Breaking News

ಅಸ್ಸಾಂ* – *ಶಕ್ತಿ ಪೀಠ ಕಾಮಾಕ್ಯ ದೇಗುಲದಲ್ಲಿ ಪೂಜೆ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ*


 

ಹೊಸ ಕ್ಯಾಲೆಂಡರ್ ವರ್ಷದ ಪ್ರಾರಂಭಿಕ ದಿನವಾದ ಇಂದು, ಅಸ್ಸಾಂ ರಾಜ್ಯದ ಗುವಾಹಟಿ ನಗರದ ಪಶ್ಚಿಮ ಭಾಗದಲ್ಲಿರುವ ನೀಲಾಚಲ ಬೆಟ್ಟದ ಮೇಲೆ ನೆಲಸಿರುವ ಶಕ್ತಿಪೀಠ *ಶ್ರೀ ಕಾಮಾಕ್ಯ ದೇವಾಲಯ* ಕ್ಕೆ ಭೇಟಿ ನೀಡಿದ ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ*,
*ಕಾಮಾಕ್ಯ ದೇವಾಲಯ* ದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಭುವನೇಶ್ವರಿ, ಬಾಗಲಮುಖಿ, ಚಿನ್ನಮಸ್ತ, ತ್ರಿಪುರ ಸುಂದರಿ ಮತ್ತು ತಾರ ಅವರನ್ನು ಒಳಗೊಂಡಂತೆ ವಿವಿಧ ರೂಪಗಳಲ್ಲಿ ಕಂಗೊಳಿಸುವ *ಜಗನ್ಮಾತೆ ತಾಯಿ* ಗೆ ಪೂಜೆ ಸಲ್ಲಿಸಿದ ಸಚಿವ *ರಮೇಶ್ ಜಾರಕಿಹೊಳಿ*, ಮಾರಕ ಕೊರೋನಾ ಸೋಂಕು ಬೇಗ ನಾಶವಾಗಲಿ, ಸಮಾಜ ಸೋಂಕುಮುಕ್ತವಾಗಲಿ ಎಂದು ಬೇಡಿಕೊಂಡರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಸರ್ಕಾರಿ ಕಛೇರಿಗಳಲ್ಲಿ ಫೋಟೋ ಹಾಗೂ ವಿಡಿಯೋಗ್ರಫಿ ನಿಷೇಧ; ಭ್ರಷ್ಟಾಚಾರ, ಲಂಚಬಾಕ ಅಧಿಕಾರಿಗಳಿಗೆ ಅನುಕೂಲವಾಯಿತಾ?

ಸರ್ಕಾರಿ ಕಛೇರಿಗಳಲ್ಲಿ ಫೋಟೋ ಹಾಗೂ ವಿಡಿಯೋಗ್ರಫಿಯನ್ನು ನಿಷೇಧಿಸಿ ಆಡಳಿತ ಸುಧಾರಣಾ ಇಲಾಖೆ ತೀರ್ಮಾನಿಸಿದೆ ಎಂದು ಹೇಳಲಾಗಿದೆ. ಈ ರೀತಿ ಮೊಬೈಲ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ