Breaking News

ಸರಳ ವಾಸ್ತು ಸಂಸ್ಥಾಪಕ ಚಂದ್ರಶೇಖರ ಗುರೂಜಿ ಭೀಕರ ಹತ್ಯೆ; ಬೆಚ್ಚಿಬಿದ್ದ ಹುಬ್ಬಳ್ಳಿ ಜನ!


ಹುಬ್ಬಳ್ಳಿ: ನಗರದ ಖಾಸಗಿ ಹೋಟೆಲ್​ನಲ್ಲಿ ಸರಳ ವಾಸ್ತು ಸಂಸ್ಥಾಪಕ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ವಿದ್ಯಾನಗರದ ಪ್ರಸಿಡೆಂಟ್​ ಹೋಟೆಲ್​ನಲ್ಲಿ ಚಂದ್ರಶೇಖರ ಗುರೂಜಿ ತಂಗಿದ್ದರು.ಮಂಗಳವಾರ ಬೆಳಗ್ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಆಯುಕ್ತ ಲಾಭೂರಾಮ, ಡಿಸಿಪಿ ಸಾಹಿಲ್ ಬಾಗ್ಲಾ ಪರಿಶೀಲನೆ ನಡೆಸಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ

ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ‌ಅಭ್ಯರ್ಥಿ ಲಕ್ಷಕ್ಕೂ ಅಧಿಕ‌ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ