Breaking News

ಸತೀಶ ಶುಗರ್ಸ್ ಕಾರ್ಖಾನೆಯಿಂದ ರೈತರಿಗೆ ಎರಡನೇ ಕಂತಿನ ಹಣ ಘೋಷಣೆ!


ಬೆಳಗಾವಿ: ಕಳೆದ 2019-20ರ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರ ಖಾತೆಗೆ ಪ್ರಥಮ ಕಂತು 2500 ರೂ. ದಂತೆ ಸತೀಶ ಶುಗರ್ಸ ಕಾರ್ಖಾನೆಗೆ ಈಗಾಗಲೇ ಪಾವತಿಸಿದ್ದು, ಎರಡನೇ ಕಂತು ಪ್ರತಿ ಟನ್ 225 ರೂ. ನೀಡಲು ಘೋಷಣೆ ಮಾಡಲಾಗಿದೆ.


ಈ ಎರಡನೇ ಕಂತನ್ನುಒಂದು ವಾರದ ಒಳಗಾಗಿ ಸಂಬಂಧಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡಲಾಗುವುದು. 2019-20ರ ಹಂಗಾಮಿನ ಪ್ರತಿಟನ್‍ಕಬ್ಬಿನ ದರ ಒಟ್ಟು2725 ರೂ. ಪಾವತಿಸಿದಂತಾಗುವುದು.(ಕಬ್ಬುಕಟಾವು ಮತ್ತುಕಬ್ಬು ಸಾರಿಗೆದರವನ್ನು ಪ್ರತ್ಯೇಕವಾಗಿ ನೀಡಲಾಗಿದೆ). ಎಂದು ಸತೀಶ ಶುರ್ಗಸ್ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಸಿದ್ದಾರ್ಥ ವಾಡೆನ್ನವರ್ ಮಾಹಿತಿ ನೀಡಿದ್ದಾರೆ.

ಪ್ರಸಕ್ತ 2020-21ರ ಹಂಗಾಮನ್ನು ರವಿವಾರ ದಿಂದ ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಎರಡು ಗ್ಯಾಂಗ್ 9 ಜನ ಡಕಾಯಿತರನ್ನು ಬಂಧಿಸಿ; ಚಿನ್ನಾಭರಣ,ನಗದು ಹಣ, ವಾಹನಗಳ ವಶಕ್ಕೆ ಪಡೆದ ಗೋಕಾಕ ಪೋಲಿಸ್!

ಗೋಕಾಕ : ಗೋಕಾಕ ಶಹರ, ಅಂಕಲಗಿ ಮತ್ತು ಗೋಕಾಕ ಗ್ರಾಮೀಣ ಹಳ್ಳಿಗಳಲ್ಲಿ ದರೋಡೆ, ಸುಲಿಗೆ, ಮೋಟಾರ ಸೈಕಲ ಕಳ್ಳತನ, ಜಾನುವಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ