Breaking News

*ಗೋಕಾಕ್ ; 25 ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ರಮೇಶ್ ಜಾರಕಿಹೊಳಿ*.


ಗೋಕಾಕ್ ; 25 ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ರಮೇಶ್ ಜಾರಕಿಹೊಳಿ*.

ಎಸ್.ಎಫ್.ಸಿ ವಿಶೇಷ ಅನುದಾನದಡಿಯಲ್ಲಿ ಅಂದಾಜು ಮೊತ್ತ *25 ಕೋಟಿ ರೂ* ಗಳಿಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳಿಗೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಶಂಕು ಸ್ಥಾಪನೆ ನೆರವೇರಿಸಿದರು.

ಗೋಕಾಕ್ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಸ್ತೆ ಅಭಿವೃದ್ಧಿ, ಚರಂಡಿ ಕಾಮಗಾರಿಗಳು, ವಿದ್ಯುತ್ ಕಾಮಗಾರಿಗಳು, ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳು,ನೀರು ಸರಬರಾಜು ಕಾಮಗಾರಿಗಳೂ ಸೇರಿದಂತೆ ಎಸ್.ಎಫ್.ಸಿ ವಿಶೇಷ ಅನುದಾನದಡಿಯ ಕಾಮಗಾರಿಗಳಿಗೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪೌರಾಯುಕ್ತರಾದ ಶಿವಾನಂದ ಹಿರೇಮಠ ,
ಗೋಕಾಕ್ ನಗರಸಭೆ ಅಧ್ಯಕ್ಷ ಜಯಾನಂದ ಹುಣಶ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಜ್ಯೋತಿಭಾ ಸುಂಭಜಿ,ಅಬ್ಬಾಸ ದೇಸಾಯಿ, ವಿಶ್ವನಾಥ ಬಿಳ್ಳೂರ, ಬಸವರಾಜ ದೇಸನೂರ, ದುರ್ಗಪ್ಪಾ ಶಾಸ್ತ್ರಿಗೊಲ್ಲರ, ವಿಜಯ ಜತ್ತಿ, ಲಕ್ಷ್ಮಣ ಖಡಕಭಾಂವಿ, ಹರೀಶ್ ಬೂದಿಹಾಳ, ಸಿದ್ದಪ್ಪಾ ಹುಚ್ಚರಾಮಗೋಳ,ಸಂತೋಷ ಮಂತ್ರನವರ, ಭಗವಂತ ಹುಳ್ಳಿ, ಶಭಾಷಖಾನ,ಶ್ರೀಶೈಲ ಪೂಜಾರಿ, ಶ್ರೀಶೈಲ ಯಕ್ಕುಂಡಿ,ಹಾಗೂ ಇನ್ನೂ ಅನೇಕ ನಗರ ಸಭೆ ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ