Breaking News

ನ್ಯೂ ಗೋಕಾಕ ಕ್ಯಾಲೆಂಡರ್ ಬಿಡುಗಡೆ ಶುಭ ಹಾರೈಸಿದ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ


ಗೋಕಾಕ: ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು “ನ್ಯೂ ಗೋಕಾಕ” ತಂಡದ ನೂತನ 2022 ರ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಿದರು.

ನ್ಯೂ ಗೋಕಾಕ ತಂಡದಿಂದ ತಯಾರಿಸಿದ ದಿನದರ್ಶಿಕೆಯನ್ನು ಇಂದು ತಂಡದ ಸದಸ್ಯರು ನೂತನ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರನ್ನು ಭೇಟಿಯಾಗಿ ದಿನದರ್ಶಿಕೆ ಬಿಡುಗಡೆಗೊಳಿಸಿದರು.

ಈ ಸಮಯದಲ್ಲಿ ಸರ್ವೋತ್ತಮ ಜಾರಕಿಹೊಳಿ ಅವರು ನ್ಯೂ ಗೋಕಾಕ ಪುಟ ಉತ್ತಮವಾದ ಕಾರ್ಯ ಮಾಡುತ್ತಾ ಬಂದಿದೆ, ತಾಲೂಕಿನ ಜನರಿಗೆ ಉಪಯುಕ್ತ ಮಾಹಿತಿ ನೀಡುತ್ತಾ ಸಾಮಾಜಿಕ ಕಾರ್ಯಗಳನ್ನು ಸಹ ಮಾಡುತ್ತಿದೆ ಹೀಗೆ ಉನ್ನತ ಮಟ್ಟಕ್ಕೆ ಈ ಪೇಜ್ ಬೆಳಯಲಿ ಎಂದು ತಂಡಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನ್ಯೂ ಗೋಕಾಕ ತಂಡದ ಸದಸ್ಯರಾದ ಅಕ್ಷಯ್ ಕುರಬೇಟ, ವಿನಾಯಕ ಬನ್ನಿಶೆಟ್ಟಿ, ಹರ್ಷವರ್ಧನ ಚಿಗಡೋಳಿ ಹಾಗೂ ಅನೇಕರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ

ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ‌ಅಭ್ಯರ್ಥಿ ಲಕ್ಷಕ್ಕೂ ಅಧಿಕ‌ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ