Breaking News

*ಅರಭಾವಿ ಮಠಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ!*


ಗೋಕಾಕ : ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠಕ್ಕೆ ಇಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಇಂದು ಮಠಕ್ಕೆ ಭೇಟಿ ನೀಡಿದರು.

ನಂತರ ಪೀಠಾಧಿಪತಿಗಳಾಗಿ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಜೀ ಅವರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಪ್ರಹ್ಲಾದ್ ನಾಡಿಗೇರ ಮುಖಂಡರಾದ ಶಂಕರ ಬಿಲಕುಂದಿ, ಮಾರುತಿ ವಿಜಯನಗರ ಸದಾ ಅಂಗಡಿ ರಾಜು ಜೋಕಾನಟ್ಟಿ ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ:ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ ಹಳ್ಳಿ- ಹಳ್ಳಿಗೂ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ