ ಅಧಿಕಾರದ ದುರುಪಯೋಗವಾಗಿದ್ದು ಮುಕ್ತ ಮಾಧ್ಯಮ ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ. ಗೋಸ್ವಾಮಿ ಅವರನ್ನು ಬಂಧಿಸುವ ಮೂಲಕ ಮಹಾರಾಷ್ಟ್ರ ಸರ್ಕಾರ ಮತ್ತೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಧ್ಯಮದ ಮೇಲೆ ಈ ರೀತಿಯ ದಾಳಿಯನ್ನು ಪ್ರತಿಯೊಬ್ಬರೂ ವಿರೋಧಿಸಬೇಕು. ಅರ್ನಬ್ ಗೋಸ್ವಾಮಿ ಬಂಧನವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.
– *ರಮೇಶ್ ಜಾರಕಿಹೊಳಿ‌* ಜಲಸಂಪನ್ಮೂಲ ಸಚಿವರು,‌ ಕರ್ನಾಟಕ ಸರ್ಕಾರ


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ