ಹಾಸನ : ಎತ್ತಿನಹೊಳೆ ಯೋಜನಾ ಪ್ರದೇಶವಾದ ಹಾಸನ ಜಿಲ್ಲೆ ಬೆಟ್ಟದಾಲೂರು ಗ್ರಾಮದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿವೀಕ್ಷಣೆ ಮಾಡಿದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು, ಯೋಜನಾ ಪ್ರದೇಶದಲ್ಲಿ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಕಾಮಗಾರಿಗಳ ಪರಿವೀಕ್ಷಣೆಯ ಸಮಯದಲ್ಲಿ ಸಣ್ಣ ನೀರಾವರಿ ಸಚಿವ ಸಿ ಪಿ ಯೋಗೇಶ್ವರ್, ಅರಸೀಕೆರೆ ಶಾಸಕರಾದ ಶಿವಲಿಂಗಯ್ಯ, ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣರಾವ್ ಪೇಶ್ವೆ ಉಪಸ್ಥಿತರಿದ್ದರು.
CKNEWSKANNADA / BRASTACHARDARSHAN CK NEWS KANNADA