ಗೋಕಾಕ: ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಸ್ವಾಮಿ ವಿವೇಕಾನಂದ 159 ನೇ ದಿನಾಚರಣೆ ಆಚರಣೆ ಮಾಡಲಾಯಿತು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾದ ವಿವೇಕ್ ಜತ್ತಿ, ಅರವಿಂದ ಕಾರ್ಚಿ ಮುಂತಾದವರು ಸ್ವಾಮಿ ವಿವೇಕಾನಂದ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.
ಈ ಸಂದರ್ಭದಲ್ಲಿ ವಿಠ್ಠಲ ಪರಸನ್ನವರ್, ಪಾಂಡು ರಂಗಸುಬೆ, ವಿನೋದ ಡೊಂಗ್ರೆ, ಕಲ್ಪನಾ ಜೋಶಿ, ಸುರೇಶ ಮುದ್ದಪ್ಪಗೋಳ ಸೇರಿದಂತೆ ಮುಂತಾದವರು ಇದ್ದರು.