Breaking News

ಮೃತ ಕಲಾವಿದನ ಚಿಕಿತ್ಸೆಯ ಸಂಪೂರ್ಣ ವೆಚ್ಚ ಭರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ


ಗೋಕಾಕ: ಕಳೆದ ತಿಂಗಳು ಅಪಘಾತಕ್ಕೀಡಾಗಿ ಮೃತಪಟ್ಟ ಗೋಕಾಕ ಕಲಾವಿದ ಶಿವಾನಂದ ಪೂಜೇರಿ ಅವರ ಚಿಕಿತ್ಸೆಗಾಗಿ ತಗುಲಿದ್ದ ಆಸ್ಪತ್ರೆಯ ವೆಚ್ಚವನ್ನು ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಅವರು ನೀಡಿದರು.

ಅಪಘಾತಕ್ಕೀಡಾದಾಗ ಅವರನ್ನು ಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದರು. ಇವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ರಾಹುಲ್ ಜಾರಕಿಹೊಳಿ ಅವರು ಇಂದು ನೀಡಿದ್ದಾರೆ.

ಈ ಸಂದರ್ಭದಲ್ಲಿ ಡಾ.ಗಂಗಾಧರ ಉಮರಾಣಿ,  ಮುಖಂಡರಾದ ರಿಯಾಜ್ ಚೌಗಲಾ, ಶಂಕರ ಉಮರಾಣಿ, ಶಿವು ಅವರ ಸಹೋದರ ಧನಂಜಯ ಪೂಜೇರಿ, ಜುಬೇರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

 


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ