Breaking News

9 ನೇ ಕರ್ನಾಟಕ ರಾಜ್ಯ T20 ಟೆನಿಸ್ ಬಾಲ್ ಕಿವುಡರ ಕ್ರಿಕೆಟ್ ಚಾಂಪಿಯನ್ ಶಿಪ್; ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ.


ಗೋಕಾಕ : ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟ ಬೆಂಗಳೂರು ಸಹಯೋಗದಲ್ಲಿ ಬೆಳಗಾವಿ ಜಿಲ್ಲಾ ಕಿವುಡರ ಸಂಘ ಆಯೋಜಿಸಿದ್ದ 9 ನೇ ಕರ್ನಾಟಕ ರಾಜ್ಯ T20 ಟೆನಿಸ್ ಬಾಲ್ ಕಿವುಡರ ಕ್ರಿಕೆಟ್ ಚಾಂಪಿಯನ್ ಶಿಪ್ ಯನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು.

ನಂತರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ರಾಹುಲ್ ಜಾರಕಿಹೊಳಿ ಅವರು ಯುವಕರಲ್ಲಿ ಉತ್ಸಾಹ ತುಂಬಿದರು.

ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಸಿಬ್ಬಂದಿಗಳಾದ ಪಾಂಡು ರಂಗಸುಭೆ, ಸುರೇಶ್ ಮುದ್ದಪ್ಪಗೋಳ, ಮುಖಂಡರಾದ ಅಬ್ಬಾಸ್ ಖೊಜಾ, ಸಂತೋಷ ಭಟ್ ಹಾಗೂ ಅನೇಕರು ಉಪಸ್ಥಿತರಿದ್ದರು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ