ಗೋಕಾಕ : ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು.
ನಗರದ ಎನ್ಎಸ್ಎಫ್ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ವಿನೋದ್ ಡೊಂಗರೆ, ಜುಬೇರ್ ಮಿರ್ಜಾಬಾಯಿ, ಮೆನಸಗೇರಿ ಹಾಗೂ ಅನೇಕರು ಉಪಸ್ಥಿತರಿದ್ದರು.
CKNEWSKANNADA / BRASTACHARDARSHAN CK NEWS KANNADA