ಗೋಕಾಕ : ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೆ ಬೆಂಬಲ ಸೂಚನೆ ನೀಡಿದ್ದಾರೆ.
ಬೆಳಗಾವಿ ತಾಲೂಕಿನ ಹಲವು ಮುಖಂಡರು ಸತೀಶ್ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬೆಂಬಲ ಸೂಚನೆ ನೀಡಿದ್ದಾರೆ.
ಇಂದು ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಬೆಂಬಲ ಸೂಚಿಸಿದರು
CKNEWSKANNADA / BRASTACHARDARSHAN CK NEWS KANNADA