Breaking News

*ಗೋಕಾಕ ನಿಲ್ದಾಣಕ್ಕೆ ಬಂದಿಳಿದ ಸತೀಶ್‌ ಜಾರಕಿಹೊಳಿ*


ಗೋಕಾಕ : ಕಾಂಗ್ರೆಸ್‌ ಪಕ್ಷ ಜ.09ರಿಂದ ಕೈಗೊಂಡ ಮೇಕೆದಾಟು ಪಾದಯಾತ್ರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಪಾಲ್ಗೊಂಡು, ಬೆಂಗಳೂರಿನಿಂದ ಗೋಕಾಕಗೆ ರೈಲಿನಲ್ಲಿಯೇ ಪ್ರಯಾಣ ಮಾಡಿದ್ದಾರೆ.

ಕೈ ಪಡೆಯ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಗೆ ಬೆಳಗಾವಿ ಜಿಲ್ಲೆಯ ಮುಖಂಡರು, ಕಾರ್ಯಕರ್ತರು, ಅಪಾರ ಬೆಂಬಲಿಗರೊಂದಿಗೆ ತೆರಳಿ, 10 ಮತ್ತು 11ರಂದು ಎರಡು ದಿನಗಳ ಕಾಲ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕ ರಾಜ್ಯ ನಾಯಕರ ಜೊತೆ ಹೆಜ್ಜೆ ಹಾಕಿದ್ದರು.

ಕಾಂಗ್ರೆಸ್‌ ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಬೆಂಗಳೂರಿನಿಂದ ಗೋಕಾಕ್‌ ಗೆ ಆಗಮಿಸಿದ್ದಾರೆ. ರಾಜಧಾನಿಯಿಂದಲೇ ರಾತ್ರಿ ರೈಲಿನಲ್ಲಿ ಪ್ರಯಾಣ ಮಾಡುವ ಮೂಲಕ ಗುರುವಾರ ಗೋಕಾಕ ರೈಲು ನಿಲ್ದಾಣಕ್ಕೆ ಬೆಂಬಲಿಗರೊಂದಿಗೆ ಆಗಮಿಸಿ, ರೈಲಿನಿಂದ ಇಳಿದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಪರಶುರಾಮ ರಾಮಗಾನಟ್ಟಿ, ಪ್ರವೀಣ ಗುಡ್ಡ ಕಾಯಿ
ಸುನಿಲ್ ಗುಡ್ಡಾಕಾಯಿ, ಮಂಜುಳಾ ರಾಗಾನಟ್ಟಿ, ಬೆಂಬಲಿಗರು, ಕಾರ್ಯಕರ್ತರು ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಅಪೆಕ್ಸ್‌ ನಿರ್ದೇಶಕರ ಜತೆ ಸಿಎಂ ಚಾಯ್‌ ಪೇ ಚರ್ಚಾ ಮಾತುಕತೆ

ಬೆಂಗಳೂರು : ಅಪೆಕ್ಸ್ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳಾದ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ