Breaking News

ಅಂಕಲಗಿ-ಪಾಶ್ಚಾಪುರ ರಸ್ತೆ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್‌ ಜಾರಕಿಹೊಳಿ


ಗೋಕಾಕ: ಗೋಕಾಕ, ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಂಕಲಗಿ ಪಾಶ್ಚಾಪುರ ರಸ್ತೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿಯವರು ಪರಿಶೀಲಿಸಿ, ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಕಾಮಗಾರಿಯಲ್ಲಿ ಗುಣಮಟ್ಟದ ಕಾಯ್ದುಕೊಳ್ಳಲು ಸೂಚಿಸಿದರು.

ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆ ನಿರ್ಮಿಸಬೇಕು. ರಸ್ತೆ ಕಾಮಗಾರಿಯಲ್ಲಿ ಕಳಪೆ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಎಜುಕೇಟಿವ್‌ ಇಂಜಿನಿಯರ್‌ ಎಸ್. ಎನ್.‌ ಬಳೊಲ್‌, ಎಡಬ್ಲೂಇ ಶಿಂಗೆ, ಜೆ.ಇ. ನಾಗಾಭರಣ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳದಲ್ಲಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ರೈತರ ಖಾತೆಗಳಿಗೆ ಪರಿಹಾರವನ್ನು ಜಮೆ ಮಾಡಿ; ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ : ಕಳೆದ ಆಗಷ್ಟ್ ತಿಂಗಳಲ್ಲಿ ಸಂಭವಿಸಿದ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೀಡಾಗಿರುವ ರೈತರ ಬೆಳೆಗಳಿಗೆ ಪರಿಹಾರ ಮೊತ್ತವನ್ನು ವಿತರಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ